ಲಾಕ್‌ಡೌನ್‌ಗೆ ಉತ್ತಮ ಪ್ರತಿಕ್ರಿಯೆ ಮನೆಯಿಂದ ಹೊರಬೀಳದ ಜನ
ಪೊಲೀಸರಿಂದ ರಸ್ತೆಗಿಳಿದ ಜನರ ವಿಚಾರಣೆ-ದಾಖಲೆ ಪರಿಶೀಲನೆ
Team Udayavani, May 23, 2021, 5:57 PM IST
ಬೆಳಗಾವಿ: ಜಿಲ್ಲೆಯಲ್ಲಿ ಶನಿವಾರದಿಂದ ಖಡಕ್ ಲಾಕ್‌ಡೌನ್ ಜಾರಿಯಾಗಿದ್ದು, ವಾರಾಂತ್ಯದ ಲಾಕ್‌ಡೌನ್‌ಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅನಗತ್ಯವಾಗಿ ಓಡಾಡುತ್ತಿದ್ದವರ ವಾಹನಗಳನ್ನು ಪೊಲೀಸರು ಶನಿವಾರ ಸೀಜ್ ಮಾಡಿದ್ದಾರೆ.
ಸೋಂಕು ಹೆಚ್ಚಳವಾಗುತ್ತಿರುವುದರಿಂದ ಶನಿವಾರದಿಂದ ಮೇ 24ರ ಬೆಳಗ್ಗೆ 6 ಗಂಟೆವರೆಗೆ ಲಾಕ್‌ಡೌನ್ ಮಾಡಿ ಜಿಲ್ಲಾ ಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಪೊಲೀಸರು ಎಲ್ಲ ಕಡೆಗೂ ಬ್ಯಾರಿಕೇಡ್‌ಗಳನ್ನು ಹಾಕಿ ರಸ್ತೆ ಬಂದ್ ಮಾಡಿದ್ದರು. ಅನಗತ್ಯವಾಗಿ ಓಡಾಡುತ್ತಿದ್ದವರನ್ನು ಪೊಲೀಸರು ವಿಚಾರಣೆ ನಡೆಸಿ ವಾಹನ ಸೀಜ್ ಮಾಡಿದರು.
ಲಾಕ್‌ಡೌನ್‌ದಿಂದಾಗಿ ಜನರು ಮನೆ ಬಿಟ್ಟು ಹೊರಗೆ ಬರಲಿಲ್ಲ. ಹಳ್ಳಿ ಹಳ್ಳಿಗಳಲ್ಲೂ ಸೀಲ್‌ಡೌನ್ ಮಾಡಿದ್ದರಿಂದ ಅಲ್ಲಿಯೂ ರಸ್ತೆಗಳು ಬಿಕೋ ಎನ್ನುತ್ತಿದ್ದವು. ಜನರ ಓಡಾಟ ಸಂಪೂರ್ಣ ವಿರಳವಾಗಿತ್ತು. ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಡಾ. ವಿಕ್ರಮ್ ಆಮ್ಟೆ ಅವರು ಸ್ವತಃ ವಾಹನಗಳ ತಪಾಸಣೆ ನಡೆಸಿದರು. ನಗರದ ಚನ್ನಮ್ಮ ವೃತ್ತದಲ್ಲಿ ನಿಂತು ವಾಹನ ಸವಾರರನ್ನು ವಿಚಾರಿಸಿದರು. ಕೆಲವರ ದಾಖಲೆಗಳನ್ನು ಪರಿಶೀಲಿಸಿದರು. ಅಗತ್ಯ ಸೇವೆಗಳಿಗೆ ತೆರಳುತ್ತಿದ್ದವರನ್ನು ಬಿಡಲಾಯಿತು. ಕುಂಟು ನೆಪ ಹೇಳಿದವರಿಗೆ ಪೊಲೀಸರು ಬುದ್ಧಿ ಹೇಳಿ ವಾಹನ ಸೀಜ್ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಮಲ್ಲಾರು : ಗಾಳಿ ಮಳೆಗೆ ಹಾರಿ ಹೋದ ಶಾಲೆಯ ಮೇಲ್ಛಾವಣಿ, ವಿದ್ಯಾರ್ಥಿಗಳು ಕಂಗಾಲು
ಬಾಳೆ ಕೃಷಿ ಮಾಡಿ ಸೈ ಎನಿಸಿಕೊಂಡಿರುವ ಕಳಸದ ಪ್ರಕಾಶ್ ಕುಮಾರ್
ಕಾಪು ತಾಲೂಕಿನಾದ್ಯಂತ ಭಾರೀ ಮಳೆ ತಗ್ಗು ಪ್ರದೇಶಗಳಲ್ಲಿ ನೆರೆ ಭೀತಿ
ಮಹಾ ತಿರುವು ; ಏಕನಾಥ್ ಶಿಂಧೆಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟು ಕೊಟ್ಟ ಬಿಜೆಪಿ
ಸುರತ್ಕಲ್ ಸುತ್ತಮುತ್ತ 15 ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು
ಹೊಸ ಸೇರ್ಪಡೆ
ಸಾಮಾನ್ಯ ಮನುಷ್ಯನ ಅಸಾಮಾನ್ಯ ಶಕಿ: ಇಂದಿನಿಂದ ‘ಬೈರಾಗಿ’ ದರ್ಶನ
ಚೇತನಾ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ, ಸಿದ್ದಾಪುರ (ಉ.ಕ.)
ದಾಖಲೆಯ ದೂರಕ್ಕೆ ಜಾವೆಲಿನ್ ಎಸೆದ ನೀರಜ್ ಚೋಪ್ರಾ; ಹೊಸ ದಾಖಲೆ ಬರೆದ ಚಿನ್ನದ ಹುಡುಗ| Video
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಇಂದು ಇಡಿ ವಿಚಾರಣೆ
ಸುಳ್ಯ-ಸಂಪಾಜೆಯಲ್ಲಿ ಮತ್ತೆ ಕಂಪನ; ಒಂದೇ ವಾರದಲ್ಲಿ ನಾಲ್ಕನೇ ಬಾರಿ ನಡುಗಿದ ಭೂಮಿ!