ಭರದಿಂದ ಸಾಗಿದ ಬಿತ್ತನೆ ಕಾರ್ಯ


Team Udayavani, Jun 24, 2019, 9:26 AM IST

bg-tdy-2..

ಚಿಕ್ಕೋಡಿ: ಕರೋಶಿ ಗ್ರಾಮದ ವ್ಯಾಪ್ತಿಯಲ್ಲಿ ಭರದಿಂದ ಬಿತ್ತನೆ ಮಾಡುತ್ತಿರುವ ರೈತರು.

ಚಿಕ್ಕೋಡಿ: ಬಹು ನಿರೀಕ್ಷೆಯಂತೆ ಮುಂಗಾರು ಆರಂಭವಾಗಿರುವ ಪರಿಣಾಮ ರೈತರು ಹೊಲಗಳತ್ತ ಮುಖ ಮಾಡಿ ಭರದಿಂದ ಬಿತ್ತನೆ ಕಾರ್ಯ ಆರಂಭಿಸಿದ್ದಾರೆ.

ಹವಾಮಾನ ಇಲಾಖೆ ಮೂನ್ಸೂಚನೆಯಂತೆ ಗಡಿ ಭಾಗದಲ್ಲಿ ಭೂಮಿ ಹಸಿಯಾಗುವಂತೆ ಮಳೆ ಸುರಿದಿದೆ. ಕಬ್ಬು ಹೊರತು ಪಡಿಸಿ ಶೇ 8ರಷ್ಟ್ರು ಬಿತ್ತನೆಯಾಗಿದೆ. ದೇವರ ಮೇಲೆ ಮೋರೆಹೋಗಿ ರೈತರು ಬಿತ್ತನೆ ಕಾರ್ಯ ಆರಂಭಿಸಿದ್ದಾರೆ. ಬಿತ್ತಿದ್ದ ಮೇಲೆ ಬೀಜ ಮೊಳಕೆಯೊಡೆಯಲು ಮತ್ತಷ್ಟು ಮಳೆ ಸುರಿಯಬೇಕೆನ್ನುವುದು ಬಿತ್ತನೆ ಮಾಡಿದ ರೈತರು ಆಗಸದತ್ತ ಮುಖ ಮಾಡಿ ಮಳೆಗಾಗಿ ಪ್ರಾರ್ಥಿಸುತ್ತಿದ್ದಾರೆ.

ಕುಗ್ಗಿದ ಮಳೆ ಪ್ರಮಾಣ: ಚಿಕ್ಕೋಡಿ ಉಪಕೃಷಿ ನಿರ್ದೇಶಕರ ಕಚೇರಿ ವ್ಯಾಪ್ತಿಯಲ್ಲಿ ಬರುವ ಚಿಕ್ಕೋಡಿ, ಅಥಣಿ, ರಾಯಬಾಗ, ಗೋಕಾಕ ಮತ್ತು ಹುಕ್ಕೇರಿ ತಾಲೂಕುಗಳ ವ್ಯಾಪ್ತಿಯಲ್ಲಿ ವಾಡಿಕೆಯಂತೆ 97.05 ಮಿ.ಮೀ,ಮಳೆ ನಿರೀಕ್ಷೆ ಮಾಡಲಾಗಿತ್ತು. ಅದರೆ ಶೇ 25ರಷ್ಟ್ರು ಮಾತ್ರ ಮಳೆಯಾಗಿದೆ. ಈ ತಿಂಗಳಲ್ಲಿ ಈವರೆಗೆ ಶೇ 47 ಮಿ.ಮೀ ರಷ್ಟ್ರು ಮಳೆಯಾಗಿದ್ದು, ಅದರಲ್ಲಿಯೂ ಗೋಕಾಕ ಮತ್ತು ಹುಕ್ಕೇರಿ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದೆ. ಎಲ್ಲ ಕಡೆ ಸಮನಾಗಿ ಮಳೆ ಸುರಿಯದ ಕಾರಣದಿಂದ ಮುಂಗಾರು ಬಿತ್ತನೆಯಲ್ಲಿ ರೈತರು ಹಿಂಜರಿಯುತ್ತಿದ್ದಾರೆ. ಉತ್ತಮ ಮಳೆಯಾದ ಕಡೆಗಳಲ್ಲಿ ರೈತರು ಬಿತ್ತನೆ ಮಾಡಿದ್ದಾರೆ. ಬಿತ್ತನೆ ಮಾಡದ ರೈತರು ಇದೀಗ ಬಿತ್ತನೆ ಕಾರ್ಯಕ್ಕೆ ಚಾಲನೆ ಕೊಡುತ್ತಿದ್ದಾರೆ.

ಕ್ಷೇತ್ರದ ಬಿತ್ತನೆ ಗುರಿ: ಚಿಕ್ಕೋಡಿ ವಿಭಾಗದ ಚಿಕ್ಕೋಡಿ, ಅಥಣಿ, ರಾಯಬಾಗ, ಹುಕ್ಕೇರಿ ಹಾಗೂ ಗೋಕಾಕ ತಾಲೂಕು ವ್ಯಾಪ್ತಿಯನ್ನು ಒಳಗೊಂಡಂತೆ ಕ್ಷೇತ್ರ ಬಿತ್ತನೆ ಗುರಿ 4,14,479 ಹೆಕ್ಟೇರನಷ್ಟು ಇದ್ದು, ಅದರಲ್ಲಿ 182303 ಹೆಕೇrರ್‌ ಬಿತ್ತನೆಯಾಗಿದ್ದು, ಕಬ್ಬು ಹೊರತುಪಡಿಸಿದರೆ ಕೇವಲ 16,796 ಹೆಕ್ಟೇರ್‌ ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದೆ. ಉಳಿದ ಕಡೆಗಳಲ್ಲಿ ಬಿತ್ತನೆ ಕಾರ್ಯ ಭರದಿಂದ ನಡೆದಿದೆ.

ಬೀಜ-ಗೊಬ್ಬರಕ್ಕಿಲ್ಲ ಕೊರತೆ: ಚಿಕ್ಕೋಡಿ ಉಪ ಕೃಷಿ ನಿರ್ದೇಶಕರ ಕಚೇರಿ ವ್ಯಾಪ್ತಿಯಲ್ಲಿ ಎಲ್ಲ ಮುಖ್ಯ ಬೆಳೆಗಳ ಬೀಜಗಳನ್ನು ಜಿಲ್ಲಾದ್ಯಂತ 48,895 ಮೆ.ಟನ್‌ ದಾಸ್ತಾನು ಮಾಡಲಾಗಿದ್ದು, ಅದರಲ್ಲಿ ಈಗಾಗಲೇ 20815 ಮೆ.ಟನ್‌ ಬೀಜಗಳನ್ನು 122 ಕೇಂದ್ರಗಳ ಮುಖಾಂತರ ವಿತರಣೆ ಮಾಡಲಾಗಿದೆ ಹಾಗೂ ಉಳಿದ 28080 ಮೆ ಟನ್‌ ದಾಸ್ತಾನು ಬೀಜ ವಿವಿಧ ರೈತ ಸಂಪರ್ಕ ಕೇಂದ್ರಗಳಲ್ಲಿ ಲಭ್ಯವಿರುತ್ತದೆ. ಈ ಎಲ್ಲ ಬೆಳೆಗಳಿಗೆ ಬೇಕಾದ ರಸಗೊಬ್ಬರ ಜಿಲ್ಲಾದ್ಯಂತ 1,36,090 ಮೆ. ಟನ್‌ ದಾಸ್ತಾನು ಮಾಡಲಾಗಿದ್ದು, ಅದರಲ್ಲಿ ಈಗಾಗಲೇ 34000 ಮೆ ಟನ್‌ ವಿತರಣೆಯಾಗಿದು,್ದ ಉಳಿದ 1,02,090 ಮೆ.ಟನ್‌ ರಸಗೊಬ್ಬರ ಪಿಕೆಪಿಎಸ್‌ ಹಾಗೂ ಖಾಸಗಿ ಮಾರಾಟ ಕೇಂದ್ರಗಳಲ್ಲಿ ಲಭ್ಯವಿರುತ್ತದೆ ಎನ್ನುತ್ತಾರೆ ಕೃಷಿ ಅಧಿಕಾರಿಗಳು.

 

•ಮಹಾದೇವ ಪೂಜೇರಿ

ಟಾಪ್ ನ್ಯೂಸ್

1-sas

2022 ಕೊನೆಯ ಸೀಸನ್ : ದೇಹ ಕ್ಷೀಣಿಸುತ್ತಿದೆ ಎಂದ ಸಾನಿಯಾ ಮಿರ್ಜಾ

ನಾಪತ್ತೆಯಾಗಿದ್ದ ನಟಿಯ ದೇಹ ಗೋಣಿ ಚೀಲದಲ್ಲಿ ಪತ್ತೆ : ಪತಿ, ಕಾರು ಚಾಲಕ ವಶಕ್ಕೆ

ನಾಪತ್ತೆಯಾಗಿದ್ದ ನಟಿಯ ದೇಹ ಗೋಣಿ ಚೀಲದಲ್ಲಿ ಪತ್ತೆ : ಪತಿ, ಕಾರು ಚಾಲಕ ವಶಕ್ಕೆ

ಸ್ನಾನದ ವಿಡಿಯೋ ಚಿತ್ರೀಕರಿಸಿ… ಬ್ಲ್ಯಾಕ್ ಮೇಲ್; ಅತ್ತಿಗೆ ಮೇಲೆ ಅತ್ಯಾಚಾರ

ಸ್ನಾನದ ವಿಡಿಯೋ ಚಿತ್ರೀಕರಿಸಿ… ಬ್ಲ್ಯಾಕ್ ಮೇಲ್; ಅತ್ತಿಗೆ ಮೇಲೆ ಅತ್ಯಾಚಾರ

1-sadsd

ಮೊದಲ ಏಕದಿನ: ವೆಂಕಟೇಶ್ ಅಯ್ಯರ್‌ ಪಾದಾರ್ಪಣೆ ; ಟಾಸ್ ಗೆದ್ದ ದಕ್ಷಿಣ ಆಫ್ರಿಕಾ

ಭಾರತದ ಕ್ರೀಡಾ ಆರ್ಥಿಕತೆಗೆ ರೂ. 3000 ಕೋಟಿ ಕೊಡುಗೆ ನೀಡಿದ ಫ್ಯಾಂಟಸಿ ಸ್ಪೋರ್ಟ್ಸ್

ಭಾರತದ ಕ್ರೀಡಾ ಆರ್ಥಿಕತೆಗೆ 3000 ಕೋಟಿ ರೂ. ಕೊಡುಗೆ ನೀಡಿದ ಫ್ಯಾಂಟಸಿ ಸ್ಪೋರ್ಟ್ಸ್

ವಿಟ್ಲ: ತೆಂಗಿನಮರದಿಂದ ಬಿದ್ದು ಕೃಷಿ ಕಾರ್ಮಿಕ ಸಾವು

ವಿಟ್ಲ: ತೆಂಗಿನಮರದಿಂದ ಬಿದ್ದು ಕೃಷಿ ಕಾರ್ಮಿಕ ಸಾವು

ರುದ್ರಪ್ರಯಾಗದಲ್ಲಿ IFS ಅಧಿಕಾರಿಯ ಯಶೋಗಾಥೆ; 2 ವರ್ಷದಲ್ಲಿ 800 ಕೊಳ ನಿರ್ಮಾಣ!

ರುದ್ರಪ್ರಯಾಗದಲ್ಲಿ IFS ಅಧಿಕಾರಿಯ ಯಶೋಗಾಥೆ; 2 ವರ್ಷದಲ್ಲಿ 800 ಕೊಳ ನಿರ್ಮಾಣ!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳಗಾವಿ ಜಿಲ್ಲೆಯ 57 ಪೊಲೀಸ್ ಪೇದೆಗಳಿಗೆ ಪಾಸಿಟಿವ್

ಬೆಳಗಾವಿ ಜಿಲ್ಲೆಯ 57 ಪೊಲೀಸ್ ಪೇದೆಗಳಿಗೆ ಪಾಸಿಟಿವ್

ಮಾಸ್ಕ್ ಹಾಕಬೇಕೆಂದು ನನಗೆ ಅನಿಸಿಲ್ಲ, ಹಾಕಲ್ಲ: ಸಚಿವ ಕತ್ತಿ ಉಡಾಫೆ

ಮಾಸ್ಕ್ ಹಾಕಬೇಕೆಂದು ನನಗೆ ಅನಿಸಿಲ್ಲ, ಹಾಕಲ್ಲ: ಸಚಿವ ಕತ್ತಿ ಉಡಾಫೆ ಉತ್ತರ

ಶೇ.33 ಅರಣ್ಯಪ್ರದೇಶ ವಿಸ್ತರಣೆ: ಕತ್ತಿ

ಶೇ.33 ಅರಣ್ಯಪ್ರದೇಶ ವಿಸ್ತರಣೆ: ಕತ್ತಿ

ಬಸವೇಶ್ವರ ಏತ ನೀರಾವರಿಗೆ ಪಾದಯಾತ್ರೆ

ಬಸವೇಶ್ವರ ಏತ ನೀರಾವರಿಗೆ ಪಾದಯಾತ್ರೆ

ಆಸ್ಪತ್ರೆ 30 ಹಾಸಿಗೆಗೆ ಮೇಲ್ದರ್ಜೆಗೆ

ಬೆಳಗಾವಿ: ವಡಗಾವಿಯ ಆಸ್ಪತ್ರೆ 30 ಹಾಸಿಗೆಗೆ ಮೇಲ್ದರ್ಜೆಗೆ

MUST WATCH

udayavani youtube

ಮೊಸಳೆಯ ಜೊತೆ ಯುವಕನ ಮೃತದೇಹ : ದಾಂಡೇಲಿಯ ಕಾಳಿ ನದಿಯಲ್ಲಿ ಘಟನೆ

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

udayavani youtube

18 ವರ್ಷಗಳ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ ಧನುಷ್ – ಐಶ್ವರ್ಯಾ

udayavani youtube

ಪರ್ಯಾಯ ಮಹೋತ್ಸವ : ದಂಡ ತೀರ್ಥದಲ್ಲಿ ಶ್ರೀ ಕೃಷ್ಣಾಪುರ ಮಠಾಧೀಶರಿಂದ ಪವಿತ್ರ ಸ್ನಾನ

udayavani youtube

ನಿಷೇಧದ ನಡುವೆಯೂ ರಥೋತ್ಸವ : ಜನರನ್ನು ನಿಯಂತ್ರಿಸಲು ಪೊಲೀಸರು ವಿಫಲ

ಹೊಸ ಸೇರ್ಪಡೆ

1-sas

2022 ಕೊನೆಯ ಸೀಸನ್ : ದೇಹ ಕ್ಷೀಣಿಸುತ್ತಿದೆ ಎಂದ ಸಾನಿಯಾ ಮಿರ್ಜಾ

ನಾಪತ್ತೆಯಾಗಿದ್ದ ನಟಿಯ ದೇಹ ಗೋಣಿ ಚೀಲದಲ್ಲಿ ಪತ್ತೆ : ಪತಿ, ಕಾರು ಚಾಲಕ ವಶಕ್ಕೆ

ನಾಪತ್ತೆಯಾಗಿದ್ದ ನಟಿಯ ದೇಹ ಗೋಣಿ ಚೀಲದಲ್ಲಿ ಪತ್ತೆ : ಪತಿ, ಕಾರು ಚಾಲಕ ವಶಕ್ಕೆ

shivamogga news

ಅಂತರ್ಜಲ ರಕ್ಷಣೆಯಲ್ಲಿ ಕೆರೆಗಳ ಪಾತ್ರ ಪ್ರಮುಖ: ಈಶ್ವರಪ್ಪ

covid news

ನರ್ಸಿಂಗ್‌ ಪರೀಕ್ಷಾರ್ಥಿಗಳಿಗೆ ಸೋಂಕು

ಸ್ನಾನದ ವಿಡಿಯೋ ಚಿತ್ರೀಕರಿಸಿ… ಬ್ಲ್ಯಾಕ್ ಮೇಲ್; ಅತ್ತಿಗೆ ಮೇಲೆ ಅತ್ಯಾಚಾರ

ಸ್ನಾನದ ವಿಡಿಯೋ ಚಿತ್ರೀಕರಿಸಿ… ಬ್ಲ್ಯಾಕ್ ಮೇಲ್; ಅತ್ತಿಗೆ ಮೇಲೆ ಅತ್ಯಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.