Udayavni Special

ಗ್ರಾಮೀಣ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ: ಜೊಲ್ಲೆ

Team Udayavani, Jan 16, 2021, 6:04 PM IST

high-priority-for-rural-education-jolle

ಚಿಕ್ಕೋಡಿ: ಗಳತಗಾ ಹಾಗೂ ಬೋರಗಾಂವ ಗ್ರಾಮದಲ್ಲಿ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯಗಳಲ್ಲಿ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಪರಿಗಣಿಸಿ ಬೋರಗಾಂವ ಹಾಗೂ ಗಳಗತಾ ಕಾಲೇಜಿಗೆ ಹೆಚ್ಚುವರಿ ತರಬೇತಿ ಕೊಠಡಿಗಳು ಹಾಗೂ ಶೌಚಾಲಯ ನಿರ್ಮಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಅನುದಾನ ಮಂಜೂರಾಗಿದೆ. ಗಳಗತಾ ಕಾಲೇಜಿಗೆ 1ಕೋಟಿ ರೂ. ಬಿಡುಗಡೆಯಾಗಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಶುಕ್ರವಾರ ಗಳಗತಾ ಗ್ರಾಮದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಹೆಚ್ಚುವರಿ ತರಬೇತಿ ಕೊಠಡಿಗಳ ನಿರ್ಮಾಣಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮೀಣ ರೈತರ ಮಕ್ಕಳಿಗೆ ಶಿಕ್ಷಣದ ಲಾಭ ಸಿಗಲೆಂದು ಪ್ರಯತ್ನಿಸಲಾಗುತ್ತಿದೆ. ಗಳಗತಾ ಗ್ರಾಮದ ಕಾಲೇಜಿನಲ್ಲಿ ಗಳಗತಾ, ಬೇಡಕಿಹಾಳ, ನೇಜ, ಭಿಮಾಪುವಾಡಿ ಸೇರಿದಂತೆ ಬೇರೆ ಬೇರೆ ಭಾಗಗಳಿಂದ 300 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರುತ್ತಾರೆ. ತರಬೇತಿ ಕೋಠಡಿಗಳ ತೊಂದರೆ ಇತ್ತು. ಸರಿಯಾಗಿ ಶೌಚಾಲಯಗಳು ಇರಲಿಲ್ಲ. ಸಮಸ್ಯೆಗೆ ಸ್ಪಂದಿ ಸಿ 4 ಕ್ಲಾಸ ರೂಂ, 2 ಶೌಚಾಲಗಳನ್ನು ನಿರ್ಮಿಸಲು 1 ಕೋಟಿ ಅನುದಾನ ಮಂಜೂರಾಗಿದೆ. ಈ ಹಿಂದೆ ಕೂಡ 2 ಕೊಠಡಿ ನಿರ್ಮಿಸಲು 55 ಲಕ್ಷ ಅನುದಾನ ಮಂಜೂರು ಮಾಡಲಾಗಿತ್ತು. ಈ ಕಾಮಗಾರಿ ಮುಕ್ತಾಯಗೊಂಡಿದ್ದು, ಹೊಸ ಕಾಮಗಾರಿ ಪ್ರಾರಂಭವಾಗಿದೆ ಎಂದರು.

ನಿಪ್ಪಾಣಿ ತಾಲೂಕಿನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಶೀಘ್ರವೇ ಭರಿಸಲಾಗುವದು. ಶಿಕ್ಷಣದ ಗುಣಮಟ್ಟ ಹೆಚ್ಚಳಕ್ಕೆ ಶಿಕ್ಷಕರ ಸಮಸ್ಯೆಗಳಿಗೆ ಕೂಡ ಸ್ಪಂದಿ ಸಲಾಗುತ್ತಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಇದನ್ನೂ ಓದಿ:ಕೋವ್ಯಾಕ್ಸಿನ್ ನಿಂದ ಅಡ್ಡಪರಿಣಾಮ ಸಂಭವಿಸಿದರೆ ಪರಿಹಾರ ಕೊಡುತ್ತೇವೆ; ಭಾರತ್ ಬಯೋಟೆಕ್

ಇಲಾಖೆ ಉಪನಿರ್ದೇಶಕ ಎಂ.ಎಂ. ಕಾಂಬಳೆ,ಲೋಕೋಪಯೋಗಿ ಇಲಾಖೆ ಅಭಿಯಂತ ಬಿ.ಬಿ.ಬೇಡಕಿಹಾಳೆ, ಶಿವಾನಂದ ಖೋತ, ಲಕ್ಷ್ಮಣ ಶಿಪ್ಪುರೆ, ಭರತ ನಸಲಾಪುರೆ, ಬಾಬಾಸಾಬ ಜಾಧವ, ಮಿಥುನ ಪಾಟೀಲ, ರಾಹುಲ ವಕಪೋತೆ, ಶಿವಾನಂದ ಗಿಂಡೆ, ವಿಜಯ ಸಂಗಪ್ಪಗೋಳ, ರಾವಸಾಬ ಪಾಟೀಲ, ಅಲಗೋಂಡಾ ಪಾಟೀಲ, ರಾಜು ವಿಭೂತೆ, ಅನ್ನಪೂರ್ಣ ಐಹೊಳೆ, ಇರಗೊಂಡಾ ಪಾಟೀಲ, ಪ್ರಮಿಳಾ ಪಾಟೀಲ, ಅಮರನಾಥ ಸದಲಗೆ ಸೇರಿದಂತೆ ಶಿಕ್ಷಕರು, ಪಾಲಕರು, ವಿದ್ಯಾರ್ಥಿಗಳು ಹಾಜರಿದ್ದರು. ಆರ.ಜಿ. ಸಾವೋಜಿ ಸ್ವಾಗತಿಸಿದರು. ಪ್ರಾಂಶುಪಾಲ ಎಂ.ಬಿ.ಜಾಧವ ವಂದಿಸಿದರು

ಟಾಪ್ ನ್ಯೂಸ್

ಕಂಬಳ ಕರೆಗೆ ಶಾಶ್ವತ ವಿದಾಯ ಹೇಳಿದ ಅಲೆವೂರು- ತಡಂಬೈಲ್ ಕುಟ್ಟಿ.. ಅಭಿಮಾನಿಗಳ ಕಂಬನಿ

ಕಂಬಳ ಕರೆಗೆ ಶಾಶ್ವತ ವಿದಾಯ ಹೇಳಿದ ಅಲೆವೂರು- ತಡಂಬೈಲ್ ಕುಟ್ಟಿ.. ಅಭಿಮಾನಿಗಳ ಕಂಬನಿ

IWD2021-womensday

ಅಂತಾರಾಷ್ಟ್ರೀಯ ಮಹಿಳಾ ದಿನಕ್ಕೆ “ಸ್ವಯಂ-ಆರೈಕೆ”ಯ ಉಡುಗೊರೆ

ಇಂದಿನ ಗ್ರಹಬಲ: ಈ ರಾಶಿಯವರಿಗಿಂದು ಕನಸಿನ ಕನ್ಯೆಯು ಬಾಳ ಸಂಗಾತಿಯು ದೊರಕಲಿದ್ದಾಳೆ

ಇಂದಿನ ಗ್ರಹಬಲ: ಈ ರಾಶಿಯವರಿಗಿಂದು ಕನಸಿನ ಕನ್ಯೆಯು ಬಾಳ ಸಂಗಾತಿಯಾಗಿ ದೊರಕಲಿದ್ದಾಳೆ

ತೀರಲಿ ಜನರ ಸಂಕಷ್ಟ : ಇಂದು ಬಿಎಸ್‌ವೈ 8ನೇ ಬಜೆಟ್‌

ತೀರಲಿ ಜನರ ಸಂಕಷ್ಟ : ಇಂದು ಬಿಎಸ್‌ವೈ 8ನೇ ಬಜೆಟ್‌

ಗಡಿ ಕಾವಲಿಗೆ ಉಪಗ್ರಹದ ಬಲ : ಮಾ.28ರಂದು ಇಸ್ರೋದಿಂದ ಗೇಮ್‌ಚೇಂಜರ್‌ ಉಪಗ್ರಹ ಉಡಾವಣೆ

ಗಡಿ ಕಾವಲಿಗೆ ಉಪಗ್ರಹದ ಬಲ : ಮಾ.28ರಂದು ಇಸ್ರೋದಿಂದ ಗೇಮ್‌ಚೇಂಜರ್‌ ಉಪಗ್ರಹ ಉಡಾವಣೆ

ಸಿ.ಡಿ. ಲೇಡಿಯ ಮಾಹಿತಿ ಪೊಲೀಸರಿಗೆ ಲಭ್ಯ : ಯುವತಿಯ ಪತ್ತೆಗೆ ಬಲೆ ಬಿಸಿದ ಪೊಲೀಸರು

ಸಿ.ಡಿ. ಲೇಡಿಯ ಮಾಹಿತಿ ಪೊಲೀಸರಿಗೆ ಲಭ್ಯ : ಯುವತಿಯ ಪತ್ತೆಗೆ ಬಲೆ ಬಿಸಿದ ಪೊಲೀಸರು

ಇಂದು ರಾಜ್ಯ ಬಜೆಟ್‌: ಸಿಎಂ ಪಾಲಿಗೆ ಹಗ್ಗದ ಮೇಲಿನ ನಡಿಗೆ

ಇಂದು ರಾಜ್ಯ ಬಜೆಟ್‌: ಸಿಎಂ ಪಾಲಿಗೆ ಹಗ್ಗದ ಮೇಲಿನ ನಡಿಗೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Preparing for programme

ಕಿತ್ತೂರಿನಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಸಿದ್ಧತೆ

ಸುಲಲಿತ ಜೀವನ: ಕುಂದಾನಗರಿಗೆ 47ನೇ ಸ್ಥಾನ

ಸುಲಲಿತ ಜೀವನ: ಕುಂದಾನಗರಿಗೆ 47ನೇ ಸ್ಥಾನ

Ramesh Protest

ಮುಂದುವರಿದ ರಮೇಶ ಬೆಂಬಲಿಗರ ಆಕ್ರೋಶ !

farmers protest in belagavi

ಎತ್ತು ಚಕ್ಕಡಿಯೊಂದಿಗೆ ರೈತರ ಪ್ರತಿಭಟನೆ

Satish jarajilo

ಸಿಡಿ ಪ್ರಕರಣ : ಸಂತ್ರಸ್ತೆ ಹೇಳಿಕೆ ಮುಖ್ಯ

MUST WATCH

udayavani youtube

ಬಿಜೆಪಿ ಸೇರಿದ ನಟ ಮಿಥುನ್ ಚಕ್ರವರ್ತಿ | ಇಂದಿನ ಸುದ್ದಿ ಸಮಾಚಾರ 7- 3- 2021

udayavani youtube

ಸಿದ್ದರಾಮಯ್ಯ ಬಳಿ ಏನೂ ಇಲ್ಲ ಬರೀ ಬೂಟಾಟಿಕೆ ಮಾಡ್ತಾರೆ: ಡಿ.ವಿ. ಸದಾನಂದ ಗೌಡ

udayavani youtube

ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರುಇನ್ನಿಲ್ಲ | Udayavani News Bulletin 6-3-21

udayavani youtube

ಮುಂಬೈನಲ್ಲೇನೂ ನಡೆದಿಲ್ಲ, ನಮ್ಮ ಕೈ, ಬಾಯಿ ಶುದ್ಧವಿದೆ: ಸಚಿವ ಭೈರತಿ ಬಸವರಾಜ್

udayavani youtube

ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನ ಕಳ್ಳತನ; ಸಿನೀಮಿಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಮಾಲೀಕ

ಹೊಸ ಸೇರ್ಪಡೆ

ಕಂಬಳ ಕರೆಗೆ ಶಾಶ್ವತ ವಿದಾಯ ಹೇಳಿದ ಅಲೆವೂರು- ತಡಂಬೈಲ್ ಕುಟ್ಟಿ.. ಅಭಿಮಾನಿಗಳ ಕಂಬನಿ

ಕಂಬಳ ಕರೆಗೆ ಶಾಶ್ವತ ವಿದಾಯ ಹೇಳಿದ ಅಲೆವೂರು- ತಡಂಬೈಲ್ ಕುಟ್ಟಿ.. ಅಭಿಮಾನಿಗಳ ಕಂಬನಿ

IWD2021-womensday

ಅಂತಾರಾಷ್ಟ್ರೀಯ ಮಹಿಳಾ ದಿನಕ್ಕೆ “ಸ್ವಯಂ-ಆರೈಕೆ”ಯ ಉಡುಗೊರೆ

ಇಂದಿನ ಗ್ರಹಬಲ: ಈ ರಾಶಿಯವರಿಗಿಂದು ಕನಸಿನ ಕನ್ಯೆಯು ಬಾಳ ಸಂಗಾತಿಯು ದೊರಕಲಿದ್ದಾಳೆ

ಇಂದಿನ ಗ್ರಹಬಲ: ಈ ರಾಶಿಯವರಿಗಿಂದು ಕನಸಿನ ಕನ್ಯೆಯು ಬಾಳ ಸಂಗಾತಿಯಾಗಿ ದೊರಕಲಿದ್ದಾಳೆ

ತೀರಲಿ ಜನರ ಸಂಕಷ್ಟ : ಇಂದು ಬಿಎಸ್‌ವೈ 8ನೇ ಬಜೆಟ್‌

ತೀರಲಿ ಜನರ ಸಂಕಷ್ಟ : ಇಂದು ಬಿಎಸ್‌ವೈ 8ನೇ ಬಜೆಟ್‌

ಗಡಿ ಕಾವಲಿಗೆ ಉಪಗ್ರಹದ ಬಲ : ಮಾ.28ರಂದು ಇಸ್ರೋದಿಂದ ಗೇಮ್‌ಚೇಂಜರ್‌ ಉಪಗ್ರಹ ಉಡಾವಣೆ

ಗಡಿ ಕಾವಲಿಗೆ ಉಪಗ್ರಹದ ಬಲ : ಮಾ.28ರಂದು ಇಸ್ರೋದಿಂದ ಗೇಮ್‌ಚೇಂಜರ್‌ ಉಪಗ್ರಹ ಉಡಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.