
ಉದಯವಾಣಿ ವರದಿಗಾರ ಸಿ.ವೈ.ಮೆಣಸಿನಕಾಯಿ ಅವರಿಗೆ ಕೆಂಪೆಗೌಡ ಸೇವಾರತ್ನ ಪ್ರಶಸ್ತಿ
Team Udayavani, Sep 24, 2022, 4:59 PM IST

ಬೈಲಹೊಂಗಲ: ಉದಯವಾಣಿ ಪತ್ರಿಕೆಯ ಬೈಲಹೊಂಗಲ ವರದಿಗಾರರಾದ ಸಿ.ವೈ.ಮೆಣಸಿನಕಾಯಿ ಅವರಿಗೆ ನಾಡಪ್ರಭು ಕೆಂಪೆಗೌಡ ಸೇವಾರತ್ನ ಪ್ರಶಸ್ತಿ ಲಭಿಸಿದೆ.
ಜ್ಞಾನಗಂಗ ಸಾಹಿತ್ಯ ಮತ್ತು ಸಾಂಸ್ಕೃತಿಕ ರಂಗ ಬೆಂಗಳೂರು, ಕರುನಾಡು ಹಣತೆ ಕವಿ ಬಳಗ ಮತ್ತು ಸಾಂಸ್ಕೃತಿಕ ಕಲಾ ತಂಡ ಚಿತ್ರದುರ್ಗ ಇವರು ಕೊಡಮಾಡುವ ಪ್ರಶಸ್ತಿ ಇದಾಗಿದೆ.
ಸೆ.25 ರಂದು ಬೆಂಗಳೂರಿನ ಶೇಷಾದ್ರಿಪುರಂ ಗಾಂಧಿಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಗಣ್ಯರು ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
