ಬೆಳಗಾವಿಗೆ ರೆಮಿಡಿಸಿವರ್ ಹಂಚಿಕೆಯಲ್ಲಿ ತಾರತಮ್ಯ: ಹೆಬ್ಬಾಳಕರ್


Team Udayavani, May 8, 2021, 3:58 PM IST

laxmi hebbalkar

ಬೆಳಗಾವಿ: ಕೋವಿಡ್ ಸೋಂಕಿತರಿಗೆ ನೀಡಲಾಗುವ ರೆಮಿಡಿಸಿವರ್ ಇಂಜಕ್ಷನ್ ಹಂಚಿಕೆಯಲ್ಲಿ ಬೆಳಗಾವಿ ಜಿಲ್ಲೆಗೆ ಭಾರಿ ತಾರತಮ್ಯ ಮಾಡಲಾಗುತ್ತಿದ್ದು, ಕೂಡಲೇ ಸರಿಪಡಿಸಬೇಕು ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಆಗ್ರಹಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಶುಕ್ರವಾರ ರಾಜ್ಯಕ್ಕೆ ಒಟ್ಟು 40 ಸಾವಿರ ರೆಮಿಡಿಸಿವರ್ ಇಂಜಕ್ಷನ್ ಹಂಚಿಕೆಯಾಗಿದ್ದರೂ ಬೆಳಗಾವಿ ಜಿಲ್ಲೆಗೆ ಕಳೆದ 3 ದಿನಕ್ಕೆ ಕೇವಲ 400 ನೀಡಲಾಗಿದೆ. ಜಿಲ್ಲೆಯಲ್ಲಿ ಈಗ ಬರುತ್ತಿರುವ ಕೋವಿಡ್ ಸೋಂಕು ಪ್ರಕರಣದ ಪ್ರಮಾಣ ನೋಡಿದರೆ ದಿನಕ್ಕೆ ಕನಿಷ್ಠ 2,700 ಇಂಜಕ್ಷನ್ ಬೇಕಾಗುತ್ತದೆ. ಆದರೆ 3 ದಿನ ಸೇರಿ ಕೇವಲ 400 ಹಂಚಿಕೆಯಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯಲ್ಲಿ ಸರಾಸರಿ 900ಕ್ಕಿಂತ ಹೆಚ್ಚು ಸೋಂಕು ಪ್ರಕರಣ ಪತ್ತೆಯಾಗುತ್ತಿದೆ. ಇದರಲ್ಲಿ ಅರ್ಧದಷ್ಟು ಜನರಿಗೆ ಇಂಜಕ್ಷನ್ ಅಗತ್ಯವೆಂದು ಪರಿಗಣಿಸಿದರೂ 450 ಜನರಿಗೆ ತಲಾ 6ರಂತೆ 2700 ಇಂಜಕ್ಷನ್ ಬೇಕಾಗುತ್ತದೆ. ಆದರೆ 3 ದಿನ ಸೇರಿ 400 ಹಂಚಿಕೆ ಮಾಡಿದರೆ ಯಾವುದಕ್ಕೆ ಸಾಕಾಗುತ್ತದೆ ಎಂದು ಪ್ರಶ್ನಿಸಿರುವ ಅವರು ಇಂಜಕ್ಷನ್ ಸಿಗದೆ ಜನ ಸಾಯುತ್ತಿದ್ದಾರೆ. ಬೆಳಗಾವಿಗೆ ಬೇರೆ ಜಿಲ್ಲೆಗಳಿಗಿಂತ ಹೆಚ್ಚು ಪೂರೈಸುವ ಬದಲು ಕಡಿಮೆ ಪೂರೈಸಲಾಗುತ್ತಿದೆ. ಈ ತಾರತಮ್ಯವನ್ನು ಕೂಡಲೇ ಸರಿಪಡಿಸಬೇಕು ಎಂದು  ಒತ್ತಾಯಿಸಿದ್ದಾರೆ

ಟಾಪ್ ನ್ಯೂಸ್

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.