ಆಟೋ ಚಾಲಕನಿಗೆ ಇಂಡಿಯಾ ಬುಕ್‌ ಆಪ್‌ ರೆಕಾರ್ಡ್‌ ಗೌರವ


Team Udayavani, Jan 13, 2020, 12:02 PM IST

bg-tdy-2

ಬೆಳಗಾವಿ: ಕಳೆದ ಮೂರು ವರ್ಷಗಳಿಂದ ತುರ್ತು ಪರಿಸ್ಥಿತಿಯಲ್ಲಿರುವ ಸುಮಾರು 150ಕ್ಕೂ ಹೆಚ್ಚು ರೋಗಿಗಳಿಗೆ ಉಚಿತ ಅಂಬ್ಯುಲೆನ್ಸ್‌ ಆಟೋ ಸೇವೆ ನೀಡುತ್ತಿರುವ ಬೆಳಗಾವಿಯ ಮಂಜುನಾಥ ಪೂಜಾರಿ ಅವರು ಇಂಡಿಯಾ ಬುಕ್‌ ಆಪ್‌ ರೆಕಾರ್ಡ್‌ ಕೊಡ ಮಾಡುವ ರಾತ್ರಿಯ ಆಂಬ್ಯುಲೆನ್ಸ್‌ ಮನುಷ್ಯ ಗೌರವಕ್ಕೆ ಪಾತ್ರರಾಗಿದ್ದಾರೆ.

ಇಲ್ಲಿಯ ಅಶೋಕ ನಗರದ ಮಂಜುನಾಥ ಪೂಜಾರಿ ಆಟೋ ಚಾಲಕರಾಗಿ ಕಾರ್ಯ ನಿರ್ವಹಿಸುವುದರ ಜತೆಗೆ ಕಂಪನಿಯೊಂದರಲ್ಲಿ ಕಚೇರಿ ಸಹಾಯಕರಾಗಿ ದುಡಿಯುತ್ತಿದ್ದಾರೆ. ರಾತ್ರಿ ಹೊತ್ತಿನಲ್ಲಿ ತುರ್ತು ಪರಿಸ್ಥಿತಿ ವೇಳೆಮಂಜುನಾಥ ಅವರಿಗೆ ಕರೆ ಮಾಡಿದರೆ ಸಾಕು ನೇರವಾಗಿ ರೋಗಿ ಇದ್ದಲ್ಲಿಗೆ ಬಂದು ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸುತ್ತಾರೆ. ತಮ್ಮ ಆಟೋವನ್ನು ಆಂಬ್ಯುಲೆನ್ಸ್‌ವನ್ನಾಗಿ ರೂಪಿಸಿರುವ ಮಂಜುನಾಥ ತಡರಾತ್ರಿಯಲ್ಲಿ ಉಚಿತ ಸೇವೆ ಮಾಡುತ್ತಾರೆ.

ನಗರದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮಂಜುನಾಥ ಪೂಜಾರಿ, ಸಮಾಜ ಸೇವೆ ಮಾಡಬೇಕೆಂಬ ಕನಸು ಕಾಣುತ್ತಿದ್ದ ನನಗೆ ದೇಶದ ಅತ್ಯುನ್ನತ  ಗೌರವ ಸಿಕ್ಕಿದ್ದು ಸಂತಸವಾಗುತ್ತಿದೆ. 2004ರಲ್ಲಿ ಅಪಘಾತವೊಂದರಲ್ಲಿ ನನ್ನ ಬಲಗಾಲು ಮುರಿದು ಮೂರು ತುಂಡುಗಳಾಗಿದ್ದವು. ಸರಿಯಾಗಿ ಕೆಲಸ ಮಾಡಲು ಬರುತ್ತಿರಲಿಲ್ಲ. ಇಂಥದರ ಮಧ್ಯೆಯೂ ಸಮಾಜ ಸೇವೆ ಮಾಡಬೇಕೆಂಬ ತುಡಿತ ಇತ್ತು. ಹೀಗಾಗಿ ತಡರಾತ್ರಿಯಲ್ಲಿ ಉಚುತ ಸೇವೆ ನೀಡುತ್ತಿದ್ದೇನೆ ಎಂದರು.

ಕೇಬಲ್‌ ಆಪರೇಟರ್‌ ಆಗಿಯೂ ಕೆಲಸ ಮಾಡುತ್ತಿದ್ದು, ನಾನು ದುಡಿದ ಹಣದಲ್ಲಿ ಎಚ್‌ಐವಿ ಸೋಂಕಿತರಿಗಾಗಿ ಕಾರ್ಯನಿರ್ವಹಿಸುತ್ತಿರುವ ಆಶ್ರಯ ಫೌಂಡೇಶಶನ್‌ಗೆ, ನಂದನಾ ಮಕ್ಕಳ ಧಾಮ, ಮಹೇಶ ಫೌಂಡೇಶನ್‌ ಗೆ, ಅನಾಥ ಮಕ್ಕಳ ಆಶ್ರಯ ತಾಣ ಚಿಕ್ಕುಂಬಿಮಠ ಅನಾಥಾಶ್ರಮಕ್ಕೆ ಸಹಾಯ ಮಾಡುತ್ತೇನೆ. ಮನೆಗೆ ಬೇಕಾಗುವ ವೆಚ್ಚ ತೆಗೆದು ಬಾಕಿ ಉಳಿದ ಹಣ ಸಮಾಜ ಸೇವೆಗೆ ಮೀಸಲಿಡುತ್ತೇನೆ ಎಂದರು.

ವೀರೇಶ ಕಿವಡಸಣ್ಣವರ, ನಾಗರತ್ನಾ ರಾಮಗೌಡ, ತಂದೆ ನಿಂಗಪ್ಪ, ತಾಯಿ, ಪತ್ನಿ, ಪುತ್ರ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

siddaramaiah

ತಿಳಿಗೇಡಿ ಯುವಕನಿಂದ ಪಠ್ಯ ಪರಿಷ್ಕರಣೆ ಮಾಡಿಸಿದ್ದಾರೆ: ಸಿದ್ದರಾಮಯ್ಯ ಕಿಡಿ

15DKSHi

ಮತಾಂತರ ನಿಷೇಧದ ಸುಗ್ರೀವಾಜ್ಞೆಯು ಉದ್ಯೋಗಗಳನ್ನು ಸೃಷ್ಟಿಸುವುದೇ?: ಡಿಕೆಶಿ ಪ್ರಶ್ನೆ

ಕೆ.ಆರ್‌.ಪೇಟೆ: ಮಗಳ ಪ್ರಾಯದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ; ಆರೋಪಿ ಶಿಕ್ಷಕ ವಶಕ್ಕೆ

ಕೆ.ಆರ್‌.ಪೇಟೆ: ಮಗಳ ಪ್ರಾಯದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ; ಆರೋಪಿ ಶಿಕ್ಷಕ ವಶಕ್ಕೆ

ಭಾರಿ ಮಳೆ : ಮನೆಗಳಿಗೆ ನೀರು ನುಗ್ಗಿ ಅಪಾರ ಹಾನಿ : 25,000 ರೂ. ಪರಿಹಾರ : ಸಿಎಂ ಬೊಮ್ಮಾಯಿ

ಭಾರಿ ಮಳೆ : ನೀರು ನುಗ್ಗಿರುವ ಮನೆಗಳಿಗೆ 25,000 ರೂ ಪರಿಹಾರ : ಸಿಎಂ ಬೊಮ್ಮಾಯಿ

1-sdsfsfsf

ಪಂಚರತ್ನ ಕಾರ್ಯಕ್ರಮದ ಪ್ರಚಾರಕ್ಕೆ 123 ವಾಹನಗಳನ್ನು ಖರೀದಿಸಿದ ಜೆಡಿಎಸ್

thumb 7

ಕಾಡ್ಗಿಚ್ಚಿ ನಲ್ಲೂ ಟಿಕ್ ಟಾಕ್ ಹುಚ್ಚು!; ಪಾಕಿಸ್ತಾನಿ ಮಹಿಳೆಯ ವಿರುದ್ಧ ಆಕ್ರೋಶ

ಎಲ್ಲಾ ಹುದ್ದೆಗೆ ಹಾರ್ದಿಕ್ ರಾಜೀನಾಮೆ;ಗುಜರಾತ್ ನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹಿನ್ನಡೆ

ಎಲ್ಲಾ ಹುದ್ದೆಗೆ ಹಾರ್ದಿಕ್ ರಾಜೀನಾಮೆ;ಗುಜರಾತ್ ನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹಿನ್ನಡೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

ವಿವಿಧತೆಯಲ್ಲಿ ಏಕತೆ ಸಾರುವ ದೇಶ ನಮ್ಮದು

11

ಶಿಕ್ಷಕರ ಸಹಕಾರಿ ರಾಜ್ಯಕ್ಕೆ ಮಾದರಿ: ಷಡಕ್ಷರಿ

10

ಲಿಂಗಾಯತರು ಸಂಘಟಿತರಾಗದಿದ್ದರೆ ಭವಿಷ್ಯವಿಲ್ಲ

9

ಮೊದಲ ದಿನವೇ ಮಕ್ಕಳಿಗೆ ಟೆಂಟ್‌ ಶಾಲೆ ಭಾಗ್ಯ

ಚಿಕ್ಕೋಡಿ : ಕಡು ಬಡತನದಲ್ಲಿ ಹುಟ್ಟಿ ಅರೋಗ್ಯ ಸೇವೆಗೆ ಮುಂದಾದ ಗಡಿ ಭಾಗದ ಯುವಕ

ಚಿಕ್ಕೋಡಿ : ಕಡು ಬಡತನದಲ್ಲಿ ಹುಟ್ಟಿ ಅರೋಗ್ಯ ಸೇವೆಗೆ ಮುಂದಾದ ಗಡಿ ಭಾಗದ ಯುವಕ

MUST WATCH

udayavani youtube

ಹೊರಟ್ಟಿ ಸೇರ್ಪಡೆಯಿಂದ ಪಕ್ಷಕ್ಕೆ ಬಲ : ಸಿಎಂ

udayavani youtube

ಹುಣಸೂರಿನಲ್ಲಿ ಭಾರೀ ಮಳೆಗೆ ಮನೆಗಳು ಜಲಾವೃತ

udayavani youtube

SSLC ನಂತ್ರ ನಿಮಗಿದೆ ಭರಪೂರ ಅವಕಾಶ !!

udayavani youtube

ಕಾರಿಂಜೇಶ್ವರ ದೇವಸ್ಥಾನದ ಬಳಿ ಬೃಹತ್ ಬಂಡೆಕಲ್ಲು ಕುಸಿತ

udayavani youtube

ವಿಧಾನಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ಮಲ್ಕಾಪುರೆ ನೇಮಕ

ಹೊಸ ಸೇರ್ಪಡೆ

siddaramaiah

ತಿಳಿಗೇಡಿ ಯುವಕನಿಂದ ಪಠ್ಯ ಪರಿಷ್ಕರಣೆ ಮಾಡಿಸಿದ್ದಾರೆ: ಸಿದ್ದರಾಮಯ್ಯ ಕಿಡಿ

ದುರಸ್ತಿಗಾಗಿ ಕಾದಿವೆ 506 ಶಾಲೆಗಳು

ದುರಸ್ತಿಗಾಗಿ ಕಾದಿವೆ 506 ಶಾಲೆಗಳು

15DKSHi

ಮತಾಂತರ ನಿಷೇಧದ ಸುಗ್ರೀವಾಜ್ಞೆಯು ಉದ್ಯೋಗಗಳನ್ನು ಸೃಷ್ಟಿಸುವುದೇ?: ಡಿಕೆಶಿ ಪ್ರಶ್ನೆ

hard

ಕಾಡಿಗೆ ಲಾರಿಗಳ ಪ್ರವೇಶ ನಿರ್ಬಂಧಿಸಲು ತಾಕೀತು

ಕೆ.ಆರ್‌.ಪೇಟೆ: ಮಗಳ ಪ್ರಾಯದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ; ಆರೋಪಿ ಶಿಕ್ಷಕ ವಶಕ್ಕೆ

ಕೆ.ಆರ್‌.ಪೇಟೆ: ಮಗಳ ಪ್ರಾಯದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ; ಆರೋಪಿ ಶಿಕ್ಷಕ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.