ಕೊರಳಿಗೆ ಹಾವು ಸುತ್ತಿಕೊಂಡು ಸೈಕಲ್ ಮೇಲೆ ಸುತ್ತು ಹಾಕಿದ ಭೂಪ!
Team Udayavani, Jul 4, 2021, 12:06 PM IST
ಬೆಳಗಾವಿ: ತಾಲೂಕಿನ ಹಂಗರಗಾ ಗ್ರಾಮದಲ್ಲಿ ಮನೆಗೆ ಬಂದಿದ್ದ ಸರ್ಪವನ್ನು ತನ್ನ ವ್ಯಕ್ತಿಯೋರ್ವ ಕೊರಳಿಗೆ ಹಾಕಿಕೊಂಡು ಊರೆಲ್ಲಾ ಸೈಕಲ್ ಮೇಲೆ ಸವಾರಿ ಮಾಡುವ ಮೂಲಕ ಎಲ್ಲರನ್ನೂ ನಿಬ್ಬೆರಗಿಸುವಂತೆ ಮಾಡಿದ್ದಾನೆ.
ಇದನ್ನೂ ಓದಿ: ವಿಶ್ವ ಕ್ರಿಕೆಟ್ ನಲ್ಲಿ ಭಾರತೀಯರದ್ದೇ ಪಾರುಪತ್ಯ: ವಿಶ್ವ ದಾಖಲೆ ಬರೆದ ಮಿಥಾಲಿ ರಾಜ್
ಹಂಗರಗಾ ಗ್ರಾಮದ ವ್ಯಕ್ತಿ ಹಾವನ್ನು ತನ್ನ ಕೊರಳಿಗೆ ಹಾಕಿಕೊಂಡು ಸೈಕಲ್ ಮೇಲೆ ಸುತ್ತಾಡಿದ್ದಾನೆ. ನಂತರ ಸುತಕ್ಷಿತ ಸ್ಥಳಕ್ಕೆ ಅದನ್ನು ಬಿಟ್ಟು ಬಂದಿದ್ದಾನೆ. ಇದು ಗ್ರಾಮಸ್ಥರು ಹುಬ್ಬೇರುವಂತಾಗಿದೆ.
ತನ್ನ ಕೊರಳಿಗೆ ಹಾವು ಹಾಕಿಂಡು ಸುತ್ತಾಡುತ್ತಿರುವುದನ್ನು ಗ್ರಾಮಸ್ಥರು ನೋಡಿ ಮೊಬೈಲ್ನಲ್ಲಿ ವಿಡಿಯೋ ಸೆರೆ ಹಿಡಿದಿದ್ದಾರೆ. ಹಾವನ್ನು ಹಾಕಿ ಸುತ್ತಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ವ್ಯಕ್ತಿಯ ಶೌರ್ಯದ ಬಗ್ಗೆ ಜನ ಮೆಚ್ಚುಗೆಯ ಮಾತುಗಳನ್ನಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ