Udayavni Special

ಜಾರ್ಖಂಡ್ ಶಿಖರ್ಜಿ ಧಾರ್ಮಿಕ ಯಾತ್ರೆಗೆ ತೆರಳಿದ್ದ ಕಾಗವಾಡದ ವೃದ್ಧನಿಗೆ ಸೋಂಕು ದೃಢ

Team Udayavani, May 22, 2020, 1:11 PM IST

ಜಾರ್ಖಂಡ್ ಶಿಖರ್ಜಿ ಧಾರ್ಮಿಕ ಯಾತ್ರೆಗೆ ತೆರಳಿದ್ದ ಕಾಗವಾಡದ ವೃದ್ಧನಿಗೆ ಸೋಂಕು ದೃಢ

ಬೆಳಗಾವಿ: ಜಿಲ್ಲೆಯಲ್ಲಿ ಶುಕ್ರವಾರ ಜಾರ್ಖಂಡ್ ದಿಂದ ಬಂದಿದ್ದ 75 ವರ್ಷದ ವೃದ್ಧನಿಗೆ ಕೋವಿಡ್-19 ಸೋಂಕು ತಗುಲಿದ್ದು, ಜಿಲ್ಲೆಯ ಸೋಂಕಿತರ ಸಂಖ್ಯೆ ಒಟ್ಟು 126ಕ್ಕೇರಿದಂತಾಗಿದೆ.

ಜಾರ್ಖಂಡ್ ರಾಜ್ಯದ ಪ್ರವಾಸದಿಂದ‌ ಬಂದಿದ್ದ ವೃದ್ಧನಿಗೆ ಪಾಸಿಟಿವ್ ಸೋಂಕು ತಗುಲಿದೆ. ಜಾಂರ್ಖಂಡ್ ನ ಶಿಖರ್ಜಿಗೆ ಧಾರ್ಮಿಕ ಕಾರ್ಯಕ್ರಮಕ್ಕೆ ಹೋಗಿದ್ದ ಈ ವ್ಯಕ್ತಿಗೆ ಸೋಂಕು ತಗುಲಿರುವುದು ವರದಿಯಲ್ಲಿ ದೃಢವಾಗಿದೆ.

ಒಂದೂವರೆ ತಿಂಗಳ ಹಿಂದೆ ಬೆಳಗಾವಿಯಿಂದ ಒಟ್ಟು 15 ಜನರ ತಂಡ ಜಾರ್ಖಂಡ್‌ ರಾಜ್ಯಕ್ಕೆ ಧಾರ್ಮಿಕ‌ ಯಾತ್ರೆ ಕೈಗೊಂಡಿತ್ತು. ಲಾಕ್ ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ತವರಿಗೆ ವಾಪಸ್ಸಾಗಿದ್ದ ಈ ತಂಡವನ್ನು ಕಾಗವಾಡ ತಾಲೂಕಿನ ಶಿರಗುಪ್ಪಿಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಗುರುವಾರದ ವರದಿಯಲ್ಲಿ ಮೂವರಿಗೆ ಸೋಂಕು ತಗುಲಿತ್ತು. ಶುಕ್ರವಾರ ಮತ್ತೊಬ್ಬರಿಗೆ ಸೋಂಕು ತಗುಲಿದ್ದು ಆತಂಕ ಹೆಚ್ಚಿಸಿದೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ಶೀಘ್ರ ಪರಿಹಾರ ನೀಡಲು ಸಿಎಂ ಸೂಚನೆ

ಫಿಟ್ಸ್ ಬಂದು ಆಸ್ಪತ್ರೆ ಮಹಡಿಯಿಂದ ಬಿದ್ದು ಯುವಕ ಸಾವು: ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಈಶ್ವರಪ್ಪನ್ನು ಸಂಪುಟದಿಂದ ಕೈಬಿಡಿ; ಡಿ.ಕೆ.ಶಿವಕುಮಾರ್

ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಈಶ್ವರಪ್ಪರನ್ನು ಸಂಪುಟದಿಂದ ಕೈಬಿಡಿ; ಡಿ.ಕೆ.ಶಿವಕುಮಾರ್

ಹಣದ ಕೊರತೆಯಿಲ್ಲ, ನೆರೆ ಪರಿಸ್ಥಿತಿ ಎದುರಿಸಲು ಸರ್ಕಾರ ಸಿದ್ದವಾಗಿದೆ: ಸಚಿವ ಅಶೋಕ್

ಆ.7ರಿಂದ ಮಹಾರಾಷ್ಟ್ರ-ಬಿಹಾರ ನಡುವೆ “ಕಿಸಾನ್ ಸ್ಪೆಷಲ್ ಪಾರ್ಸೆಲ್” ರೈಲು ಸಂಚಾರ; ಏನಿದು?

ಕೊಡಗು: ಆಗಸ್ಟ್ 11ವರೆಗೆ ರೆಡ್ ಅಲಟ್೯ ಮುಂದುವರಿಕೆ! ಜಿಲ್ಲಾಡಳಿತದಿಂದ ಪರಿಹಾರ ಕೇಂದ್ರ

ಬೈರೂತ್ ಮಹಾಸ್ಫೋಟದಿಂದ ಲೆಬನಾನ್ ಜನರಿಗೆ ಆಹಾರ ಕೊರತೆಗೆ ಕಾರಣವಾಗಲಿದೆಯೇ?

ಬೈರೂತ್ ಮಹಾಸ್ಫೋಟ- ಲೆಬನಾನ್ ಜನರಿಗೆ ಆಹಾರ ಕೊರತೆಗೆ ಕಾರಣವಾಗಲಿದೆಯೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉತ್ತರ ಕನ್ನಡ ಜಿಲ್ಲೆಯಲ್ಲಿ 125 ಜನರಿಗೆ ಸೋಂಕು-78 ಮಂದಿ ಬಿಡುಗಡೆ

ದಾವಣಗೆರೆ ಕೋವಿಡ್ ಸೋಂಕಿಗೆ ಗರ್ಭಿಣಿ ಮಹಿಳೆ ಸೇರಿ ಆರು ಮಂದಿ ಸಾವು

ಕೋವಿಡ್ ಕಳವಳ-ಆಗಸ್ಟ್ 05: 5619 ಹೊಸ ಪ್ರಕರಣಗಳು ; 5407 ಡಿಸ್ಚಾರ್ಜ್ ; 100 ಸಾವು

ಬೀದರ್: ಕೋವಿಡ್ ಸೋಂಕಿಗೆ ಇಬ್ಬರು ಸಾವು, 52 ಹೊಸ ಸೋಂಕಿತ ಪ್ರಕರಣ ದೃಢ

ಚಾಮರಾಜನಗರ: ಜಿಲ್ಲೆಯಲ್ಲಿ 49 ಹೊಸ ಪ್ರಕರಣಗಳು ಪತ್ತೆ: 21 ಗುಣಮುಖ

MUST WATCH

udayavani youtube

ಹೈನುಗಾರಿಕೆಯಿಂದ ಬದುಕು ಕಟ್ಟಿಕೊಂಡ ಕುಟುಂಬ | Interview with successful Dairy Farmer

udayavani youtube

ಮಕ್ಕಳನ್ನು ಬೆಳೆಸಬೇಡಿ; ಬೆಳೆಯಲು ಬಿಡಿ | How to Nurture a Child | Udayavani

udayavani youtube

ಆಸ್ಪತ್ರೆಯಲ್ಲೂ B. S. Yediyurappa ಕರ್ತವ್ಯ ಪ್ರಜ್ಞೆ ; ಪ್ರಮುಖ Files ಪರಿಶೀಲನೆ

udayavani youtube

MGM ಕಾಲೇಜಿನ ನವೀಕೃತ ನೂತನ ರವೀಂದ್ರ ಮಂಟಪದ ಪ್ರಾರಂಭೋತ್ಸವ | Udayavani

udayavani youtube

MALASIYAN ಹಣ್ಣುಗಳನ್ನು ಬೆಳೆದು ಯಶಸ್ಸನ್ನು ಕಂಡ Khajane Agricultural farm

ಹೊಸ ಸೇರ್ಪಡೆ

ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ಶೀಘ್ರ ಪರಿಹಾರ ನೀಡಲು ಸಿಎಂ ಸೂಚನೆ

ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ಶೀಘ್ರ ಪರಿಹಾರ ನೀಡಲು ಸಿಎಂ ಸೂಚನೆ

ಫಿಟ್ಸ್ ಬಂದು ಆಸ್ಪತ್ರೆ ಮಹಡಿಯಿಂದ ಬಿದ್ದು ಯುವಕ ಸಾವು: ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

ಫಿಟ್ಸ್ ಬಂದು ಆಸ್ಪತ್ರೆ ಮಹಡಿಯಿಂದ ಬಿದ್ದು ಯುವಕ ಸಾವು: ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಈಶ್ವರಪ್ಪನ್ನು ಸಂಪುಟದಿಂದ ಕೈಬಿಡಿ; ಡಿ.ಕೆ.ಶಿವಕುಮಾರ್

ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಈಶ್ವರಪ್ಪರನ್ನು ಸಂಪುಟದಿಂದ ಕೈಬಿಡಿ; ಡಿ.ಕೆ.ಶಿವಕುಮಾರ್

ಹಣದ ಕೊರತೆಯಿಲ್ಲ, ನೆರೆ ಪರಿಸ್ಥಿತಿ ಎದುರಿಸಲು ಸರ್ಕಾರ ಸಿದ್ದವಾಗಿದೆ: ಸಚಿವ ಅಶೋಕ್

ಹಣದ ಕೊರತೆಯಿಲ್ಲ, ನೆರೆ ಪರಿಸ್ಥಿತಿ ಎದುರಿಸಲು ಸರ್ಕಾರ ಸಿದ್ದವಾಗಿದೆ: ಸಚಿವ ಅಶೋಕ್

ಕೋವಿಡ್‌ ಅವ್ಯವಹಾರ ತನಿಖೆಯಾಗಲಿ : ಕೆಪಿಸಿಸಿ ಕಾರ್ಯಾಧ್ಯಕ್ಷ ಖಂಡ್ರೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.