ಬಿಜೆಪಿ ಸರಕಾರದಿಂದ ಪ್ರವಾಹ ಸಂತ್ರಸ್ತರಿಗೆ ಬದುಕು ಕಟ್ಟಿಕೊಡುವ ಸಂಕಲ್ಪ: ಜಗದೀಶ್ ಶೆಟ್ಟರ್
Team Udayavani, Nov 1, 2019, 1:47 PM IST
ಬೆಳಗಾವಿ: ಗಡಿ ಭಾಗದ ಜಿಲ್ಲೆ ಬೆಳಗಾವಿ ಯಲ್ಲಿ ಕನ್ನಡದ ಹಬ್ಬಕ್ಕೆ ಅದ್ದೂರಿ ಚಾಲನೆ ನೀಡಲಾಗಿದೆ. ಬೆಳಗಾವಿಯ ಸಿ.ಪಿ.ಎಡ್ ಮೈದಾನದಲ್ಲಿ ಬೆಳಿಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹಾಗೂ ಕೇಂದ್ರ ರೈಲ್ವೆ ಸಚಿವ ಸುರೇಶ ಅಂಗಡಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ರಾಜ್ಯೋತ್ಸವದ ಅದ್ದೂರಿ ಮೆರವಣಿಗೆಗೆ ಚಾಲನೆ ನೀಡಿದರು.
ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಜಗದೀಶ್ ಶೆಟ್ಟರ್, ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರಕಾರವು ಆಡಳಿತದಲ್ಲಿ ಜನಪರ ಕಾರ್ಯಕ್ರಮಗಳನ್ನು ರೂಪಿಸುವದರ ಜೊತೆಗೆ ಪ್ರವಾಹ ಸಂತ್ರಸ್ತರಿಗೆ ಬದುಕು ಕಟ್ಟಿಕೊಡುವ ದೃಢ ಸಂಕಲ್ಪ ಮಾಡಿದೆ. ನೂರು ದಿನಗಳನ್ನು ಪೂರೈಸುತ್ತಿರುವ ನಮ್ಮ ಸರಕಾರವು ಅಭಿವೃದ್ಧಿಯೇ ಆಡಳಿತ ಮಂತ್ರ ಎಂಬ ಧ್ಯೇಯವಾಕ್ಯದೊಂದಿಗೆ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್ನಿಂದ 6, ಬಿಜೆಪಿಯಿಂದ 2 ಮಹಿಳೆಯರು
MUST WATCH
ಹೊಸ ಸೇರ್ಪಡೆ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ
FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್