Udayavni Special

ಉಗಾರ ಖುರ್ದ್‍ ನಲ್ಲಿ ಕೋವಿಡ್‌ ಸೆಂಟರ್‌

30 ಬೆಡ್‌ ವ್ಯವಸ್ಥೆ-15ಕ್ಕೆ ಆಕ್ಸಿಜನ್‌ ಸೌಲಭ್ಯ |ಸೆಂಟರ್‌ಗೆ ಸಕ್ಕರೆ ಕಾರ್ಖಾನೆ ಸಭಾಭವನ ಬಳಕೆ

Team Udayavani, Apr 30, 2021, 7:26 PM IST

ghjgjyuy

ಕಾಗವಾಡ: ತಾಲೂಕಿನ ಉಗಾರ ಖುರ್ದ ಸಕ್ಕರೆ ಕಾರ್ಖಾನೆಯ ವಿಹಾರ ಸಭಾ ಭವನದಲ್ಲಿ 30 ಬೆಡ್‌ಗಳ ಕೋವಿಡ್‌ ಸೆಂಟರ್‌ ಪ್ರಾರಂಭಿಸಲಾಗಿದ್ದು, ಗುರುವಾರ ಚಿಕ್ಕೋಡಿ ಉಪವಿಭಾಗಾಧಿಕಾರಿ ಯುಕೇಶ ಕುಮಾರ ಭೇಟಿ ನೀಡಿ ಪರಿಶೀಲಿಸಿದರು.

ಚಿಕ್ಕೋಡಿ ಎಸಿ ಅವರೊಂದಿಗೆ ಸಕ್ಕರೆ ಕಾರ್ಖಾನೆ ಎಂ.ಡಿ ಚಂದನ ಶಿರಗಾಂವಕರ, ಆರೋಗ್ಯಾ ಧಿಕಾರಿ ಡಾ. ಬಸಗೌಡ ಕಾಗೆ, ತಹಶೀಲ್ದಾರ್‌ ಪ್ರಮೀಳಾ ದೇಶಪಾಂಡೆ ಸೆಂಟರ್‌ ವೀಕ್ಷಿಸಿ, ಇಲ್ಲಿಗೆ ಅವಶ್ಯಕತೆಯಿರುವ ಆಕ್ಸಿಜನ್‌, ನೀರು, ಊಟದ ವ್ಯವಸ್ಥೆ ಬಗ್ಗೆ ಸೂಚನೆ ನೀಡಿದರು. ಈಗಾಗಲೇ ಕಾಗವಾಡದಲ್ಲಿಯೂ ಕೋವಿಡ್‌ ಸೆಂಟರ್‌ ಪ್ರಾರಂಭಿಸಿದ್ದು ರೋಗಿಗಳ ಸಂಖ್ಯೆ ಹೆಚ್ಚಾದರೆ ಉಗಾರ ಸೆಂಟರ್‌ಗೆ ಸ್ಥಳಾಂತರಿಸುವುದಾಗಿ ತಿಳಿಸಿದರು.

15 ಆಕ್ಸಿಜನ್‌ ಸಹಿತ ಬೆಡ್‌: ತಾಲೂಕಾ ವೈದ್ಯಾಧಿಕಾರಿ ಡಾ| ಬಸಗೌಡ ಕಾಗೆ ಮಾತನಾಡಿ, ಕಾಗವಾಡ ತಾಲೂಕಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದೊಂದು ಚಿಂತೆಯ ವಿಷಯವಾಗಿದೆ. ಉಗಾರ ಸಕ್ಕರೆ ಕಾರ್ಖಾನೆಯ ಸಹಾಯದಿಂದ 30 ಬೆಡ್‌ ಗಳ ಕೋವಿಡ್‌ ಸೆಂಟರ್‌ ಪ್ರಾರಂಭಿಸಿದ್ದೇವೆ. ಇದರಲ್ಲಿ 15 ಆಕ್ಸಿಜನ್‌ ಸಹಿತ ಬೆಡ್‌ಗಳಿವೆ. ಎಲ್ಲ ರೀತಿಯ ಉಪಚಾರ ವ್ಯವಸ್ಥೆ ಇಲ್ಲಿಗೆ ನೀಡಲು ನಾವು ಸಿದ್ಧರಿದ್ದೇವೆ. ಎಲ್ಲ ಇಲಾಖೆ ಅ ಧಿಕಾರಿಗಳು ಸಹಕಾರ ನೀಡುತ್ತಿದ್ದಾರೆ. ಉಗಾರ ಖುರ್ದ, ಉಗಾರ ಬುದ್ರುಕ ಮತ್ತು ಶೇಡಬಾಳ ಗ್ರಾಮಗಳಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ ಎಂದರು.

ಈವರೆಗೆ ಉಗಾರ ಖುರ್ದ್‍ನಲ್ಲಿ ಮೂರು ಸಾವು: ಕಾಗವಾಡ ತಾಲ್ಲೂಕಿನಲ್ಲಿ ಮಾರ್ಚ್‌ ಹಾಗೂ ಏಪ್ರಿಲ್‌ ತಿಂಗಳಿನಲ್ಲಿ ಒಟ್ಟು 140 ಕೊರೋನಾ ಸೋಂಕಿತರು ಪತ್ತೆಯಾಗಿದ್ದಾರೆ. ಇದರಲ್ಲಿ 58 ಜನ ಉಗಾರ ಖುರ್ದ ಗ್ರಾಮದವರು. ಅವರಲ್ಲಿ 3 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈಗ 33 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೇ ರೀತಿ ಉಗಾರ ಬುದ್ರುಕ 23, ಮೋಳೆ 15, ಕಾಗವಾಡ 13, ಐನಾಪುರ, ಕುಸನಾಳ, ಮಂಗಾವತಿ ತಲಾ 4, ಶೇಡಬಾಳ 7, ಶಿರಗುಪ್ಪಿ, ಮಂಗಸೂಳಿ ತಲಾ 3, ಕೌಲಗುಡ್ಡ 1 ಹೀಗೆ ಕೊರೋನಾ ಸೋಂಕಿತರಿದ್ದಾರೆ ಎಂದು ಅಧಿ ಕಾರಿಗಳು ತಿಳಿಸಿದ್ದಾರೆ.

ಸಿಡಿಪಿಓ ಸಂಜೀವಕುಮಾರ ಸದಲಗೆ, ತಾಪಂ ಇಒ ವೀರಣಗೌಡ ಎಗಣಗೌಡರ, ಪಿಎಸ್‌ಐ ಹನುಮಂತ ಧರ್ಮಟ್ಟಿ, ಬಸವರಾಜ ಬೋರಗಲ್ಲ, ಉಗಾರ ವೈದ್ಯಾಧಿಕಾರಿ ಡಾ| ವೀಣಾ ಲೋಕುರ, ಸಕ್ಕರೆ ಕಾರ್ಖಾನೆ ಅಧಿ ಕಾರಿಗಳಾದ ಜಯಂತ ಸಾಟೆ, ಎ.ಎ.ಪೆಂಡ್ಸೆ, ಉಗಾರ ಪುರಸಭೆ ಮುಖ್ಯಾ ಧಿಕಾರಿ ಕಮಲವ್ವಾ ಭಾಗೋಜಿ, ಇತರರಿದ್ದರು.

ಟಾಪ್ ನ್ಯೂಸ್

ಜಿಲ್ಲೆಯಲ್ಲಿ ಒಟ್ಟು 14 ಪುನರ್ವಸತಿ ಕೇಂದ್ರಗಳನ್ನು ತೆರೆಯಲಾಗಿದೆ : ಜಿಲ್ಲಾಧಿಕಾರಿ

ಜಿಲ್ಲೆಯಲ್ಲಿ ಒಟ್ಟು 14 ಪುನರ್ವಸತಿ ಕೇಂದ್ರಗಳನ್ನು ತೆರೆಯಲಾಗಿದೆ : ಜಿಲ್ಲಾಧಿಕಾರಿ

ಸಂಕಷ್ಟದಲ್ಲಿ ಜನರ ಕೈ ಹಿಡಿದ ಉದ್ಯೋಗ ಖಾತ್ರಿ ಯೋಜನೆ

ಸಂಕಷ್ಟದಲ್ಲಿ ಜನರ ಕೈ ಹಿಡಿದ ಉದ್ಯೋಗ ಖಾತ್ರಿ ಯೋಜನೆ

ಕಡಲ ಮಕ್ಕಳಿಂದ  1 ಟನ್‌ ತೂಕದ ಸಾವಿರ ಗೋಣಿ ಚೀಲವಿಟ್ಟು ತಡೆಗೋಡೆ ನಿರ್ಮಾಣ

ಕಡಲ ಮಕ್ಕಳಿಂದ  1 ಟನ್‌ ತೂಕದ ಸಾವಿರ ಗೋಣಿ ಚೀಲವಿಟ್ಟು ತಡೆಗೋಡೆ ನಿರ್ಮಾಣ

ಮೆಕ್ಸಿಕೋದ ಆ್ಯಂಡ್ರಿಯಾ ಮೆಝಾಗೆ 2020ರ ವಿಶ್ವಸುಂದರಿ ಪಟ್ಟ

ಮೆಕ್ಸಿಕೋದ ಆ್ಯಂಡ್ರಿಯಾ ಮೆಝಾಗೆ 2020ರ ವಿಶ್ವಸುಂದರಿ ಪಟ್ಟ

ದುಬಾೖ ಏಶ್ಯನ್‌ ಬಾಕ್ಸಿಂಗ್‌: ಭಾರತಕ್ಕೆ ಇನ್ನೂ ವೀಸಾ ಲಭಿಸಿಲ್ಲ

ದುಬಾೖ ಏಶ್ಯನ್‌ ಬಾಕ್ಸಿಂಗ್‌: ಭಾರತಕ್ಕೆ ಇನ್ನೂ ವೀಸಾ ಲಭಿಸಿಲ್ಲ

ವೆಸ್ಟ್‌ ಇಂಡೀಸ್‌ ಪ್ರವಾಸ: 23 ಸದಸ್ಯರ ಆಸೀಸ್‌ ತಂಡ ಪ್ರಕಟ

ವೆಸ್ಟ್‌ ಇಂಡೀಸ್‌ ಪ್ರವಾಸ: 23 ಸದಸ್ಯರ ಆಸೀಸ್‌ ತಂಡ ಪ್ರಕಟ

ಇಟಾಲಿಯನ್‌ ಓಪನ್‌ ಫೈನಲ್‌ : ರೋಮ್‌ ಟೆನಿಸ್‌ ಸಾಮ್ರಾಜ್ಯಕ್ಕೆ ನಡಾಲ್‌ ದೊರೆ

ಇಟಾಲಿಯನ್‌ ಓಪನ್‌ ಫೈನಲ್‌ : ರೋಮ್‌ ಟೆನಿಸ್‌ ಸಾಮ್ರಾಜ್ಯಕ್ಕೆ ನಡಾಲ್‌ ದೊರೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಿಲ್ಲೆಯಲ್ಲಿ ಒಟ್ಟು 14 ಪುನರ್ವಸತಿ ಕೇಂದ್ರಗಳನ್ನು ತೆರೆಯಲಾಗಿದೆ : ಜಿಲ್ಲಾಧಿಕಾರಿ

ಜಿಲ್ಲೆಯಲ್ಲಿ ಒಟ್ಟು 14 ಪುನರ್ವಸತಿ ಕೇಂದ್ರಗಳನ್ನು ತೆರೆಯಲಾಗಿದೆ : ಜಿಲ್ಲಾಧಿಕಾರಿ

ಸಂಕಷ್ಟದಲ್ಲಿ ಜನರ ಕೈ ಹಿಡಿದ ಉದ್ಯೋಗ ಖಾತ್ರಿ ಯೋಜನೆ

ಸಂಕಷ್ಟದಲ್ಲಿ ಜನರ ಕೈ ಹಿಡಿದ ಉದ್ಯೋಗ ಖಾತ್ರಿ ಯೋಜನೆ

ಕಡಲ ಮಕ್ಕಳಿಂದ  1 ಟನ್‌ ತೂಕದ ಸಾವಿರ ಗೋಣಿ ಚೀಲವಿಟ್ಟು ತಡೆಗೋಡೆ ನಿರ್ಮಾಣ

ಕಡಲ ಮಕ್ಕಳಿಂದ  1 ಟನ್‌ ತೂಕದ ಸಾವಿರ ಗೋಣಿ ಚೀಲವಿಟ್ಟು ತಡೆಗೋಡೆ ನಿರ್ಮಾಣ

17-22

ಕೊರೊನಾ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಕುಮಾರ್‌

17-21

ಮಲೆನಾಡಲ್ಲಿ ಸೋಂಕು-ಸಾವು ಏರುಗತಿ

MUST WATCH

udayavani youtube

ಮುಂಬೈಗೂ ತಟ್ಟಿದ ತೌಕ್ತೆ ಸೈಕ್ಲೋನ್‌ ಎಫೆಕ್ಟ್‌!

udayavani youtube

ಕಳೆದ 24ಗಂಟೆಗಳಲ್ಲಿ 2.81 ಲಕ್ಷ ಕೋವಿಡ್ 19 ಹೊಸ ಪ್ರಕರಣಗಳು ಪತ್ತೆ

udayavani youtube

ಕಾಪು: ಟಗ್ ನಲ್ಲಿ ಸಿಲುಕಿದ್ದ ಎಲ್ಲಾ ಕಾರ್ಮಿಕರ ರಕ್ಷಣೆ; ನೌಕಾದಳದಿಂದ ಯಶಸ್ವಿ ಏರ್ ಲಿಫ್ಟ್

udayavani youtube

ಕೋಳಿ ಮೊಟ್ಟೆ ಕದ್ದ ಪೊಲೀಸ್​ ಪೇದೆಯನ್ನು ಕೆಲಸದಿಂದ ಅಮಾನತು!

udayavani youtube

ಫಲ್ಗುಣಿ ನದಿಯ ಹಳ್ಳದಲ್ಲಿ ನೀರುನಾಯಿ ಗುಂಪು!

ಹೊಸ ಸೇರ್ಪಡೆ

ಜಿಲ್ಲೆಯಲ್ಲಿ ಒಟ್ಟು 14 ಪುನರ್ವಸತಿ ಕೇಂದ್ರಗಳನ್ನು ತೆರೆಯಲಾಗಿದೆ : ಜಿಲ್ಲಾಧಿಕಾರಿ

ಜಿಲ್ಲೆಯಲ್ಲಿ ಒಟ್ಟು 14 ಪುನರ್ವಸತಿ ಕೇಂದ್ರಗಳನ್ನು ತೆರೆಯಲಾಗಿದೆ : ಜಿಲ್ಲಾಧಿಕಾರಿ

ಸಂಕಷ್ಟದಲ್ಲಿ ಜನರ ಕೈ ಹಿಡಿದ ಉದ್ಯೋಗ ಖಾತ್ರಿ ಯೋಜನೆ

ಸಂಕಷ್ಟದಲ್ಲಿ ಜನರ ಕೈ ಹಿಡಿದ ಉದ್ಯೋಗ ಖಾತ್ರಿ ಯೋಜನೆ

ಕಡಲ ಮಕ್ಕಳಿಂದ  1 ಟನ್‌ ತೂಕದ ಸಾವಿರ ಗೋಣಿ ಚೀಲವಿಟ್ಟು ತಡೆಗೋಡೆ ನಿರ್ಮಾಣ

ಕಡಲ ಮಕ್ಕಳಿಂದ  1 ಟನ್‌ ತೂಕದ ಸಾವಿರ ಗೋಣಿ ಚೀಲವಿಟ್ಟು ತಡೆಗೋಡೆ ನಿರ್ಮಾಣ

ಮೆಕ್ಸಿಕೋದ ಆ್ಯಂಡ್ರಿಯಾ ಮೆಝಾಗೆ 2020ರ ವಿಶ್ವಸುಂದರಿ ಪಟ್ಟ

ಮೆಕ್ಸಿಕೋದ ಆ್ಯಂಡ್ರಿಯಾ ಮೆಝಾಗೆ 2020ರ ವಿಶ್ವಸುಂದರಿ ಪಟ್ಟ

ದುಬಾೖ ಏಶ್ಯನ್‌ ಬಾಕ್ಸಿಂಗ್‌: ಭಾರತಕ್ಕೆ ಇನ್ನೂ ವೀಸಾ ಲಭಿಸಿಲ್ಲ

ದುಬಾೖ ಏಶ್ಯನ್‌ ಬಾಕ್ಸಿಂಗ್‌: ಭಾರತಕ್ಕೆ ಇನ್ನೂ ವೀಸಾ ಲಭಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.