ಇಂದು ಬೆಳಗಾವಿಯಲ್ಲಿ ಜನಸೇವಕ ಸಮಾರೋಪ

Team Udayavani, Jan 17, 2021, 4:37 PM IST

Jana Sevaka Ceremony in Belgaum today

ಬೆಳಗಾವಿ: ಬಿಜೆಪಿ ಜನಸೇವಕ ಸಮಾವೇಶದ ಸಮಾರೋಪ ಸಮಾರಂಭಕ್ಕೆ ಗಡಿ ಜಿಲ್ಲೆ ಬೆಳಗಾವಿ ಸಂಪೂರ್ಣ ಸಜ್ಜಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಇದಕ್ಕೆ ಸಾಕ್ಷಿಯಾಗಲಿದ್ದಾರೆ. ಜನಸೇವಕ ಸಮಾವೇಶ ಅದ್ಭುತ ಸಮಾವೇಶ ಆಗಲಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಹಾಗೂ ವಿಧಾನ ಪರಿಷತ್‌ ಸದಸ್ಯ ಗಣೇಶ ಕಾರ್ಣಿಕ್‌ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜ.17ರಂದು 4 ಗಂಟೆಗೆ ಸಮಾವೇಶ ನಡೆಯಲಿದ್ದು, ಐದು ಸಾವಿರ ಗ್ರಾಪಂ ಸದಸ್ಯರು ಸೇರಿದಂತೆ ಒಂದು ಲಕ್ಷಕ್ಕೂ ಹೆಚ್ಚು ಜನರು ಇದರಲ್ಲಿ ಭಾಗಿಯಾಗಲಿದ್ದಾರೆ ಎಂದರು.

ಕರ್ನಾಟಕದಲ್ಲಿ 6 ತಂಡಗಳಾಗಿ ಈ ಬಾರಿ ಗ್ರಾಮ ಮಟ್ಟದಲ್ಲಿ ಕೆಲಸ ಮಾಡಿದ್ದೇವೆ. ಪ್ರಥಮ ಬಾರಿ ಶೇ.58 ಗ್ರಾಮ ಪಂಚಾಯತಿಗಳಲ್ಲಿ ಗೆದ್ದಿದ್ದೇವೆ. ಗೆದ್ದ ಅಭ್ಯರ್ಥಿಗಳಿಗೆ ಸೇವಕನ ಭಾವನೆ ಮೂಡಿಸಲು ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ. ನಮ್ಮ ತಂಡಗಳು ರಾಜ್ಯದ 26 ಕೇಂದ್ರಗಳಲ್ಲಿ ಜನಸೇವಕ ಸಮಾವೇಶವನ್ನು ಯಶಸ್ವಿಯಾಗಿ ಮಾಡಿವೆ.

ಇದನ್ನೂ ಓದಿ:ವಿಶ್ವ ಸಿನಿಮಾ ವಿಭಾಗ : 50 ಚಿತ್ರಗಳ ದೊಡ್ಡ ಪಟ್ಟಿ !

ಮೈಸೂರಿನಲ್ಲಿ ಆರಂಭವಾದ ಈ ಸಮಾವೇಶ ಈಗ ಬೆಳಗಾವಿಯಲ್ಲಿ ಸಮಾರೋಪಗೊಳ್ಳಲಿದೆ ಎಂದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌, ರಾಜ್ಯಾಧ್ಯಕ್ಷ ನಳೀನಕುಮಾರ್‌ ಕಟೀಲ್‌ ಸೇರಿದಂತೆ ರಾಜ್ಯದ ಹಲವು ನಾಯಕರು ಭಾಗಿಯಾಗಲಿದ್ದಾರೆ ಎಂದರು.

ನೂತನ ಸಚಿವ ಉಮೇಶ ಕತ್ತಿ ಮಾತನಾಡಿ, ಜನಸೇವಕ ಸಮಾವೇಶ ಬಹಳ ಯಶಸ್ವಿಯಾಗಿ ಕೊನೆಗೊಳ್ಳಲಿದೆ. ಈ ಮೂಲಕ ಮುಂಬರುವ ಬೆಳಗಾವಿ ಲೋಕಸಭೆ ಉಪಚುನಾವಣೆ, ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ ಚುನಾವಣೆಗಳಲ್ಲಿ ಸಹ ನಮ್ಮ ಪಕ್ಷ ಜಯಭೇರಿ ಬಾರಿಸಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಮಾಜಿ ಶಾಸಕ ಹಾಗೂ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ, ನಗರ ಘಟಕದ ಅಧ್ಯಕ್ಷ ಶಶಿಕಾಂತ ಪಾಟೀಲ, ಡಾ| ರಾಜೇಶ್‌ ನೇರ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.