ಮಹಾರಾಷ್ಟ್ರದಲ್ಲಿ ಹೆಚ್ಚಿದ ಮಳೆ: ಚಿಕ್ಕೋಡಿಯ ನಾಲ್ಕು ಸೇತುವೆಗಳು ಮುಳುಗಡೆ

Team Udayavani, Jul 8, 2022, 11:46 AM IST

ಮಹಾರಾಷ್ಟ್ರದಲ್ಲಿ ಹೆಚ್ಚಿದ ಮಳೆ: ಚಿಕ್ಕೋಡಿಯ ನಾಲ್ಕು ಸೇತುವೆಗಳು ಮುಳುಗಡೆ

ಬೆಳಗಾವಿ: ಮಹಾರಾಷ್ಟ್ರದ ಕೊಂಕಣ ಪ್ರದೇಶಗಳಲ್ಲಿ ‌ಮಳೆಯ ಆರ್ಭಟ ‌ಮುಂದುವರದಿದ್ದು ಇದರಿಂದ ಚಿಕ್ಕೋಡಿ ತಾಲೂಕಿನ ನಾಲ್ಕು ಸೇತುವೆಗಳು ‌ಮುಳುಗಡೆಯಾಗಿವೆ.

ಕೃಷ್ಣಾ ಹಾಗೂ ಉಪನದಿಗಳಾದ ವೇದಗಂಗಾ, ದೂಧಗಂಗಾ ನದಿಗಳಲ್ಲಿ ಕ್ಷಣಕ್ಷಣಕ್ಕೂ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಇದರಿಂದಾಗಿ ಚಿಕ್ಕೋಡಿ ತಾಲೂಕಿನ ಯಡೂರ-ಕಲ್ಲೋಳ, ಮಾಂಜರಿ-ಸೌಂದತ್ತಿ, ಮಲಿಕವಾಡ-ದತ್ತವಾಡ, ಯಕ್ಸಂಬಾ-ದಾನವಾಡದ ಕೆಳಮಟ್ಟದ ಸೇತುವೆಗಳು ಮುಳಗಡೆಯಾಗಿವೆ.

ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕೃಷ್ಣಾ, ವೇದಗಂಗಾ, ದೂಧಗಂಗಾ ನದಿಗಳಿಗೆ ಒಂದೇ ದಿನದಲ್ಲಿ ಒಂದು ಅಡಿಯಷ್ಟು ನೀರು ಏರಿಕೆಯಾಗಿದ್ದು ನದಿತೀರದ ಜನರಿಗೆ ಮತ್ತೆ ಪ್ರವಾಹ ಭೀತಿ‌ ಎದುರಾಗಿದೆ.

ಕೃಷ್ಣಾ ನದಿ ನೀರು ಹೆಚ್ಚಳ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತಾಲೂಕು ಆಡಳಿತದಿಂದ ನದಿತೀರದ ಪ್ರದೇಶಗಳಲ್ಲಿ ಎನ್ ಡಿಆರ್ ಎಫ್ ತಂಡ, ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ನದಿಗೆ ಯಾರೂ ತೆರಳದಂತೆ ಬ್ಯಾರಿಕೇಡ್ ಹಾಕಲಾಗಿದ್ದು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ:ಡೇಟಿಂಗ್‌ಗೆ ವೆಬ್‌ ಮೊರೆ ಹೋದ ಎಂಜಿನಿಯರ್‌ಗೆ 17 ಲಕ್ಷ ರೂ. ವಂಚನೆ

ಈ ಮಧ್ಯೆ ಅಂಬೋಲಿ ಘಟ್ಟ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಇದರಿಂದ ಘಟಪ್ರಭಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.  ಕಳೆದ 24 ಗಂಟೆಗಳ ಅವಧಿಯಲ್ಲಿ ದಾಖಲಾದ ಮಾಹಿತಿಯಂತೆ ಘಟಪ್ರಭಾ ನದಿಯ ಮೂಲಕ ಹಿಡಕಲ್ ಜಲಾಶಯಕ್ಕೆ 14 ಸಾವಿರ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಇದೇ ರೀತಿ ಖಾನಾಪುರ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು ಮಲಪ್ರಭಾ ಜಲಾಶಯಕ್ಕೆ ಐದು ಸಾವಿರ ಕ್ಯೂಸೆಕ್ಸ್ ನೀರು ಹರಿದುಬರುತ್ತಿದೆ.

ಟಾಪ್ ನ್ಯೂಸ್

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.