ಯಡೂರ- ಚೆಂದೂರ ಭಾಗದಲ್ಲಿ ಚಿರತೆ ಪ್ರತ್ಯಕ್ಷ: ಅರಣ್ಯ ಇಲಾಖೆ ಕಾರ್ಯಾಚರಣೆ

Team Udayavani, Jul 29, 2022, 9:38 PM IST

ಯಡೂರ- ಚೆಂದೂರ ಭಾಗದಲ್ಲಿ ಚಿರತೆ ಪ್ರತ್ಯಕ್ಷ: ಅರಣ್ಯ ಇಲಾಖೆ ಕಾರ್ಯಾಚರಣೆ

ಚಿಕ್ಕೋಡಿ: ಕೃಷ್ಣಾ ನದಿ ತಟದಲ್ಲಿ ಇರುವ ಚಿಕ್ಕೋಡಿ ತಾಲೂಕಿನ ಚೆಂದೂರ.ಯಡೂರ ಮತ್ತು ಯಡೂರವಾಡಿ ಗ್ರಾಮದ ವ್ಯಾಪ್ತಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು. ಕಳೆದ ಒಂದು ವಾರದಿಂದ ಜನ ಭಯ ಭೀತಿಯಾಗಿದ್ದು. ಚಿರತೆ ಹಿಡಿಯಲು ಅರಣ್ಯ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.

ಕೃಷ್ಣಾ ನದಿ ತೀರದ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಚಿರತೆ ರಾತ್ರಿ ಹೊತ್ತು ಕಾಣಿಸಿಕೊಂಡಿದೆ ಎಂಬುದು ಜನ ಅಲ್ಲಲ್ಲಿ ಮಾತನಾಡುವುದು ಕಂಡು ಬಂದಿತ್ತು. ಕುರಿ.ಆಡು ಮತ್ತು ನಾಯಿ ಮೇಲೆ ಅಟ್ಯಾಕ ಮಾಡಿ ದ ಮೇಲೆ ಚಿರತೆ ಇರುವುದು ಖಚಿತವಾಗಿದೆ.

ಈಗಾಗಲೇ ಮೂರು ಗ್ರಾಮದಲ್ಲಿ ಎರಡರಿಂದ ಮೂರು ನಾಯಿ ಮತ್ತು ಮೇಕೆಗಳನ್ನು ಎಳೆದು ತಿಂದಿರುವುದು ಖಚಿತವಾಗಿದೆ.

ಸುದ್ದಿ ತಿಳಿದ ಕೂಡಲೇ ಚಿಕ್ಕೋಡಿ ಅರಣ್ಯ ಇಲಾಖೆ ಸಿಬ್ಬಂದಿಗಳು ಚೆಂದೂರ. ಚಂದೂರ ಟೇಕ ಮತ್ತು ಯಡೂರ ಗ್ರಾಮದಲ್ಲಿ ಸಂಚರಿಸಿ ಪರಿಶೀಲಿಸಿದ್ದು. ಚಿರತೆಯ ಹೆಜ್ಜೆ ಗುರ್ತು ಇರುವುದು ಖಚಿತವಾಗಿದೆ. ನಿನ್ನೆ ರಾತ್ರಿ ಚಿರತೆ ನಾಯಿ ಮೇಲೆ ಅಟ್ಯಾಕ ಮಾಡಿರುವ ವಿಡಿಯೋ ವೈರಲ್ ಆಗಿದೆ. ಇದಿರಿಂದ ಅರಣ್ಯ ಇಲಾಖೆ ಸಿಬ್ಬಂದಿಗಳು ಮೂರು ಗ್ರಾಮದಲ್ಲಿ ಚಿರತೆ ಹಿಡಿಯುವ ಮೂರು ಬೋನ್ ಇಟ್ಟು ಹಿಡಿಯಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದಾರೆ.

ರಾತ್ರಿ ಹೊತ್ತು ಜನರು ಹೊರಬರದಂತೆ ಡಂಗೂರ:
ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಚಿರತೆ ಇರುವುದು ಖಚಿತವಾಗಿದ್ದರಿಂದ ರಾತ್ರಿ ಹೊತ್ತು ಒಬ್ಬೋಬ್ಬರಾಗಿ ತಿರುಗಾಡಬಾರದೆಂದು ಆಯಾ ಗ್ರಾಮ ಪಂಚಾಯತಿ ವತಿಯಿಂದ ಡಂಗೂರ ಸಾರಿದ್ದಾರೆ.ಕೃಷ್ಣಾ ನದಿ ನೀರಿ‌ನ ಮಟ್ಡ ಇಳಿಕೆ ಕಂಡಿರುವುದರಿಂದ ಜಮೀನಿಗೆ ನೀರಿನ ಪಂಪಸೆಟ್ ಚಾಲು ಮಾಡಲು ರೈತರು ಹೊಲಗಳತ್ತ ಹೋಗುತ್ತಾರೆ. ಚಿರತೆ ಇರುವುದರಿಂದ ಜನ ಆತಂಕಗೊಂಡಿದ್ದು. ರಾತ್ರಿ ಹೊತ್ತು ನಾಲ್ಕೈದು ಜನ ಕೂಡಿಕೊಂಡು ಹೊರಗೆ ಹೋಗಬೇಕೆಂದು ಡಂಗೂರ ಸಾರಿದ್ದಾರೆ.

ಶೀಘ್ರವಾಗಿ ಚಿರತೆ ಹಿಡಿಯುತ್ತೇವೆ :
ಯಡೂರ. ಚೆಂದೂರ ಮತ್ತು ಚೆಂದೂರ ಟೇಕ ಗ್ರಾಮಗಳಲ್ಲಿ ಚಿರತೆ ಇರುವುದು ನಿಜ. ಚಿರತೆ ಹಿಡಿಯಲು ಅರಣ್ಯ ಇಲಾಖೆ ಎಲ್ಲ ಕ್ರಮ ಕೈಗೊಳ್ಳಲಾಗಿದೆ. ಬೋನ್ ಮತ್ತು ಕ್ಯಾಮರಾ ಅಳವಡಿಸಿದ್ದು. ಶೀಘ್ರವಾಗಿ ಚಿರತೆ ಹಿಡಿಯುತ್ತೇವೆ ಜನರು ಹೆದರುವ ಅವಶ್ಯಕತೆ ಇಲ್ಲ ಎನ್ನುತ್ತಾರೆ ಚಿಕ್ಕೋಡಿ ಆರ್ ಎಫ್ ಒ ಪ್ರಶಾಂತ ಗೌರಾಣಿ.

ಟಾಪ್ ನ್ಯೂಸ್

18

ಹಿಮಾಚಲ ಪ್ರದೇಶದಲ್ಲಿ ಮೋದಿ ರೋಡ್‌ ಶೋ ಫ್ಲಾಪ್‌ ಯಾಕೆ?: ಕಾಂಗ್ರೆಸ್‌

ಗುಜರಾತ್‌ ಫ‌ಲಿತಾಂಶ ಪ್ರಭಾವ ಬೀರಲ್ಲ: ಹೆಚ್‌ ಡಿಕೆ

ಗುಜರಾತ್‌ ಫ‌ಲಿತಾಂಶ ಪ್ರಭಾವ ಬೀರಲ್ಲ: ಹೆಚ್‌ ಡಿಕೆ

ದತ್ತಪೀಠಕ್ಕೆ ಪೂರ್ಣಕಾಲಿಕ ಅರ್ಚಕರ ನೇಮಕಕ್ಕೆ ಕ್ರಮ

ದತ್ತಪೀಠಕ್ಕೆ ಪೂರ್ಣಕಾಲಿಕ ಅರ್ಚಕರ ನೇಮಕಕ್ಕೆ ಕ್ರಮ

tdy-10

ದತ್ತ ಜಯಂತಿಗೆ ಶಾಂತಿಯುತ ತೆರೆ

ಫ‌ಲಿತಾಂಶ ಪ್ರಕಟವಾಗುತ್ತಲೇ ನಿಂತ “ಕೈ’ ಗಡಿಯಾರ!

ಫ‌ಲಿತಾಂಶ ಪ್ರಕಟವಾಗುತ್ತಲೇ ನಿಂತ “ಕೈ’ ಗಡಿಯಾರ!

ರಾಜ್ಯದಲ್ಲಿ ಕಾಂಗ್ರೆಸ್‌ ಗಂಟು ಮೂಟೆ ಕಟ್ಟುವ ಕಾಲ ಬಂದಿದೆ: ಸಚಿವ ಆರ್‌.ಅಶೋಕ್‌

ರಾಜ್ಯದಲ್ಲಿ ಕಾಂಗ್ರೆಸ್‌ ಗಂಟು ಮೂಟೆ ಕಟ್ಟುವ ಕಾಲ ಬಂದಿದೆ: ಸಚಿವ ಆರ್‌.ಅಶೋಕ್‌

1-asdsadsad

ಖರ್ಗೆ ಅವರಿಗೆ ರಾವಣ ಯಾರು ಎಂದು ಗೊತ್ತಾಗಿದೆ ಎಂದು ಭಾವಿಸುತ್ತೇನೆ: ಸಿ.ಟಿ.ರವಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ಹಿಮಾಚಲ ಪ್ರದೇಶದಲ್ಲಿ ಮೋದಿ ರೋಡ್‌ ಶೋ ಫ್ಲಾಪ್‌ ಯಾಕೆ?: ಕಾಂಗ್ರೆಸ್‌

ಗುಜರಾತ್‌ ಫ‌ಲಿತಾಂಶ ಪ್ರಭಾವ ಬೀರಲ್ಲ: ಹೆಚ್‌ ಡಿಕೆ

ಗುಜರಾತ್‌ ಫ‌ಲಿತಾಂಶ ಪ್ರಭಾವ ಬೀರಲ್ಲ: ಹೆಚ್‌ ಡಿಕೆ

ದತ್ತಪೀಠಕ್ಕೆ ಪೂರ್ಣಕಾಲಿಕ ಅರ್ಚಕರ ನೇಮಕಕ್ಕೆ ಕ್ರಮ

ದತ್ತಪೀಠಕ್ಕೆ ಪೂರ್ಣಕಾಲಿಕ ಅರ್ಚಕರ ನೇಮಕಕ್ಕೆ ಕ್ರಮ

1-asasaS

ಐವರು ಸಮಾಜಘಾತುಕರಿಗೆ ಬೆಳಗಾವಿಯಿಂದ ಗಡಿಪಾರು ಮಾಡಿದ ಡಿಸಿಪಿ ಗಡಾದಿ

bjp-congress

ಸಿಎಂ ಭಾಷಣ ತಿರುಚಿದ ಕಾಂಗ್ರೆಸ್ ಕಾರ್ಯಕರ್ತ: ಕೊರಟಗೆರೆ ಪೊಲೀಸ್ ಠಾಣೆಗೆ ಬಿಜೆಪಿ ದೂರು

MUST WATCH

udayavani youtube

ಅಘೋರಿಗಳ ವಿಭಿನ್ನ ಜೀವನ ಹೇಗಿದೆ ನೋಡಿ !

udayavani youtube

ಬೆಳ್ತಂಗಡಿ… ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ… ಕಾರ್ಮಿಕ ಸಾವು

udayavani youtube

ಚಲಿಸುವ ಗೂಡ್ಸ್ ರೈಲಿನಿಂದ ತೈಲ ಕದ್ದ ಬಿಹಾರದ ಕಳ್ಳರು!

udayavani youtube

ಬೆಳಗಾವಿಯಲ್ಲಿ ಮಹಾರಾಷ್ಟ್ರ ಲಾರಿಗಳ ಮೇಲೆ ಕಲ್ಲು ತೂರಾಟ, ಕಪ್ಪು ಮಸಿ ಬಳಿದು ಆಕ್ರೋಶ

udayavani youtube

ರಿಷಬ್ ಶೆಟ್ಟಿ ದಂಪತಿ ಆನೆಗುಡ್ಡೆ ಭೇಟಿ | ಕಾಂತಾರ ಯಶಸ್ಸು

ಹೊಸ ಸೇರ್ಪಡೆ

18

ಹಿಮಾಚಲ ಪ್ರದೇಶದಲ್ಲಿ ಮೋದಿ ರೋಡ್‌ ಶೋ ಫ್ಲಾಪ್‌ ಯಾಕೆ?: ಕಾಂಗ್ರೆಸ್‌

ಪ್ರೊ ಕಬಡ್ಡಿ: ಡೆಲ್ಲಿ – ಬಂಗಾಲ ಪಂದ್ಯ ಟೈ

ಪ್ರೊ ಕಬಡ್ಡಿ: ಡೆಲ್ಲಿ – ಬಂಗಾಲ ಪಂದ್ಯ ಟೈ

1-asdsadas

ಬಂಗಾರ ಪಲ್ಕೆ ಟ್ರಾಕ್ಟರ್ ಪಲ್ಟಿಯಾಗಿ ಮೃತಪಟ್ಟ ಅಪರಿಚಿತ ಕಾರ್ಮಿಕನ ಗುರುತು ಪತ್ತೆಗೆ ಮನವಿ

ಗುಜರಾತ್‌ ಫ‌ಲಿತಾಂಶ ಪ್ರಭಾವ ಬೀರಲ್ಲ: ಹೆಚ್‌ ಡಿಕೆ

ಗುಜರಾತ್‌ ಫ‌ಲಿತಾಂಶ ಪ್ರಭಾವ ಬೀರಲ್ಲ: ಹೆಚ್‌ ಡಿಕೆ

ದತ್ತಪೀಠಕ್ಕೆ ಪೂರ್ಣಕಾಲಿಕ ಅರ್ಚಕರ ನೇಮಕಕ್ಕೆ ಕ್ರಮ

ದತ್ತಪೀಠಕ್ಕೆ ಪೂರ್ಣಕಾಲಿಕ ಅರ್ಚಕರ ನೇಮಕಕ್ಕೆ ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.