ಮನಸೂರೆಗೊಂಡ ಕುಸನೂರರ ವಿದೂಷಕ ನಾಟಕ ಪ್ರದರ್ಶನ 

Team Udayavani, Feb 4, 2021, 4:56 PM IST

drama

ಬೆಳಗಾವಿ: ಇಲ್ಲಿಯ ಯುವರಂಗ ಸಾಂಸ್ಕೃತಿಕ ಸಂಸ್ಥೆ ವತಿಯಿಂದ ಹಿರಿಯ ಸಾಹಿತಿ ದಿ.ಚಂದ್ರಕಾಂತ ಕುಸನೂರ ವಿರಚಿತ ಅಸಂಗತ ನಾಟಕ ವಿದೂಷಕದ ಪ್ರದರ್ಶನ ಕುಮಾರ ಗಂಧರ್ವ ಮಂದಿರ ಆವರಣದಲ್ಲಿ ನಡೆಯಿತು.

ರಂಗಕರ್ಮಿ ಬಾಬಾಸಾಹೇಬ ಕಾಂಬಳೆ ನಿರ್ದೇಶನದಲ್ಲಿ ಮೂಡಿ ಬಂದ ಈ ನಾಟಕ ಪ್ರೇಕ್ಷಕರ ಮನಸೂರೆಗೊಳಿಸಿ ಅವರನ್ನು  ನಗೆಗಡಲಲ್ಲಿ ತೇಲಿಸುವಲ್ಲಿ ಯಶಸ್ವಿಯಾಯಿತು. ನಾಟಕಕ್ಕೆ ಚಾಲನೆ ನೀಡಿ ಮಾತನಾಡಿದ ಬೆಳಗಾವಿಯ ಅಣ್ಣಾ ಹಜಾರೆ ಖ್ಯಾತಿಯ ಗಾಂಧೀವಾದಿ ಶಿವಾಜಿ ಕಾಗಣಿಕರ ಅವರು, ಸಮಾಜವದಲ್ಲಿ ಸಾಮಾಜಿಕ ಪ್ರಜ್ಞೆಯನ್ನು ಬೆಳೆಸಲು ಇಂತಹ ನಾಟಕಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಹೆಚ್ಚು ನಡೆಯಬೇಕು. ಇಲ್ಲದಿದ್ದರೆ ಸಮಾಜ ಮಲಗಿದಲ್ಲಿಯೇ ಇರುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ ಮಾತನಾಡಿ, ಕಸವನ್ನು ರಸ ಮಾಡುವ ಶಕ್ತಿ ಕಲಾವಿದರಿಗೆ ಇರುತ್ತದೆ. ಕಲಾವಿದರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಯೋಜನೆಗಳನ್ನು ಮತ್ತು ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಆಧುನಿಕತೆಗೆ ಕಲೆಗಳು ಸೊರಗುತ್ತಿವೆ ಎನ್ನುವ ಮನೋಭಾವ ಬೇಡ ಎಂದು ಹೇಳಿದರು.

ಸಾಹಿತಿ ರಾಮಕೃಷ್ಣ ಮರಾಠೆ ಮಾತನಾಡಿ, ಚಂದ್ರಕಾಂತ ಕುಸನೂರ 30ಕ್ಕೂ ಹೆಚ್ಚು ನಾಟಕಗಳನ್ನು ಬರೆದಿದ್ದಾರೆ. ವಿದೂಷಕ ಎಂಬುದು ಅಸಂಗತ ನಾಟಕ. ಅಸಂಗತ ಎನ್ನುವ ಪದವನ್ನು ಕನ್ನಡಕ್ಕೆ ಕೊಟ್ಟವರೇ ಕುಸನೂರ ಅವರು. ಕೊರೊನಾ ಕಾಲದಲ್ಲಿ ಕುಸನೂರ ಅವರು ಎಲ್ಲರನ್ನು ಅಗಲಿದರು.ನಾಟಕದ ಈ ಪ್ರದರ್ಶನ ಅವರಿಗೆ ನೀಡಲಾಗುತ್ತಿರುವ ನಿಜವಾದ ಶೃದ್ಧಾಂಜಲಿ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೆ„ದ ವಿನಾಯಕ ಕೇಸರಕರ, ಕಿರಣ ಮಾಳಣ್ಣವರ, ಮಹಾದೇವ ಮುಕಾಶಿ, ಮಹಾಬಳೇಶ್ವರ ಸಾಬಣ್ಣವರ ಅವರನ್ನು ಸನ್ಮಾನಿಸಲಾಯಿತು. ಇದಕ್ಕೂ ಮುನ್ನ ಚಂದ್ರಕಾಂತ ಕುಸನೂರ ಹಾಗೂ ಯುವರಂಗವನ್ನು ಅಗಲಿರುವ ರಂಗಕರ್ಮಿ ದಿಲಾವರ ನದಾಫ ಹಾಗೂ ನಟ ಚೇತನ ಮಾಳಿ ಅವರಿಗೆ ಶƒದ್ಧಾಂಜಲಿ ಅರ್ಪಿಸಲಾಯಿತು.

 ಇದನ್ನೂ ಓದಿ : ಶಾಸಕರ ತಾಯಿ ಕೈಗೆ ಪಂಚಾಯತ್‌ ಚುಕ್ಕಾಣಿ

ಪತ್ರಕರ್ತ ಮುರುಗೇಶ ಶಿವಪೂಜಿ, ಅಶೋಕ ರೆಡ್ಡಿ, ಪ್ರೊ. ವಿಜಯಕುಮಾರ ಜವರೆ, ಅನಿಲ ಕಾಂಬಳೆ, ನಂದಾದೀಪಾ ಸಾಯನಾಯ್ಕ ಮೊದಲಾದವರು ಉಪಸ್ಥಿತರಿದ್ದರು. ಕಲಾವಿದರಾದ ಕಿರಣ ಉಪ್ಪಾರ, ಭಾರತಿ ಪಾಟೀಲ, ವಿನೋದ, ವಿಶ್ವನಾಥ, ಶಿವಕುಮಾರ, ಬಸವರಾಜ, ಪ್ರೇಮಾ ಮತ್ತು ಕ್ರಿಸ್ತಾ ತಮ್ಮ ಉತ್ತಮ ನಟನೆಯ ಮೂಲಕ ಪ್ರೇಕ್ಷಕರನ್ನು ರಂಜಿಸಿದರು. ಬಸವರಾಜ ತಳವಾರ ನಿರೂಪಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.