ಶೈಕ್ಷಣಿಕ ಯೋಜನೆಗಳ ಸದುಪಯೋಗ ಪಡೆಯಿರಿ

Team Udayavani, Jun 29, 2020, 2:47 PM IST

ಶೈಕ್ಷಣಿಕ ಯೋಜನೆಗಳ ಸದುಪಯೋಗ ಪಡೆಯಿರಿ

ಗೋಕಾಕ: ಶೈಕ್ಷಣಿಕ ಪ್ರಗತಿಗಾಗಿ ಕ್ಷೇತ್ರದಲ್ಲಿ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ವಿದ್ಯಾರ್ಥಿಗಳು ಸದುಪಯೋಗ ಪಡೆದು ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಂಡು ನಾಡಿಗೆ ಕೀರ್ತಿ ತರುವಂತೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಕರೆ ನೀಡಿದರು.

ರವಿವಾರ ನಗರದ ಆಶ್ರಯ ಬಡಾವಣೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ3.25 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಡಿ.ದೇವರಾಜ ಅರಸು ಮೆಟ್ರಿಕ್‌ ನಂತರದ ಬಾಲಕಿಯರ ವಸತಿ ನಿಲಯ ಹಾಗೂ 1 ಕೋಟಿ ರೂ. ವೆಚ್ಚದ ಅಲೆಮಾರಿ/ಅರೆ ಅಲೆಮಾರಿ ಮಕ್ಕಳ ಆಶ್ರಮ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮೂಲಭೂತ ಸೌಲಭ್ಯದೊಂದಿಗೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಶ್ರಮಿಸಲಾಗುತ್ತಿದೆ. ಅಧಿಕಾರಿಗಳು, ಶಿಕ್ಷಕರ ಮತ್ತು ಪಾಲಕರ ಸಹಕಾರದಿಂದ ವಿದ್ಯಾರ್ಥಿಗಳು ಪ್ರತಿಭೆಗಳಾಗಿ ಕ್ಷೇತ್ರದ ಕೀರ್ತಿಯನ್ನು ಹೆಚ್ಚಿಸಬೇಕೆಂದು ತಿಳಿಸಿದರು. ಇದೇ ಸಂದರ್ಭದಲ್ಲಿ ನಗರದ ಪಪೂ ಕಾಲೇಜಲ್ಲಿ 1 ಕೋಟಿ ರೂ. ವೆಚ್ಚದಲ್ಲಿ 6 ಕೊಠಡಿಗಳು ಮತ್ತು 2 ಶೌಚಾಲಯ ನಿರ್ಮಾಣದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.

ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಜಿ.ಪಂ ಸದಸ್ಯರಾದ ಟಿ.ಆರ್‌.ಕಾಗಲ, ಮಡ್ಡೆಪ್ಪ ತೋಳಿನವರ, ನಗರಸಭಾ ಸದಸ್ಯರಾದ ಎಸ್‌.ಎ.ಕೋತವಾಲ, ಗಿರೀಶ ಖೋತ, ಜಯಾನಂದ ಹುಣಶ್ಯಾಳ, ಸಿದ್ದಪ್ಪ ಹುಚ್ಚರಾಯಪ್ಪಗೋಳ, ಬಸವರಾಜ ಆರೆನ್ನವರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ರಾಮನಗೌಡ ಕನ್ನೋಳಿ, ತಾಲೂಕಾಧಿಕಾರಿ ಆರ್‌.ಕೆ. ಬಿಸಿರೊಟ್ಟಿ, ಬಿಇಒ ಜಿ.ಬಿ.ಬಳಗಾರ, ಪಪೂ ಕಾಲೇಜು ಪ್ರಾಚಾರ್ಯ ಎ.ವೈ. ಹಾದಿಮನಿ, ಮುಖಂಡರಾದ ಅಶೋಕ ಪಾಟೀಲ, ಆಯ್‌ .ವಿ.ಕೌತನಾಳಿ, ಶಂಕರ ಧರೆನ್ನವರ, ಸಿದ್ದಲಿಂಗ ದಳವಾಯಿ, ಮಹಾಂತೇಶ ತಾವಂಶಿ, ಅಮƒತ ದಪ್ಪಿನವರ, ದುರ್ಗಪ್ಪ ಶಾಸ್ತಿಗೊಲ್ಲರ, ಸಿದ್ದಾರ್ಥ ಪಾತ್ರೋಟ, ಶಾಮಾನಂದ ಪೂಜೇರಿ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.