![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಹೆಡ್ ಕಾನ್ ಸ್ಟೇಬಲ್ ಕೋವಿಡ್ ಹಾಡು ವೈರಲ್
Team Udayavani, Jun 2, 2020, 10:35 AM IST
![ಹೆಡ್ ಕಾನ್ ಸ್ಟೇಬಲ್ ಕೋವಿಡ್ ಹಾಡು ವೈರಲ್](https://www.udayavani.com/wp-content/uploads/2020/06/bg-tdy-3-1-620x372.jpg)
ಮೂಡಲಗಿ: ಸ್ಥಳೀಯ ಪೊಲೀಸ್ ಹೆಡ್ ಕಾನ್ ಸ್ಟೇಬಲ್ ಅನಿಲ ಮಡಿವಾಳ ಹಾಡಿರುವ ಕೋವಿಡ್ ಜಾಗೃತಿ ಗೀತೆಗೆ ಜನರು ಮನಸೋತಿದ್ದು, ಹಾಡು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಪಕ್ಕಾ ಉತ್ತರ ಕರ್ನಾಟಕದ ಜಾನಪದ ಶೈಲಿಯಲ್ಲಿರುವ ಈ ಹಾಡು ಚೀನಾದಿಂದ ಬಂದಿರುವ ಮಹಾಮಾರಿ ರೋಗವಿದು, ದೇಶ ತುಂಬೆಲ್ಲ ತನ್ನ ಜಾಲ ಬೇಗ ಬೀಸಿದ್ದು ಎಂಬ ಪಲ್ಲವಿಯೊಂದಿಗೆ ಪ್ರಾರಂಭವಾಗುತ್ತದೆ. ಇದು ಕೇವಲ ಜಾಗೃತಿ ಮೂಡಿಸುವ ಹಾಡಾಗದೇ ಪ್ರಾಣದ ಹಂಗು ತೊರೆದು ಕಾರ್ಯ ನಿರ್ವಹಿಸುತ್ತಿರುವ ಕೋವಿಡ್ ವಾರಿಯರ್ಸ್ ಕೆಲಸದ ಶ್ಲಾಘನೆ ಹಾಗೂ ಜನರಿಗೆ ಧೈರ್ಯ ಹೇಳುವ ಮೂಲಕ ಕೊನೆಗೊಳ್ಳುತ್ತದೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.