ಕಾಂಗ್ರೆಸ್ ಯೋಜನೆ ಮುಂದುವರಿಸಲಿ
Team Udayavani, Jun 26, 2018, 6:10 AM IST
ಬೆಳಗಾವಿ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್‌ನ ಹಿಂದಿನ ಯೋಜನೆಗಳನ್ನು
ಮುಂದುವರಿಸಿಕೊಂಡು ನೂತನ ಬಜೆಟ್ ಮಂಡಿಸಲಿ ಎಂದು ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಮನೆ ಮೇಲೆ ಐಟಿ ದಾಳಿ ಪದೇಪದೆ
ಆಗುತ್ತಿದೆ. ಮುಂದೆ ರಮೇಶ ಜಾರಕಿಹೊಳಿ, ಕೆ.ಜೆ. ಜಾರ್ಜ್ ಸೇರಿ ಕಾಂಗ್ರೆಸ್ ನಾಯಕರ ಮನೆಗಳ ಮೇಲೂ
ನಡೆಯಬಹುದು. ಯಾವುದೋ ರಾಜಕೀಯ ಉದ್ದೇಶ ಇಟ್ಟುಕೊಂಡು ಐಟಿ ಹಾಗೂ ಇಡಿ ಇಲಾಖೆಗಳನ್ನು ಕೇಂದ್ರ
ಸರಕಾರ ದುರುಪಯೋಗ ಪಡಿಸಿಕೊಳ್ಳುತ್ತಿರುವುದು ಸರಿಯಲ್ಲ ಎಂದು ಆಪಾದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಿಎಸ್ ಐ ಹಗರಣದಲ್ಲಿ ವಿಜಯೇಂದ್ರ- ಅಶ್ವಥನಾರಾಯಣ ಪಾಲೂ ಇದೆ: ಸಿದ್ದರಾಮಯ್ಯ ಆರೋಪ
ಆಪ್ತರ ಪಟ್ಟಿಯಲ್ಲಿ ಡಿಕೆಶಿ ಇದ್ದಾರೆ ಎಂದು ಕೊನೆಗೂ ಹೇಳದ ಸಿದ್ದರಾಮಯ್ಯ!
ನಮ್ಮದು ಜಿರೋ ಟಾಲಾರೆನ್ಸ್. ಯಾವುದನ್ನು ಸಹಿಸಿಕೊಳ್ಳುವುದಿಲ್ಲ: ಸಿಎಂ ಬೊಮ್ಮಾಯಿ
ಕರ್ನಾಟಕ ಪೊಲೀಸ್ ಇಲಾಖೆಗೆ ಕಪ್ಪುಚುಕ್ಕೆಯಾದ ಪಿಎಸ್ಐ ನೇಮಕ ಅಕ್ರಮ ಪ್ರಕರಣ
ವಿಟ್ಲ: ಸಾರಡ್ಕ ಬಳಿ ಗುಡ್ಡ ಕುಸಿತ: ಕರ್ನಾಟಕ-ಕೇರಳ ಸಂಚಾರ ಬಂದ್