ಸಚಿವ ಜಾರಕಿಹೊಳಿ,ಲಕ್ಷ್ಮಿ ಹೆಬ್ಬಾಳ್ಕರ್ ಮನೆಗಳ ಮೇಲೆ ಐಟಿ ದಾಳಿ
Team Udayavani, Jan 19, 2017, 10:48 AM IST
ಬೆಳಗಾವಿ: ಜಿಲ್ಲೆಯಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಕಾಂಗ್ರೆಸ್ ನಾಯಕರ ಮನೆಗಳ ಮೇಲೆ ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಸಚಿವ ರಮೇಶ್ ಜಾರಕಿಹೊಳಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ನಿವಾಸದ ಮೇಲೆ ಗುರುವಾರ ಅಧಿಕಾರಿಗಳು ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ.
ಜಾರಕಿಹೊಳಿ ಅವರ ಗೋಕಾಕ್ ನಿವಾಸ, ಅವರ ಸಹೋದರ ಲಖನ್ ಜಾರಕಿಹೊಳಿ ನಿವಾಸ ಬೆಂಬಲಿಗರಾದ ಜಾವೆದ್ ಮುಲ್ಲಾ ನಿವಾಸ ಮತ್ತು ಲಕ್ಷ್ಮಿ ಅವರ ಕುವೆಂಪುನಗರದ ನಿವಾಸದ ಮೇಲೆ ಐಟಿ ಅಧಿಕಾರಿಗಳ ತಂಡ ಏಕಕಾಲದಲ್ಲಿ ದಾಳಿ ನಡೆಸಿದ್ದು ,ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು