Udayavni Special

ನರೇಗಾ ತಾರತಮ್ಯ: ಗ್ರಾಪಂಗೆ ಸ್ಥಳೀಯರ ಮುತ್ತಿಗೆ

Team Udayavani, Feb 5, 2021, 7:42 PM IST

Hirebaagevadi

ಹಿರೇಬಾಗೇವಾಡಿ: ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿಯಲ್ಲಿ ತಮ್ಮನ್ನು ಕಡೆಗಣಿಸಿ ಹಲಗಾ ಗ್ರಾಮದ ಕಾರ್ಮಿಕರನ್ನು ಬಳಸಿಕೊಂಡು ಹಿರೇಬಾಗೇವಾಡಿ ಗ್ರಾಪಂ ವ್ಯಾಪ್ತಿಯಲ್ಲಿ ಕಾಮಕಾರಿ ನಿರ್ವಹಿಸುತ್ತಿರುವ ತಾಪಂ ಅಧಿ ಕಾರಿಗಳ ವಿರುದ್ಧ ಸ್ಥಳೀಯರು ಅಕ್ರೋಶ ವ್ಯಕ್ತಪಡಿಸಿ ಗ್ರಾಪಂಗೆ ಮುತ್ತಿಗೆ ಹಾಕಿರುವ ಘಟನೆ ಗುರುವಾರ ನಡೆದಿದೆ.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಹಿರೇಬಾಗೇವಾಡಿಗೆ ಸ್ಥಳಂತರಿಸುವ ಹಿನ್ನೆಲೆಯಲ್ಲಿ ಅದಕ್ಕೆ ರಸ್ತೆ ನಿರ್ಮಿಸುವ ಕಾಮಗಾರಿಯನ್ನು ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಳ್ಳಲಾಗಿದ್ದು, ಅದಕ್ಕೆ ಬೇರೆ ಗ್ರಾಮಗಳ ಕಾರ್ಮಿಕರನ್ನು ಬಳಸಿಕೊಳ್ಳುತ್ತಿರುವುದು ಸ್ಥಳೀಯರ ಅಕ್ರೋಶಕ್ಕೆ ಕಾರಣವಾಗಿದೆ. ಹಿರೇಬಾಗೇವಾಡಿಯಲ್ಲಿನ ಆಸಕ್ತರಿಗೆ ಕೂಡಲೆ ಜಾಬ್‌ ಕಾರ್ಡ್‌ ಮಾಡಿಸಿಕೊಡುವುದು ಹಾಗೂ ಸ್ಥಳೀಯರಿಗೆ ಆದ್ಯತೆ ಮೇರೆಗೆ ನರೆಗಾ ಯೋಜನೆಯಲ್ಲಿ ಕೆಲಸ ನೀಡಬೇಕೆಂಬುದು ಪ್ರತಿಭಟನಾಕಾರರ ಪ್ರಮುಖ ಬೇಡಿಕೆಯಾಗಿದೆ.

ಇದಕ್ಕೆ ಸ್ಪಂದಿಸಿದ ಪಿಡಿಓ ಉಷಾ ಎಸ್‌., ಗ್ರಾಪಂ ಅಧ್ಯಕ್ಷೆ ಸ್ವಾತಿ ಇಟಗಿ ಹಾಗೂ ಗ್ರಾಪಂ ಸದಸ್ಯರು ಪ್ರತಿಭಟನಾಕಾರ ರೊಂದಿಗೆ ಸಮಾಲೋಚಿಸಿ, ಕೂಡಲೆ ಸ್ಥಳಿಯರ ಬೇಡಿಕೆ ಈಡೇರಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವದು ಎಂದು ತಿಳಿಸಿ ಪ್ರತಿಭಟನಾಕಾರರ ಮನವೊಲಿಸಿದರು.

ಇದನ್ನೂ ಓದಿ :ಮಧ್ವನವಮಿ ಉತ್ಸವ ಆಚರಣೆ

ಯುವ ಧುರೀಣ ಉಮೇಶ ನಂದಿ, ಬಸನಗೌಡ ಹಾದಿಮನಿ, ಚಂದ್ರಪ್ಪ ಹಾದಿಮನಿ, ದೊಡ್ಡಪ್ಪ ನಾಯ್ಕರ, ರುದ್ರಪ್ಪ ವಾಲಿಕಾರ, ಬಸವರಾಜ ಅಳ್ಳಾವಾಡ, ಬಸ್ಸಪ್ಪ ಸುತಗಟ್ಟಿ, ಆನಂದ ಪಾಟೀಲ, ಚನ್ನಮ್ಮ ನಾಯ್ಕರ, ಬಸ್ಸವ್ವ ಅಳ್ಳಾವಾಡ, ಗಂಗವ್ವ ಪಾಟೀಲ, ಕಾಶವ್ವ ರೊಟ್ಟಿ, ಗಂಗವ್ವ ಹಾದಿಮನಿ, ಶಂತವ್ವ ರೊಟ್ಟಿ, ಶೋಭಾ ಹಾದಿಮನಿ, ಆನಂದ ಪಾರಿಶ್ವಾಡ, ಶಿವಪ್ಪ ಘೋಡಗೇರಿ, ಚಂದ್ರು ಕುರುಬರ, ನಾಗಪ್ಪ ಅಂಬಲಿ, ಬಸವರಾಜ ಅರಳೀಕಟ್ಟಿ, ಸದೆಪ್ಪ ಹಾದಿಮನಿ, ಚಂದ್ರಗೌಡ ಹಾದಿಮನಿ, ಮಹಾದೇವಿ ಹಾದಿಮನಿ, ಶಿವಲೀಲಾ ಅರಳೀಕಟ್ಟಿ, ನಿರ್ಮಲಾ ಹಾದಿಮನಿ, ಸುವರ್ಣಾ ಅಂಬಲಿ, ಕಸ್ತೂರಿ ಹಾದಿಮನಿ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

ಸಿಡಿ ಬಗ್ಗೆ 4 ತಿಂಗಳ ಮೊದಲೇ ಗೊತ್ತಿತ್ತು, ನಾನು ನಿರಪರಾಧಿ: ಕಣ್ಣೀರಿಟ್ಟ ರಮೇಶ್ ಜಾರಕಿಹೊಳಿ

ರಾಜ್ಯ ಬಜೆಟ್: ಕೋವಿಡ್ ಕಾಲದ ಕೊರತೆ ನೀಗಿಸಲು ಆರೋಗ್ಯ ಕ್ಷೇತ್ರಕ್ಕೆ ಹಲವು ಯೋಜನೆಗಳು

ಉಡುಪಿಯ ಪುತ್ತೂರು ಬಳಿಯ ಮನೆಯೊಂದಕ್ಕೆ ಎಸಿಬಿ ದಾಳಿ: ಪರಿಶೀಲನೆ

ಜೆಸ್ಕಾಂ ಲೆಕ್ಕಾಧಿಕಾರಿ ರಾಜು ಪತ್ತಾರ್ ಗೆ ಬೆಳಂಬೆಳಗ್ಗೆ ಎಸಿಬಿ ಶಾಕ್..!

prince harry and meghan markle

ಬ್ರಿಟನ್‌ ರಾಜಮನೆತನದ ಅಸಲಿ ಮುಖ ಬಿಚ್ಚಿಟ್ಟ ಪ್ರಿನ್ಸ್‌ ಹ್ಯಾರಿ ಮತ್ತು ಮೆಘನ್‌ ಮಾರ್ಕೆಲ್‌

ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ: ರಕ್ಷಣೆಗೆ ಧಾವಿಸಿದವರೂ ಸೇರಿ 9 ಜನರ ದುರ್ಮರಣ

horoscope

ಈ ರಾಶಿಯವರಿಂದು ಕೈಗೊಳ್ಳುವ ನಿರ್ಧಾರದ ಪ್ರಭಾವ ಇಡೀ ವರ್ಷದ ಮೇಲೆ ಇರುವುದುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿಯ ಪುತ್ತೂರು ಬಳಿಯ ಮನೆಯೊಂದಕ್ಕೆ ಎಸಿಬಿ ದಾಳಿ: ಪರಿಶೀಲನೆ

ಉಡುಪಿಯ ಪುತ್ತೂರು ಬಳಿಯ ಮನೆಯೊಂದಕ್ಕೆ ಎಸಿಬಿ ದಾಳಿ: ಪರಿಶೀಲನೆ

ಜೆಸ್ಕಾಂ ಲೆಕ್ಕಾಧಿಕಾರಿ ರಾಜು ಪತ್ತಾರ್ ಗೆ ಬೆಳಂಬೆಳಗ್ಗೆ ಎಸಿಬಿ ಶಾಕ್..!

ಜೆಸ್ಕಾಂ ಲೆಕ್ಕಾಧಿಕಾರಿ ರಾಜು ಪತ್ತಾರ್ ಗೆ ಬೆಳಂಬೆಳಗ್ಗೆ ಎಸಿಬಿ ಶಾಕ್..!

ಮಂಜೂಷಾ ವಾಹನ ಸಂಗ್ರಹಾಲಯಕ್ಕೆ 2 ಡಬಲ್‌ ಡೆಕ್ಕರ್‌ ಬಸ್‌ ಸೇರ್ಪಡೆ

ಉಡುಪಿ ಜಿಲ್ಲೆ: 1.51 ಲಕ್ಷ ಲಸಿಕೆಯ ಗುರಿ, ಉತ್ತಮ ಸಾಧನೆ

ಯಲ್ಲಾಪುರ : ಕೆಲಸ ಮಾಡುತ್ತಿದ್ದ ವೇಳೆ ಮಣ್ಣು ಕುಸಿದು ನಾಲ್ವರ ಸಾವು

MUST WATCH

udayavani youtube

Tuition – ಟ್ಯೂಷನ್ ಗೆ ಹೋಗದೆ ಇರೋರು ದಡ್ಡರು?

udayavani youtube

ಜೀವನದಲ್ಲಿ ನೊಂದಿದ್ದ ಲಲಿತ ಅವರಿಗೆ ದಾರಿದೀಪವಾಯಿತು ಮಲ್ಲಿಗೆ ಕೃಷಿ

udayavani youtube

ಇವಳು ಅಮ್ಮಚ್ಚಿ ಮಹಿಳಾ ದಿನಾಚರಣೆಯ ವಿಶೇಷ ಸಂದರ್ಶನ

udayavani youtube

ಮಹಿಳಾ ದಿನಾಚರಣೆಯಂದು ಜನರೊಂದಿಗೆ ಉದಯವಾಣಿ

udayavani youtube

ಬಿಜೆಪಿ ಸೇರಿದ ನಟ ಮಿಥುನ್ ಚಕ್ರವರ್ತಿ | ಇಂದಿನ ಸುದ್ದಿ ಸಮಾಚಾರ 7- 3- 2021

ಹೊಸ ಸೇರ್ಪಡೆ

ಸಿಡಿ ಬಗ್ಗೆ 4 ತಿಂಗಳ ಮೊದಲೇ ಗೊತ್ತಿತ್ತು, ನಾನು ನಿರಪರಾಧಿ: ಕಣ್ಣೀರಿಟ್ಟ ರಮೇಶ್ ಜಾರಕಿಹೊಳಿ

ಸಿಡಿ ಬಗ್ಗೆ 4 ತಿಂಗಳ ಮೊದಲೇ ಗೊತ್ತಿತ್ತು, ನಾನು ನಿರಪರಾಧಿ: ಕಣ್ಣೀರಿಟ್ಟ ರಮೇಶ್ ಜಾರಕಿಹೊಳಿ

ರಾಜ್ಯ ಬಜೆಟ್: ಕೋವಿಡ್ ಕಾಲದ ಕೊರತೆ ನೀಗಿಸಲು ಆರೋಗ್ಯ ಕ್ಷೇತ್ರಕ್ಕೆ ಹಲವು ಯೋಜನೆಗಳು

ರಾಜ್ಯ ಬಜೆಟ್: ಕೋವಿಡ್ ಕಾಲದ ಕೊರತೆ ನೀಗಿಸಲು ಆರೋಗ್ಯ ಕ್ಷೇತ್ರಕ್ಕೆ ಹಲವು ಯೋಜನೆಗಳು

ಉಡುಪಿಯ ಪುತ್ತೂರು ಬಳಿಯ ಮನೆಯೊಂದಕ್ಕೆ ಎಸಿಬಿ ದಾಳಿ: ಪರಿಶೀಲನೆ

ಉಡುಪಿಯ ಪುತ್ತೂರು ಬಳಿಯ ಮನೆಯೊಂದಕ್ಕೆ ಎಸಿಬಿ ದಾಳಿ: ಪರಿಶೀಲನೆ

ಜೆಸ್ಕಾಂ ಲೆಕ್ಕಾಧಿಕಾರಿ ರಾಜು ಪತ್ತಾರ್ ಗೆ ಬೆಳಂಬೆಳಗ್ಗೆ ಎಸಿಬಿ ಶಾಕ್..!

ಜೆಸ್ಕಾಂ ಲೆಕ್ಕಾಧಿಕಾರಿ ರಾಜು ಪತ್ತಾರ್ ಗೆ ಬೆಳಂಬೆಳಗ್ಗೆ ಎಸಿಬಿ ಶಾಕ್..!

prince harry and meghan markle

ಬ್ರಿಟನ್‌ ರಾಜಮನೆತನದ ಅಸಲಿ ಮುಖ ಬಿಚ್ಚಿಟ್ಟ ಪ್ರಿನ್ಸ್‌ ಹ್ಯಾರಿ ಮತ್ತು ಮೆಘನ್‌ ಮಾರ್ಕೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.