ಇಸ್ರೇಲ್‌ ಮಾದರಿ ಕೃಷಿಗೆ ಜಮೀನು ಒಗ್ಗೂಡಿಸಲು ಶಿಫಾರಸು

Team Udayavani, Dec 11, 2018, 6:40 AM IST

181210kpn47.jpg

ಬೆಳಗಾವಿ: ರಾಜ್ಯದಲ್ಲಿ ಕೃಷಿ ಮತ್ತು ತೋಟಗಾರಿಕೆ ವಲಯವನ್ನು ಔದ್ಯಮಿಕ ಎಂದು ಪರಿಗಣಿಸುವುದು ಹಾಗೂ  ಜಮೀನು ಒಗ್ಗೂಡಿಸಿ ಸಾಮೂಹಿಕ ಕೃಷಿಗೆ ಒತ್ತು ನೀಡುವಂತೆ ಇಸ್ರೇಲ್‌ ಮಾದರಿ ಕೃಷಿ ಕುರಿತು ರಚಿಸಲಾಗಿದ್ದ ಉನ್ನತ ಮಟ್ಟದ ಅಧ್ಯಯನ ಸಮಿತಿ ಶಿಫಾರಸು ಮಾಡಿದೆ.

ಇಸ್ರೇಲ್‌ ಮಾದರಿ ಕೃಷಿ ಕುರಿತು ರಚಿಸಲಾಗಿದ್ದ ಉನ್ನತ ಮಟ್ಟದ ಅಧ್ಯಯನ ಸಮಿತಿಯು ಸೋಮವಾರ ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸಿದ್ದು,  ರಾಜ್ಯದಲ್ಲಿ ಪ್ರಸ್ತುತ  ಅನುಷ್ಟಾನದಲ್ಲಿರುವ ನೀರಾವರಿ ಯೋಜನೆಗಳನ್ನು ಸೂಕ್ಷ್ಮ ನೀರಾವರಿ ಪದ್ಧತಿಗೆ ಬದಲಾಯಿಸುವುದು. ನೀರಾವರಿಗೆ  ತ್ಯಾಜ್ಯ ನೀರು ಪುನರ್‌ ಬಳಕೆ ಮಾಡುವಂತೆ ತಿಳಿಸಿದೆ.

ಕಾಲುವೆ, ಕೆರೆ, ಕೊಳವೆ ಬಾವಿ ಆಧಾರಿತ  ಸೂಕ್ಷ್ಮ ನೀರಾವರಿ ಪದ್ಧತಿಗೆ ಆದ್ಯತೆ ನೀಡುವುದು. ಜಲಭದ್ರತಾ ಯೋಜನೆ ರೂಪಿಸುವುದು. ಇಸ್ರೇಲ್‌ ತಂತ್ರಜ್ಞಾನ ಆಧಾರಿತ ಕೃಷಿ ಪದ್ಧತಿಗಳ ಅನುಷ್ಟಾನಕ್ಕೆ ಔದ್ಯಮಿಕ ಸಂಪನ್ಮೂಲ ಯೋಜನೆಗಳ ಬಳಸುವುದು. ನೀರಾವರಿ  ಕ್ಷೇತ್ರಗಳ ಕಾರ್ಯಗಳನ್ನು ಯಾಂತ್ರೀಕೃತಗೊಳಿಸುವುದು. ಸೂಕ್ಷ್ಮ ನೀರಾವರಿ ಪದ್ಧತಿಗೆ ಸಂಬಂಧಿಸಿದ ಇ-ಮಾರುಕಟ್ಟೆ ಅಭಿವೃದ್ಧಿಪಡಿಸುವುದು. ಸೂಕ್ಷ್ಮ ನಿರ್ವಾಹಕಗಳು, ಸಂವೇದಕಗಳು ಹಾಗೂ ಡ್ರೋಣ್‌ ತಂತ್ರಜ್ಞಾನ ಬಳಸುವುದು ಶಿಫಾರಸಿನಲ್ಲಿ ಸೇರಿದೆ.

ರೈತರ ಉತ್ಪನ್ನಗಳಿಗೆ ಪ್ರಚಾರ ಹಾಗೂ ಮಾರುಕಟ್ಟೆ ಕಲ್ಪಿಸುವುದು. ಉತ್ತಮ ಕೃಷಿ ಪದ್ಧತಿ ಅಳವಡಿಕೆ, ರೈತರ ಕ್ಷೇತ್ರ ಪಾಠಶಾಲೆಗಳ ಸ್ಥಾಪನೆ.  ಶೈಕ್ಷಣಿಕ ಕೇಂದ್ರಗಳಲ್ಲಿ ಕೃಷಿ ಕುರಿತ ವಿಶೇಷ ಶಿಕ್ಷಣ ನೀಡಬೇಕು ಎಂದು ಶಿಫಾರಸಿನಲ್ಲಿ ತಿಳಿಸಲಾಗಿದೆ.

ತೋಟಗಾರಿಕೆ ಸಚಿವ ಎಂ.ಸಿ.ಮನಗೊಳಿ, ಕೃಷಿ ಸಚಿವ ಶಿವಶಂಕರರೆಡ್ಡಿ, ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ್‌, ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.