ಹುಕ್ಕೇರಿ: ಮಣ್ಣು ಅಗೆಯುವಾಗ ಗುಡ್ಡ ಕುಸಿದು ಇಬ್ಬರು ಸಾವು!
Team Udayavani, Mar 1, 2021, 1:21 PM IST
ಬೆಳಗಾವಿ: ಮಣ್ಣು ಅಗೆಯುವಾಗ ಗುಡ್ಡ ಕುಸಿದು ಇಬ್ಬರು ಮೃತಪಟ್ಟ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ ಸೋಮವಾರ ನಡೆದಿದೆ.
ಬಿರನಹೊಳಿ ಗ್ರಾಮದಲ್ಲಿ ಮಣ್ಣು ಅಗಿಯುವಾಗ ಗುಡ್ಡ ಕತ್ತರಿಸಿ ಮೈ ಮೇಲೆ ಬಿದ್ದು ಈ ದುರಂತ ಸಂಭವಿಸಿದೆ.
ಮೃತಪಟ್ಟವರನ್ನು ಬೀರನಹೊಳಿ ಗ್ರಾಮದ ಹಾಲಪ್ಪ ಗುರವ್ ಮತ್ತು ಯಲ್ಲಪ್ಪ ಹರಿಜನ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ನಿನ್ನೆ ಮದುವೆ.. ಇಂದು ಮುಂಜಾನೆ ಮದುಮಗಳು ಹೃದಯಾಘಾತದಿಂದ ನಿಧನ!
ಘಟನೆ ನಡೆದ ಜಾಗದಲ್ಲಿ ಈ ಮೊದಲು ರಾಷ್ಟ್ರೀಯ ಹೆದ್ದಾರಿ ಮಾಡುವಾಗ ರಸ್ತೆಗೋಸ್ಕರ ಕೆಂಪು ಮಣ್ಣು ತೆಗೆದಿದ್ದು ಮಣ್ಣಿನ ದಿಬ್ಬಗಳು ಹಾಗೆಯೇ ಉಳಿದುಕೊಂಡಿದ್ದವು. ಮೃತ ದುರ್ದೈವಿಗಳು ತಮ್ಮ ಸ್ವಂತ ಕೆಲಸಕ್ಕೆ ಮಣ್ಣು ತೆಗೆಯುವಾಗ ಗುಡ್ಡ ಕತ್ತರಿಸಿ ಬಿದ್ದು ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ರಸ್ತೆ ಅಪಘಾತ: ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಚಿಟ್ಟಾಣಿಯವರಿಗೆ ಗಾಯ
ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಲಚಂದ್ರ ಪ್ರಚಾರದಿಂದ ಬಿಜೆಪಿಗೆ ಆನೆಬಲ : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ
ಮರಾಠಿಗರು ಪಾಕ್ನವರಲ್ಲ,ಲಷ್ಕರಿಗಳಲ್ಲ : ಸಂಜಯ ರಾವುತ್
ಕಾಂಗ್ರೆಸ್ ಅಭ್ಯರ್ಥಿ ಸತೀಶ ಗೆಲುವು ಖಚಿತ : ಶಾಸಕಿ ಲಕ್ಷ್ಮಿ ಹೆಬ್ಬಾಳಕರ
ಚುನಾವಣಾ ಪ್ರಚಾರದಲ್ಲಿದ್ದ ಸಿಎಂ ಬಿಎಸ್ ವೈಗೆ ಮತ್ತೆ ಜ್ವರ : ಅರ್ಧಕ್ಕೆ ಮೊಟಕುಗೊಂಡ ರೋಡ್ ಶೋ
ಮಾಜಿ ಶಾಸಕ, ಅಪ್ಪಟ ಗಾಂಧಿವಾದಿ ಸದಾಶಿವರಾವ್ ಭೋಸಲೆ ಇನ್ನಿಲ್ಲ
MUST WATCH
ಹೊಸ ಸೇರ್ಪಡೆ
ಸಿಎಂ ಯಡಿಯೂರಪ್ಪಗೆ ಕೋವಿಡ್ ಪಾಸಿಟಿವ್: ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್
ಈ ವಾರ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಹಾಜರಾಗುತ್ತಿಲ್ಲ ಸುದೀಪ್ : ಕಿಚ್ಚ ಸ್ಪಷ್ಟನೆ
ವಿದ್ಯಾರ್ಥಿಗಳ ಉಜ್ವಲ ಭವಿಷ್ಯದಲ್ಲಿ ಅಧ್ಯಾಪಕರ ಕೊಡುಗೆ ಅಪಾರ: ಎಸ್. ಪಿ. ಶೆಣೈ
ರಾಮಮಂದಿರ ನಿರ್ಮಾಣ ದೇಣಿಗೆ: 22 ಕೋಟಿ ಮೊತ್ತದ 15 ಸಾವಿರ ಚೆಕ್ ಗಳು ಬೌನ್ಸ್
“ಸಮಾಜದ ಜನರ ಅಭ್ಯುದಯ ಅಸೋಸಿಯೇಶನ್ನ ಧ್ಯೇಯ’