ಬೈಲಹೊಂಗಲದಲ್ಲಿ ಉತ್ತಮ ಪ್ರತಿಕ್ರಿಯೆ
Team Udayavani, May 25, 2020, 7:26 AM IST
ಬೈಲಹೊಂಗಲ: ಪಟ್ಟಣ ಸೇರಿದಂತೆ ತಾಲೂಕಾದ್ಯಂತ ರವಿವಾರ ಲಾಕ್ ಡೌನ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಹಾಲು, ಔಷಧ ಅಂಗಡಿ, ಪೆಟ್ರೋಲ್ ಬಂಕ್ ಹೊರತಾಗಿ ಎಲ್ಲ ವ್ಯಾಪಾರ ವಹಿವಾಟು ಸಂಪೂರ್ಣ ಬಂದ್ ಆಗಿದ್ದವು. ವ್ಯಾಪಾರಸ್ಥರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿದ್ದರು. ಬಸ್ ಸಂಚಾರ, ಖಾಸಗಿ, ಆಟೋ ಸ್ಥಗಿತಗೊಂಡಿದ್ದವು. ರಸ್ತೆಗಳು ಜನರ ಓಡಾಟವಿಲ್ಲದೆ ಬಿಕೋ ಎನ್ನುತ್ತಿದ್ದವು. ಸಂಜೆ ಹೊತ್ತಿಗೆ ಅಲಲ್ಲಿ ಜನರ ಓಡಾಟವಿತ್ತಾದರೂ ಬಂದ್ಗೆ ಜನರು ಸ್ಪಂದಿಸಿದ್ದು ಕಂಡಿತು.
ಸುಳ್ಳು ಸುದ್ದಿ: ಬೈಲಹೊಂಗಲ ಪಟ್ಟಣದಲ್ಲಿ ಹೊರ ರಾಜ್ಯದಿಂದ ಬಂದವರಿಗೆ ಕೋವಿಡ್ ಪಾಸಿಟಿವ್ ಬಂದಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದರಿಂದ ಜನತೆಯಲ್ಲಿ ಆತಂಕಗೊಂಡಿದ್ದರು. ಕೇವಲ ಸಂಪಗಾಂವ ಗ್ರಾಮದ ಅಜ್ಮಿàರದಿಂದ ಬಂದ ಇಬ್ಬರಿಗೆ ಮಾತ್ರ ಸೋಂಕು ದೃಢಪಟ್ಟಿದೆ. ಅವರನ್ನು ನೇರವಾಗಿ ಕ್ವಾರಂಟೈನ್ಗೆ ಒಳಪಡಿಸಿದ್ದು, ಯಾರು ಭಯಪಡುವ ಅಗತ್ಯವಿಲ್ಲ ಎಂದು ಎಸಿ ಶಿವಾನಂದ ಭಜಂತ್ರಿ ಪತ್ರಿಕೆಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ