ಮೇ 20ರೊಳಗೆ ತಾಲೂಕು ಕಚೇರಿಗಳು ಬರಲಿ

ಮೂಡಲಗಿ ತಾಲೂಕು ಹೋರಾಟ ಸಮಿತಿ ಆಗ್ರಹ

Team Udayavani, Apr 25, 2022, 1:12 PM IST

14

ಮೂಡಲಗಿ: ಮೇ. 20ರೊಳಗೆ ತಾಲೂಕು ಮಟ್ಟದ ಕಚೇರಿಗಳು ಬರಬೇಕಲ್ಲದೇ ಅಧಿಕಾರಿಗಳ ನೇಮಕವಾಗಬೇಕು. ಇಲ್ಲವಾದರೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ತಾಲೂಕಾ ಸಮಿತಿಯಿಂದ ಸತ್ಯಾಗ್ರಹ ಮಾಡಲಾವುದು ಎಂದು ರಮೇಶ ಉಟಗಿ ಎಚ್ಚರಿಕೆ ನೀಡಿದರು.

ರವಿವಾರ ಗುರ್ಲಾಪೂರ ಪ್ರವಾಸಿ ಮಂದಿರದಲ್ಲಿ ಮೂಡಲಗಿ ತಾಲೂಕಾ ಹೋರಾಟ ಸಮಿತಿ ಸದಸ್ಯರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2018ರಲ್ಲಿ ಮೂಡಲಗಿ ತಾಲೂಕು ಕೇಂದ್ರವೇನೋ ಆಗಿದೆ. ಆದರೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಸೌಲಭ್ಯಗಳನ್ನು ಕಲ್ಪಿಸಲಾಗಿಲ್ಲ. ಕೋರ್ಟ್‌, ತಹಶೀಲ್ದಾರ, ತಾಲೂಕು ಪಂಚಾಯತ ಇಓ, ಸಿಟಿಪಿಓ ಇಲಾಖೆ ತಾಲೂಕು ಮಟ್ಟದ ಅ ಧಿಕಾರಿಗಳನ್ನು ಹೊರತು ಪಡಿಸಿದರೆ ಇತರೆ ಯಾವುದೇ ಇಲಾಖೆಯ ತಾಲೂಕು ಕಚೇರಿಗಳು ಇಲ್ಲ ಎಂದು ಅಸಮಾಧನ ವ್ಯಕ್ತಪಡಿಸಿದರು.

ತಾಲೂಕು ರಚನೆಯಾಗಿ ಸುಮಾರು 4 ವರ್ಷಗಳು ಕಳೆದರೂ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಅಬಕಾರಿ ನಿರೀಕ್ಷಕರ ಕಚೇರಿ, ಜಿಪಂ ಉಪವಿಭಾಗ, ಉಪನೋಂದಣಿ ಕಚೇರಿ, ಅಗ್ನಿಶಾಮಕ ಠಾಣೆ ಸೇರಿದಂತೆ ಅನೇಕ ಕಚೇರಿಗಳು ಬಂದಿಲ್ಲ. ಇದರಿಂದ ಗ್ರಾಮಗಳ ಜನರು ಸಣ್ಣ ಪುಟ್ಟ ದಾಖಲೆಗಳಿಂದ ಹಿಡಿದು ಎಲ್ಲ ಕೆಲಸಗಳಿಗೂ ಈಗಲೂ ಗೋಕಾಕಗೆ ಅಲೆದಾಡುವುದು ತಪ್ಪಿಲ್ಲ ಎಂದರು.

ಲಕ್ಕಣ್ಣ ಸವಸುದ್ದಿ ಮಾತನಾಡಿ, ತಾಲೂಕು ಕೇಂದ್ರವಾಗಿ ಘೋಷಣೆಯಾಗಿ ವರ್ಷಗಳೇ ಗತಿಸಿದರೂ ಅಂದುಕೊಂಡಷ್ಟು ಕಾಯಕಲ್ಪ ಸಿಕ್ಕಿಲ್ಲ. ತಾಲೂಕಿನಲ್ಲಿ ಕೃಷಿಕರೇ ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ರೈತರಿಗೆ ಬೇಕಾಗುವ ಕೃಷಿ ಇಲಾಖೆ, ಉಪನೋಂದಣಿ ಕಚೇರಿ ತ್ವರಿತವಾಗಿ ಆಗಬೇಕು. ಇತರೆ ನೂತನ ತಾಲೂಕುಗಳು ಈಗಾಗಲೇ ಅಭಿವೃದ್ಧಿಯಾಗಿದ್ದು, ತಾಲೂಕು ಕೇಂದ್ರವಾಗಿರುವ ಮೂಡಲಗಿ ಪಟ್ಟಣದ ಅಭಿವೃದ್ಧಿಯಾಗದೇ ಇರುವುದು ವಿಪರ್ಯಾಸದ ಸಂಗತಿಯಾಗಿದೆ. ಅಭಿವೃದ್ದಿ ಕಾರ್ಯಗಳು ಮಾಧ್ಯಮಗಳಲ್ಲಿ ಮಾತ್ರ ಆಗಿದೆ ಹೊರತು ಇಲ್ಲಿ ಆಗಿಲ್ಲ ಎಂದು ಶಾಸಕರ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದರು.

ಭೀಮಪ್ಪ ಹಂದಿಗುಂದ ಹಾಗೂ ಎಮ್‌ ಎಸ್‌ ಪಾಟೀಲ ಮಾತನಾಡಿ, ಶಾಸಕ ಬಾಲಚಂದ್ರ ಜಾರಕಿಹೊಳಿಯವರು ತಾಲೂಕಿಗೆ ಬರಬೇಕಾದ ಇಲಾಖೆಗಳನ್ನು ಮೇ 20ರ ಒಳಗೆ ಪ್ರಾರಂಭಿಸಿ ಜನತೆಗೆ ಅನುಕೂಲ ಮಾಡಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಗುರುನಾಥ ಗಂಗನ್ನವರ, ಲಿಂಗರಾಜ ಅಂಗಡಿ, ದುಂಡಪ್ಪ ಜಾಡರ, ಅವ್ವಪ್ಪ ತುಪಳೆ ಹಾಗೂ ಅನೇಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Covid test

ಮಹಾರಾಷ್ಟ್ರದಲ್ಲಿ ಬಿ.ಎ.4 ಮತ್ತು ಬಿ.ಎ.5 ಒಮಿಕ್ರಾನ್ ರೂಪಾಂತರಿ ಪತ್ತೆ

1-ssdd

ಏಷ್ಯಾ ಕಪ್‌ ಹಾಕಿ: ಜಪಾನ್ ವಿರುದ್ಧ ಗೆದ್ದು ಸೇಡು ತೀರಿಸಿಕೊಂಡ ಭಾರತ

ಟೋಪಿ ಧರಿಸಿದ ವಿದ್ಯಾರ್ಥಿಗೆ ಥಳಿತ: ಪಿಎಸ್ ಐ,ಉಪನ್ಯಾಸಕ ಸೇರಿ ಏಳು ಜನರ ವಿರುದ್ಧ ದೂರು ದಾಖಲು

ಟೋಪಿ ಧರಿಸಿದ ವಿದ್ಯಾರ್ಥಿಗೆ ಥಳಿತ: ಪಿಎಸ್ ಐ,ಉಪನ್ಯಾಸಕ ಸೇರಿ ಏಳು ಜನರ ವಿರುದ್ಧ ದೂರು ದಾಖಲು

1-f-ffsdf

ಗುದನಾಳದಲ್ಲಿಟ್ಟು ಚಿನ್ನ ಕಳ್ಳಸಾಗಾಣಿಕೆ : ಮಂಗಳೂರು ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ

siddu 2

ಆರ್ ಎಸ್ಎಸ್ ವಿರುದ್ಧ ಸಿದ್ದರಾಮಯ್ಯ ಸರಣಿ ಟ್ವೀಟ್: ಸವಾಲಿನ ಪ್ರಶ್ನೆಗಳ ಸುರಿಮಳೆ

ಹಾಡಹಗಲೇ ರಿಯಲ್‌ ಎಸ್ಟೇಟ್‌ ವ್ಯಾಪಾರಿಯ ಅಪಹರಣ: ಕೆಲವೇ ನಿಮಿಷಗಳೊಳಗೆ ಆರೋಪಿಗಳ ಬಂಧನ

ಹಾಡಹಗಲೇ ರಿಯಲ್​ ಎಸ್ಟೇಟ್​ ಉದ್ಯಮಿಯ ಅಪಹರಣ: ಕೆಲವೇ ನಿಮಿಷಗಳೊಳಗೆ ಆರೋಪಿಗಳ ಬಂಧನ

1-as-dasd

ಗೋವಾದ ವಿಪಕ್ಷದ 5 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ : ಸಿ.ಟಿ.ರವಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಕೊಡಿಸಿ-ಬೆಳೆಸಿ

10

ಗಮನ ಸೆಳೆದ ಮಾವು ಪ್ರದರ್ಶನ-ಮಾರಾಟ ಮೇಳ

ಕಾರು- ಲಾರಿ ಢಿಕ್ಕಿ: ಮಹಿಳೆ ಸೇರಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು!

ಕಾರು- ಲಾರಿ ಢಿಕ್ಕಿ: ಮಹಿಳೆ ಸೇರಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು!

9

ಅಭ್ಯರ್ಥಿ ಹುಕ್ಕೇರಿಗೆ ಶಿಕ್ಷಕರ ಕಾಳಜಿಯಿಲ್ಲ

ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ವಧು-ವರರ ಮೇಲೆ ಹಲ್ಲೆ ನಡೆಸಿದ ಎಂಇಎಸ್ ಪುಂಡರು

ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ವಧು-ವರರ ಮೇಲೆ ಹಲ್ಲೆ ನಡೆಸಿದ ಎಂಇಎಸ್ ಪುಂಡರು

MUST WATCH

udayavani youtube

ಅಂಬೇಡ್ಕರ್ ಅವರ ಕಿವಿಮಾತನ್ನು ನೆಹರು ಕೇಳಲಿಲ್ಲ : ಬಸನಗೌಡ ಪಾಟೀಲ್ ಯತ್ನಾಳ

udayavani youtube

ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ

udayavani youtube

ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು

udayavani youtube

ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ

udayavani youtube

ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು

ಹೊಸ ಸೇರ್ಪಡೆ

ಸಾಗರ : ರಸ್ತೆ ಪಕ್ಕದ ಚರಂಡಿಗೆ ಬಿದ್ದು ಗಾಯಗೊಂಡಿದ್ದ ಬೈಕ್ ಸವಾರ ಸಾವು

ಸಾಗರ : ರಸ್ತೆ ಪಕ್ಕದ ಚರಂಡಿಗೆ ಬಿದ್ದು ಗಾಯಗೊಂಡಿದ್ದ ಬೈಕ್ ಸವಾರ ಸಾವು

Covid test

ಮಹಾರಾಷ್ಟ್ರದಲ್ಲಿ ಬಿ.ಎ.4 ಮತ್ತು ಬಿ.ಎ.5 ಒಮಿಕ್ರಾನ್ ರೂಪಾಂತರಿ ಪತ್ತೆ

1-ssdd

ಏಷ್ಯಾ ಕಪ್‌ ಹಾಕಿ: ಜಪಾನ್ ವಿರುದ್ಧ ಗೆದ್ದು ಸೇಡು ತೀರಿಸಿಕೊಂಡ ಭಾರತ

ಟೋಪಿ ಧರಿಸಿದ ವಿದ್ಯಾರ್ಥಿಗೆ ಥಳಿತ: ಪಿಎಸ್ ಐ,ಉಪನ್ಯಾಸಕ ಸೇರಿ ಏಳು ಜನರ ವಿರುದ್ಧ ದೂರು ದಾಖಲು

ಟೋಪಿ ಧರಿಸಿದ ವಿದ್ಯಾರ್ಥಿಗೆ ಥಳಿತ: ಪಿಎಸ್ ಐ,ಉಪನ್ಯಾಸಕ ಸೇರಿ ಏಳು ಜನರ ವಿರುದ್ಧ ದೂರು ದಾಖಲು

1-f-ffsdf

ಗುದನಾಳದಲ್ಲಿಟ್ಟು ಚಿನ್ನ ಕಳ್ಳಸಾಗಾಣಿಕೆ : ಮಂಗಳೂರು ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.