Udayavni Special

ಮುಂಗಾರು ಅಬ್ಬರ: ಜನಜೀವನ ಅಸ್ತವ್ಯಸ್ತ

ಬಾಗವಾನ್‌ ಗಲ್ಲಿಯಲ್ಲಿ ಮಳೆಗೆ ಮನೆ ಗೋಡೆ ಕುಸಿತ ­ಹೊಲ-ಗದ್ದೆಯಲ್ಲಿ ನೀರು ಸಂಗ್ರಹ

Team Udayavani, Jun 17, 2021, 5:52 PM IST

KPN PHOTO

ಬೆಳಗಾವಿ: ಕಳೆದ ಎರಡು ದಿನಗಳಿಂದ ಕುಂದಾನಗರಿ ಸೇರಿ ಜಿಲ್ಲೆಯಾದ್ಯಂತ ಮಳೆ ಅಬ್ಬರ ಜೋರಾಗಿದ್ದು, ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ.

ಬುಧವಾರವೂ ಜಿಲ್ಲೆಯಾದ್ಯಂತ ಮಳೆ ಪ್ರಮಾಣ ಜೋರಾಗಿತ್ತು. ಬೆಳಗ್ಗೆಯಿಂದ ಧಾರಾಕಾರ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಯಿತು. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಜನರ ಓಡಾಟ ಇಲ್ಲದ್ದಕ್ಕೆ ಅಷ್ಟೊಂದು ಸಮಸ್ಯೆ ಆಗಲಿಲ್ಲ.

ನಗರದ ಬಾಗವಾನ್‌ ಗಲ್ಲಿಯಲ್ಲಿ ಮಳೆಯಿಂದ ಮನೆಯ ಗೋಡೆ ಕುಸಿದು ಬಿದ್ದಿದ್ದು, ಗೋಡೆ ಬೀಳುತ್ತಿದ್ದಂತೆ ಮನೆಯಲ್ಲಿದ್ದವರು ಹೊರಗೆ ಓಡಿ ಬಂದಿದ್ದಾರೆ. ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಜಿಲ್ಲೆಯಾದ್ಯಂತ ಭಾರೀ ಮಳೆಯಿಂದಾಗಿ ಬಿತ್ತನೆ ಪ್ರಕ್ರಿಯೆಗೂ ಅಡಚಣೆ ಆಗಿದೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹೊಲ-ಗದ್ದೆಗಳಿಗೆ ಹೋಗಲು ರೈತರು ಆಗುತ್ತಿಲ್ಲ. ಹೊಲಗಳಲ್ಲಿ ನೀರು ನಿಂತು ಬಿತ್ತನೆ ಕಾರ್ಯ ಸ್ಥಗಿತಗೊಂಡಿದೆ.

ಟಾಪ್ ನ್ಯೂಸ್

hrtyrtyrtr

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಬೊಮ್ಮಾಯಿ : ನಾಳೆ ಮಧ್ಯಾಹ್ನ ಪ್ರಮಾಣ ವಚನ

fgdfgretgre

ಬಸವರಾಜ್ ಬೊಮ್ಮಾಯಿ ನೂತನ ಸಿಎಂ: ಶಾಸಕ ಯತ್ನಾಳ ಪ್ರತಿಕ್ರಿಯೆ ಏನು ?

htytrytr

‘ಬಡವರ ಏಳಿಗೆ ನನ್ನ ಮೊದಲ ಪ್ರಾಶಸ್ತ್ಯ’ : ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಮೊದಲ ಮಾತು

fthretertre

ನೂತನ ಸಿಎಂ ಬಸವರಾಜ ಬೊಮ್ಮಾಯಿ ರಾಜಕೀಯ ಇತಿಹಾಸ ಹೀಗಿದೆ

basavaraj-bommayi

Breaking news : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ನೇಮಕ

ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆನೆ ದಾಳಿ : ವ್ಯಕ್ತಿ ಸಾವು

ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆನೆ ದಾಳಿ : ವ್ಯಕ್ತಿ ಸಾವು

ಸುಳ್ಳು ಹೇಳುವುದರಲ್ಲಿ ಬಿಜೆಪಿಯವರು ನಿಸ್ಸೀಮರು: ಸಿದ್ದರಾಮಯ್ಯ ವಾಗ್ದಾಳಿ

ಸುಳ್ಳು ಹೇಳುವುದರಲ್ಲಿ ಬಿಜೆಪಿಯವರು ನಿಸ್ಸೀಮರು: ಸಿದ್ದರಾಮಯ್ಯ ವಾಗ್ದಾಳಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hrtyrtyrtr

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಬೊಮ್ಮಾಯಿ : ನಾಳೆ ಮಧ್ಯಾಹ್ನ ಪ್ರಮಾಣ ವಚನ

fgdfgretgre

ಬಸವರಾಜ್ ಬೊಮ್ಮಾಯಿ ನೂತನ ಸಿಎಂ: ಶಾಸಕ ಯತ್ನಾಳ ಪ್ರತಿಕ್ರಿಯೆ ಏನು ?

htytrytr

‘ಬಡವರ ಏಳಿಗೆ ನನ್ನ ಮೊದಲ ಪ್ರಾಶಸ್ತ್ಯ’ : ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಮೊದಲ ಮಾತು

ಹಾಲಿನ ನೊರೆಯಂತೆ ಭೋರ್ಗರೆಯುತ್ತಿರುವ ಗಗನಚುಕ್ಕಿ ಜಲಪಾತ

ಹಾಲಿನ ನೊರೆಯಂತೆ ಭೋರ್ಗರೆಯುತ್ತಿರುವ ಗಗನಚುಕ್ಕಿ ಜಲಪಾತ

fthretertre

ನೂತನ ಸಿಎಂ ಬಸವರಾಜ ಬೊಮ್ಮಾಯಿ ರಾಜಕೀಯ ಇತಿಹಾಸ ಹೀಗಿದೆ

MUST WATCH

udayavani youtube

ನೆಲನೆಲ್ಲಿ ಗಿಡದ ಬಗ್ಗೆ ಪ್ರತಿಯೊಬ್ಬರೂ ತಿಳಿಯಲೇ ಬೇಕಾದ ಸಂಪೂರ್ಣ ಮಾಹಿತಿ

udayavani youtube

ರಾಜ್ ಕುಂದ್ರಾನಿಗೆ 14 ದಿನ ನ್ಯಾಯಾಂಗ ಬಂಧನ

udayavani youtube

ಕೊರೊನ ಅಂತ ನನ್ನ ಬಾಯಲ್ಲಿ ಹೇಳಲಿಕ್ಕೆ ಇಷ್ಟ ಇಲ್ಲ !

udayavani youtube

ಮಳೆಯ ಆರ್ಭಟಕ್ಕೆ ಯಾಣದ ಶ್ರೀ ಭೈರವೇಶ್ವರ ದೇವಾಲಯದ ರಸ್ತೆಯ ಸ್ಥಿತಿ

udayavani youtube

ಎರಡೇ ದಿನದಲ್ಲಿ closeಆಗಿ ನಿಮ್ಮನ್ನು ಯಾಮಾರಿಸ್ತಾರೆ..ಜಾಗ್ರತೆ !!

ಹೊಸ ಸೇರ್ಪಡೆ

hrtyrtyrtr

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಬೊಮ್ಮಾಯಿ : ನಾಳೆ ಮಧ್ಯಾಹ್ನ ಪ್ರಮಾಣ ವಚನ

fgdfgretgre

ಬಸವರಾಜ್ ಬೊಮ್ಮಾಯಿ ನೂತನ ಸಿಎಂ: ಶಾಸಕ ಯತ್ನಾಳ ಪ್ರತಿಕ್ರಿಯೆ ಏನು ?

htytrytr

‘ಬಡವರ ಏಳಿಗೆ ನನ್ನ ಮೊದಲ ಪ್ರಾಶಸ್ತ್ಯ’ : ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಮೊದಲ ಮಾತು

ಹಾಲಿನ ನೊರೆಯಂತೆ ಭೋರ್ಗರೆಯುತ್ತಿರುವ ಗಗನಚುಕ್ಕಿ ಜಲಪಾತ

ಹಾಲಿನ ನೊರೆಯಂತೆ ಭೋರ್ಗರೆಯುತ್ತಿರುವ ಗಗನಚುಕ್ಕಿ ಜಲಪಾತ

fthretertre

ನೂತನ ಸಿಎಂ ಬಸವರಾಜ ಬೊಮ್ಮಾಯಿ ರಾಜಕೀಯ ಇತಿಹಾಸ ಹೀಗಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.