ಲೋಕ ತಾಲೀಮಿಗೆ ರಾಜ್ಯ ಬಿಜೆಪಿ ಸಿದ್ಧತೆ 


Team Udayavani, Dec 21, 2018, 6:00 AM IST

92.jpg

ಬೆಳಗಾವಿ: ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಈಗಲೇ ಸಜ್ಜಾಗುತ್ತಿದ್ದು, ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಜನವರಿಯಲ್ಲಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿಯಲ್ಲಿ  ರಾಜ್ಯಕ್ಕೆ  ಆಗಮಿಸಲಿದ್ದಾರೆ. ಡಿ. 31ರೊಳಗೆ ಲೋಕಸಭಾ ತಂಡಗಳನ್ನು ರಚಿಸಲು ಮತ್ತು ಸಾಮಾಜಿಕ ಜಾಲತಾಣ, ಕಾನೂನು ಘಟಕ, ಮಾಧ್ಯಮಗಳ ನಿರ್ವಹಣೆಗೆ ತಂಡ ರಚಿಸಲು ರಾಜ್ಯ ಬಿಜೆಪಿಗೆ ಕೇಂದ್ರದಿಂದ ಬಂದಿರುವ ಸೂಚನೆ ಹಾಗೂ ಕಾರ್ಯತಂತ್ರಗಳ ಬಗ್ಗೆ ಶುಕ್ರವಾರ ನಡೆದ ಪಕ್ಷದ ಪ್ರಮುಖರ ಸಭೆಯಲ್ಲಿ ಚರ್ಚಿಸಲಾಗಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಜಗದೀಶ್‌ ಶೆಟ್ಟರ್‌, ಆರ್‌. ಅಶೋಕ್‌, ಕೆ.ಎಸ್‌.ಈಶ್ವರಪ್ಪ ಸಹಿತ ನಾಯಕರು ಉಪಸ್ಥಿತರಿದ್ದರು.

ಲೋಕಸಭಾ ಚುನಾವಣೆಗೆ ಸಂಬಂಧಪಟ್ಟಂತೆ ಯಾವ ರೀತಿಯ ಕಾರ್ಯತಂತ್ರ ರೂಪಿಸಬೇಕು ಮತ್ತು ಕೇಂದ್ರ ನೀಡಿರುವ ಕಾರ್ಯಕ್ರಮಗಳ ಬಗ್ಗೆ ರಾಜ್ಯ ಬಿಜೆಪಿ ಸಂಘಟನ ಕಾರ್ಯದರ್ಶಿ ಅರುಣ್‌ ಕುಮಾರ್‌ ಅವರು ಪ್ರಮುಖರಿಗೆ ಮಾಹಿತಿ ನೀಡಿದರು. ಬಿಜೆಪಿ ಶಕ್ತಿಕೇಂದ್ರಗಳ ಬಲವರ್ಧನೆ ಮಾಡಬೇಕು. 2019ರ ಜನವರಿ 15ರ ಅನಂತರ ಶಕ್ತಿಕೇಂದ್ರಗಳ ಪ್ರಮುಖರೊಂದಿಗೆ ಅಮಿತ್‌ ಶಾ ಅವರು ಸಂವಾದ ನಡೆಸಲಿದ್ದಾರೆ. ಹೀಗಾಗಿ ಶಕ್ತಿ ಕೇಂದ್ರಗಳ ಪ್ರಮುಖರ ನೇಮಕ ಮತ್ತು ತರಬೇತಿ ನೀಡುವ ಕೆಲಸ ತತ್‌ಕ್ಷಣದಿಂದಲೇ ಆಗಬೇಕು. ಮೂರರಿಂದ ಐದು ಲೋಕಸಭಾ ಕ್ಷೇತ್ರಗಳ ಶಕ್ತಿ ಕೇಂದ್ರಗಳ ಪ್ರಮುಖರನ್ನು ಒಗ್ಗೂಡಿಸಿ ಕ್ಲಸ್ಟರ್‌ ಮಾಡಲಾಗುತ್ತದೆ. ಕ್ಲಸ್ಟರ್‌ ವ್ಯಾಪ್ತಿಯಲ್ಲಿ ಶಕ್ತಿ ಕೇಂದ್ರದ ಪ್ರಮುಖರ ಸಭೆ ನಡೆಯಲಿದೆ. 

ಫೆಬ್ರವರಿಯಲ್ಲಿ ಮೋದಿ ರ್ಯಾಲಿ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಫೆಬ್ರವರಿ ಮೊದಲ ವಾರದಿಂದ ಪ್ರಧಾನಿ ನರೇಂದ್ರ ಮೋದಿಯವರ ಚುನಾವಣಾ ಪ್ರಚಾರ ರ್ಯಾಲಿ ಆರಂಭವಾಗಲಿದೆ. ಫೆಬ್ರವರಿಯಲ್ಲೇ ರಾಜ್ಯದಲ್ಲೂ ನರೇಂದ್ರ ಮೋದಿಯವರ ಹಲವು ರ್ಯಾಲಿಗಳನ್ನು ಆಯೋಜಿಸಲಾಗುವುದು. ರಾಜ್ಯದ ಎಷ್ಟು ಕಡೆಗಳಲ್ಲಿ ಮೋದಿ ರ್ಯಾಲಿ ನಡೆಸಲಿದ್ದಾರೆ ಮತ್ತು ಯಾವ ಸ್ಥಳದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ ಎಂದು ಹಿರಿಯ ಶಾಸಕರೊಬ್ಬರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

ಚಿಕ್ಕಮಗಳೂರು: ಪ್ರೀತಿಸಿದವನನ್ನು ಬಿಡಲೊಪ್ಪದ ಮಗಳನ್ನೇ ಹತ್ಯೆಗೈದ ತಂದೆ.!

ಚಿಕ್ಕಮಗಳೂರು: ಪ್ರೀತಿಸಿದವನನ್ನು ಬಿಡಲೊಪ್ಪದ ಮಗಳನ್ನೇ ಹತ್ಯೆಗೈದ ತಂದೆ.!

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500ಗ್ರಾಂ ಗಾಂಜಾ ವಶ, ಒಬ್ಬನ ಬಂಧನ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500 ಗ್ರಾಂ. ಗಾಂಜಾ ವಶ, ಓರ್ವನ ಬಂಧನ

1-ewrwe

ವಿದ್ಯಾರ್ಥಿಗಳೊಂದಿಗೆ ಕುಳಿತು ಬಿಸಿಯೂಟ ಸವಿದ ಆಹಾರ ನಿಗಮದ ಅಧ್ಯಕ್ಷ ನಡಹಳ್ಳಿ

ಕನ್ನಡದಲ್ಲೇ ಸಹಿ ಸಂಪೂರ್ಣ ಜಾರಿಗೆ ಬಂದರೆ ಸ್ವಾಗತಾರ್ಹ : ಶ್ರೀನಿವಾಸ ಮೂರ್ತಿ ಕುಲಕರ್ಣಿ

ಕನ್ನಡದಲ್ಲೇ ಸಹಿ ಸಂಪೂರ್ಣ ಜಾರಿಗೆ ಬಂದರೆ ಸ್ವಾಗತಾರ್ಹ : ಶ್ರೀನಿವಾಸ ಮೂರ್ತಿ ಕುಲಕರ್ಣಿ

1-rrr

ಕೈಗಾರಿಕೆಗಳಿಗೆ ಭೂಮಿ ನೀಡಲು ಶೀಘ್ರದಲ್ಲೇ ಹೊಸ ನೀತಿ: ಸಚಿವ ನಿರಾಣಿ

1-trtr

ಟಿಕೆಟ್ ಇಲ್ಲದೇ ಪರದಾಟ: 1300 ಭಕ್ತರಿಗೆ ತಿಮ್ಮಪ್ಪನ ದರ್ಶನ ಮಾಡಿಸಿದ ಎಸ್.ಆರ್.ವಿಶ್ವನಾಥ್

1-www

15 ಕೋಟಿ ಸದಸ್ಯರನ್ನು ಹೊಂದಿದ ಏಕೈಕ ಪಕ್ಷ ಬಿಜೆಪಿ : ಸಚಿವ ಹಾಲಪ್ಪ ಆಚಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಕೃಷಿ-ಜೀವನ ಶೈಲಿ ಹದ ತಪ್ಪಿದೆ; ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ

ನಮ್ಮ ಕೃಷಿ-ಜೀವನ ಶೈಲಿ ಹದ ತಪ್ಪಿದೆ; ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ

ಮುಚ್ಚುತ್ತಿವೆ ಗಡಿಭಾಗದ ಕನ್ನಡ ಶಾಲೆಗಳು!

ಮುಚ್ಚುತ್ತಿವೆ ಗಡಿಭಾಗದ ಕನ್ನಡ ಶಾಲೆಗಳು!

ಶೀಘ್ರ ಎಲ್ಲ ವಾರ್ಡ್‌ಗಳಿಗೆ ನಿರಂತರ ನೀರು; ಅನಿಲ ಬೆನಕೆ

ಶೀಘ್ರ ಎಲ್ಲ ವಾರ್ಡ್‌ಗಳಿಗೆ ನಿರಂತರ ನೀರು; ಅನಿಲ ಬೆನಕೆ

1ty

ಬೈಲಹೊಂಗಲ: ಟ್ರಾಫಿಕ್ ಇನ್ಸ್ ಪೆಕ್ಟರ್ ವಿರುದ್ಧ ಬಸ್ ತಡೆದು ಎಬಿವಿಪಿ ಪ್ರತಿಭಟನೆ

ದೇವಿ ಮೂರ್ತಿ ಪ್ರತಿಷ್ಠಾಪನೆ

ನಂದೇಮ್ಮದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ

MUST WATCH

udayavani youtube

ಭತ್ತ ಬೇಸಾಯದಲ್ಲಿ ಯಂತ್ರೋಪಕರಣಗಳ ಬಳಕೆಯಿಂದ ಅಧಿಕ ಆದಾಯಕ್ಕೊಂದು ದಾರಿ

udayavani youtube

ರಾಜಸ್ಥಾನದ ಸಿಕ್ಸ್ ಸೆನ್ಸ್ ಫೋರ್ಟ್ ನಲ್ಲಿ ನೆರವೇರಲಿದೆಯಂತೆ ವಿಕ್ಕಿ – ಕತ್ರಿನಾ ಮದುವೆ

udayavani youtube

ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಹಾಡಿಗೆ ಹೆಜ್ಜೆ ಹಾಕಿದ ಸಿಎಂ ಬೊಮ್ಮಾಯಿ

udayavani youtube

ಕಾಪು ಕಡಲ ಕಿನಾರೆಯಲ್ಲಿ ‘ಕನ್ನಡಕ್ಕಾಗಿ ನಾವು ಗೀತ ಗಾಯನ’ ಕಾರ್ಯಕ್ರಮ ಸಂಪನ್ನ

udayavani youtube

ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮೊಳಗಿದ ಬಾರಿಸು ಕನ್ನಡ ಡಿಂಡಿಮವ

ಹೊಸ ಸೇರ್ಪಡೆ

ಚಿಕ್ಕಮಗಳೂರು: ಪ್ರೀತಿಸಿದವನನ್ನು ಬಿಡಲೊಪ್ಪದ ಮಗಳನ್ನೇ ಹತ್ಯೆಗೈದ ತಂದೆ.!

ಚಿಕ್ಕಮಗಳೂರು: ಪ್ರೀತಿಸಿದವನನ್ನು ಬಿಡಲೊಪ್ಪದ ಮಗಳನ್ನೇ ಹತ್ಯೆಗೈದ ತಂದೆ.!

davanagere news

30 ರಿಂದ ರಾಜ್ಯ ಮಟ್ಟದ ವಿವಿಧ ಪ್ರಶಸ್ತಿ ವಿತರಣೆ: ಶೆಣೈ

kottigehara news

ಗ್ರಾಪಂ ಸಂಕೀರ್ಣಕ್ಕೆ ಜಿಪಂ ಸಿಇಒ ಭೇಟಿ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500ಗ್ರಾಂ ಗಾಂಜಾ ವಶ, ಒಬ್ಬನ ಬಂಧನ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500 ಗ್ರಾಂ. ಗಾಂಜಾ ವಶ, ಓರ್ವನ ಬಂಧನ

Vehicle parking

ವಾಹನ ನಿಲುಗಡೆಗೆ ಶುಲ್ಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.