ಬಾನಂಗಳದಲ್ಲಿ ಗಾಳಿಪಟಗಳ ಚಿತ್ತಾರ

Team Udayavani, Jan 19, 2020, 1:00 PM IST

bg-tdy-2

ಬೆಳಗಾವಿ: ಬೆಳಗಾವಿಯ ಬಾನಂಗಳದಲ್ಲಿ ಶನಿವಾರ ಬಾನಾಡಿಗಳೇ ಬೆರಗಾಗುವಂತೆ ಗಾಳಿಪಟಗಳು ಹಾರಾಡಿದವು.

ಹತ್ತನೆಯ ವರ್ಷಕ್ಕೆ ಕಾಲಿರಿಸಿದ ಗಾಳಿಪಟ ಉತ್ಸವ ರಸಿಕರ ಮನ ರಂಜಿಸಿತು. ಇಡೀ ಮಾಲಿನಿ ಮೈದಾನದಲ್ಲಿ ಪತಂಗಗಳು ಪಟಪಟಿಸಿದವು. ಶಾಸಕ ಅಭಯ ಪಾಟೀಲ ನೇತೃತ್ವದಲ್ಲಿ ಪರಿವರ್ತನ್‌ ಪರಿವಾರ ನಗರದ ಬಿ.ಎಸ್‌. ಯಡಿಯೂರಪ್ಪ ಮಾರ್ಗದ ಪಕ್ಕದಲ್ಲಿರುವ ಮಾಲಿನಿ ನಗರದಲ್ಲಿ ಶನಿವಾರದಿಂದ ಹಮ್ಮಿಕೊಂಡಿರುವ 10ನೇ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಅತ್ಯಂತ ಅದ್ಧೂರಿಯಾಗಿ ಆರಂಭಗೊಂಡಿತು.

ನೀಲಿ ಆಕಾಶದ ಮೇಲೆತ್ತರದಲ್ಲಿ ಆಕಳು, ಹಸು, ಹುಲಿ, ದೇವ ದೇವತೆಗಳು, ಆನೆ, ಪಕ್ಷಿಗಳು, ಹಾವು, ಹೋರಾಟಗಾರರು ಮೈವೆತ್ತ ಗಾಳಿಪಟಗಳು ಹಾರಾಡಿ ಜನರ ಮನರಂಜಿಸಿದವು. ಛತ್ರಪತಿ ಶಿವಾಜಿ ಮಹಾರಾಜರ ಸಂದೇಶಗಳುಳ್ಳ ಪಟಗಳು, ಪೌರತ್ವ ತಿದ್ದುಪಡಿ ಕಾಯ್ದೆ, ಕಾಶ್ಮೀರ 370 ಮತ್ತು 35ಎ, ರಾಷ್ಟ್ರೀಯ ನಾಗರಿಕರ ನೋಂದಣಿ ಬೆಂಬಲಿಸುವ, ಸಾಂಪ್ರದಾಯಿಕ ವಿಮಾನಗಳ ಆಕಾರದ ಗಾಳಿಪಟಗಳನ್ನು ಬಾನಂಗಳದಲ್ಲಿ ಹಾರಾಡಿಸಲಾಯಿತು.

ದೈತ್ಯಾಕಾರದ ಆನೆ, ಹುಲಿ, ಹಾವು ಗಾಳಿಪಟದ ರೂಪದಲ್ಲಿ ಹಾರಾಡಿ ಮಕ್ಕಳನ್ನು ರಂಜಿಸಿದವು. ಗಾಳಿಯಲ್ಲಿ ತೇಲುವ ಗಾಳಿಪಟಗಳನ್ನು ವೀಕ್ಷಕರು ತಮ್ಮ ಮೊಬೈಲ್‌ಗ‌ಳಲ್ಲಿ ಕ್ಲಿಕ್ಕಿಸಿ ಖುಷಿ ಪಟ್ಟರು. ದೇಶ-ವಿದೇಶಗಳಿಂದ ಆಗಮಿಸಿದ್ದ ಅನೇಕ ಗಾಳಿಪಟ ಸ್ಪರ್ಧಾಳುಗಳು ತಮ್ಮ ಬತ್ತಳಿಕೆಯಿಂದ ಒಂದೊಂದು ಪಟಗಳನ್ನು ತೆಗೆದು ಹಾರಿಬಿಟ್ಟರು.ಜನರು ಕೂಡ ಅಷ್ಟೇ ಕುತೂಹಲದಿಂದ ವೀಕ್ಷಿಸಿದರು. ಬೃಹದಾಕಾರದ ಪಟಗಳು ಜನರ ಆಕರ್ಷಕ ಕೇಂದ್ರಬಿಂದುವಾಗಿದ್ದವು.

ಬಹುವರ್ಣ, ವೈವಿಧ್ಯಮಯ ಆಕಾರದ ಗಾಳಿಪಟಗಳು ಸ್ವತ್ಛಂದವಾಗಿ ಹಾರಾಡಿದವು. ಬಣ್ಣಬಣ್ಣದ ಹಕ್ಕಿಗಳು ಸಾಲಾಗಿ ಹೋಗುವಂತೆ ಕಂಡು ಬರುವ ದೃಶ್ಯಾವಳಿಯಂತೂ ಸೊಗಸಾಗಿತ್ತು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.