ತರಕಾರಿ ಹಂಚಿದ ಹೆಬ್ಟಾಳಕರ

Team Udayavani, Apr 30, 2020, 4:35 PM IST

ತರಕಾರಿ ಹಂಚಿದ ಹೆಬ್ಟಾಳಕರ

ಬೆಳಗಾವಿ: ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ತಾಲೂಕಿನ ಹಿರೇಬಾಗೇವಾಡಿ ಗ್ರಾಮಕ್ಕೆ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಬುಧವಾರ ಭೇಟಿ ನೀಡಿ ಗ್ರಾಮಸ್ಥರಿಗೆ ಸುಮಾರು 20 ಟನ್‌ ತರಕಾರಿ ಹಂಚಿಕೆ ಮಾಡಿದರು.

ನಂತರ ಮಾತನಾಡಿದ ಹೆಬ್ಟಾಳಕರ, ಹಿರೇ ಬಾಗೇವಾಡಿ ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಕಿರೀಟದಂತಿದೆ. ಇದು ಸಜ್ಜನರ, ಬುದ್ಧಿವಂತರ ಊರು. ಆದರೆ ದುರದೃಷ್ಟವಶಾತ್‌ ಗ್ರಾಮದಲ್ಲಿ ಕೋವಿಡ್ 19 ಸೋಂಕು ಬಂದು ಜನಜೀವನವನ್ನೇ ಹದಗೆಡಿಸಿದೆ. ಆದರೆ ಗ್ರಾಮದ ಜನರು ಧೈರ್ಯ ಕಳೆದುಕೊಳ್ಳುವುದು ಬೇಡ. ನಾನು ನಿಮ್ಮೊಂದಿಗಿದ್ದೇನೆ. ನಿಮ್ಮ ಸಂಕಷ್ಟದಲ್ಲಿ ಭಾಗಿಯಾಗಿದ್ದೇನೆ. ಬಡವ, ಬಲ್ಲಿದ ಎನ್ನದೇ ಗ್ರಾಮದ ಎಲ್ಲ ಜನರಿಗೂ ತರಕಾರಿ ನೀಡಲಾಗುತ್ತಿದೆ ಎಂದರು.

ರೈತರಿಂದಲೇ ನೇರವಾಗಿ ತರಕಾರಿ ಖರೀದಿಸಿ ತಂದಿದ್ದೇವೆ. ಬೆಳೆದವರಿಗೆ ಸರಿಯಾದ ಮಾರುಕಟ್ಟೆ ವ್ಯವಸ್ಥೆ ಇಲ್ಲದೆ ಕಂಗಾಲಾಗಿದ್ದರು. ಹಾಗಾಗಿ ಅವರಿಗೂ ಸಹಾಯ ಮಾಡುವ ಪ್ರಯತ್ನ ಮಾಡಿದ್ದೇನೆ. ಜೊತೆಗೆ ತರಕಾರಿ ಖರೀದಿಸಲಾಗದೆ ಮನೆಯೊಳಗೆ ಬಂದಿಯಾಗಿರುವ ಜನರಿಗೂ ಅಳಿಲು ಸೇವೆ ಸಲ್ಲಿಸುವ ಸಂಕಲ್ಪ ಮಾಡಿದ್ದೇನೆ. ಗುರುವಾರ ಆಹಾರ ಧಾನ್ಯಗಳನ್ನು ವಿತರಿಸಲಾಗುವುದು ಎಂದು ಹೇಳಿದರು.

ಜನರು ಸಹಕಾರ ನೀಡಿ ಮನೆಯಲ್ಲೇ ಇದ್ದು ಎಚ್ಚರಿಕೆ ವಹಿಸಿದರೆ ಅತೀ ಶೀಘ್ರದಲ್ಲಿ ಕೋವಿಡ್ 19 ಹೆಮ್ಮಾರಿ ಮಾಯವಾಗಲಿದೆ. ಜನಜೀವನ ಸಹಜಸ್ಥಿತಿಗೆ ಬರಲಿದೆ. ಲಕ್ಷ್ಮೀ ತಾಯಿ ಫೌಂಡೇಶನ್‌ ನಿಮ್ಮ ಸಂಕಷ್ಟಗಳಿಗೆ ನೆರವಾಗಲಿದೆ. ಯಾರೂ ಆತಂಕ ಪಡಬಾರದು ಎಂದು ಧೈರ್ಯ ತುಂಬಿದರು.

ಕಾಂಗ್ರೆಸ್‌ ಮುಖಂಡರಾದ ಚನ್ನರಾಜ ಹಟ್ಟಿಹೊಳಿ, ಮೃಣಾಲ್‌ ಹೆಬ್ಟಾಳಕರ ಸೇರಿದಂತೆ ಮುಖಂಡರು, ಕಾರ್ಯಕರ್ತರು, ಗ್ರಾಮಸ್ಥರು ಇದ್ದರು.

ಟಾಪ್ ನ್ಯೂಸ್

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.