ಯೋಗದಿಂದ ಜೀವನ ಶೈಲಿ ಬದಲಾವಣೆ: ಗಂಗಾವತಿ ಪ್ರಾಣೇಶ

ಸಾಧನೆ ಮನುಷ್ಯನ ಏಕೈಕ ಗುರಿಯಾಗಿರಬೇಕು. ಸಾಧಕರು ಆಕಾಶದ ನಕ್ಷತ್ರಗಳಾಗುತ್ತಾರೆ

Team Udayavani, May 2, 2022, 5:56 PM IST

ಯೋಗದಿಂದ ಜೀವನ ಶೈಲಿ ಬದಲಾವಣೆ: ಗಂಗಾವತಿ ಪ್ರಾಣೇಶ

ಬೆಳಗಾವಿ: ಯೋಗ ಮಾಡುವುದರಿಂದ ಮನುಷ್ಯನ ಜೀವನ ಶೈಲಿ ಬದಲಾವಣೆಯಾಗುತ್ತದೆ. ಮನಸ್ಸು ಶಾಂತವಾಗುತ್ತದೆ ಅಲ್ಲದೇ ನಿಗರ್ವಿಯಾಗುತ್ತಾನೆ. ಪ್ರತಿಯೊಬ್ಬ ಭಾರತಿಯನೂ ಯೋಗದ ಮೊರೆ ಹೋಗುವ ಕಾಲ ಬಂದಿದೆ ಎಂದು ಖ್ಯಾತ ನಗೆ ಮಾತುಗಾರ ಗಂಗಾವತಿ ಪ್ರಾಣೇಶ ಹೇಳಿದರು.

ಹುಕ್ಕೇರಿ ತಾಲೂಕಿನ ಹೆಬ್ಟಾಳ ಗ್ರಾಮದ ವಂದೇ ಮಾತರಂ ಯೋಗ ಕೇಂದ್ರದವರು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯೋಗ ಮಾಡುವ ವ್ಯಕ್ತಿ ಸಾಧನೆಯತ್ತ ಹೆಜ್ಜೆ ಹಾಕುತ್ತಾನೆ.ಸಾಧನೆ ಮನುಷ್ಯನ ಏಕೈಕ ಗುರಿಯಾಗಿರಬೇಕು. ಸಾಧಕರು ಆಕಾಶದ ನಕ್ಷತ್ರಗಳಾಗುತ್ತಾರೆ ಎಂದರು.

ಜಯಪ್ರಕಾಶ್‌ ಕರಜಗಿ ಹಾಗೂ ಅಜೇಯ ಸಾರಾಪುರೆಯವರ ಸಾರಥ್ಯದಲ್ಲಿ ನಡೆಯುತ್ತಿರುವ ಈ ಯೋಗ ಕೇಂದ್ರವು ಕರ್ನಾಟಕದಲ್ಲಿ ಶ್ರೇಷ್ಠ ಯೋಗ ಕೇಂದ್ರವಾಗಿ ನಿಲ್ಲುತ್ತದೆ ಎನ್ನುವುದರಲ್ಲಿ  ಎರಡು ಮಾತಿಲ್ಲ ಎಂದು ಹೇಳಿದರು. ಯೋಗ ಕೇಂದ್ರದ ಮುಖ್ಯ ಶಿಕ್ಷಕ ಹಾಗೂ ಹಾಸ್ಯ ಕಲಾವಿದ ಅಜೇಯ ಸಾರಾಪುರೆ ಮಾತನಾಡಿ, ಗರ್ವ ಪಡುವ ವ್ಯಕ್ತಿ ತಿಂಗಳಿಗೆ ಒಮ್ಮೆಯಾದರೂ ಸ್ಮಶಾನ ಸುತ್ತಾಡಿ ಬರಬೇಕು. ಏಕೆಂದರೆ ಈ ಭೂಮಿ ಮೇಲೆ ನಾನೇ ಶ್ರೇಷ್ಠ ಎನ್ನುವ ಅನೇಕ ಜನರು ಮಣ್ಣಾಗಿ ಹೋಗಿದ್ದನ್ನು ನೋಡಬಹುದು.ನನಗೆ ಆರೋಗ್ಯದ ಅವಶ್ಯಕತೆ ಇಲ್ಲ ಎನ್ನುವವರು ಆಸ್ಪತ್ರೆಗೆ ಹೋಗಿ ಅಲ್ಲಿರುವ ರೋಗಿಯನ್ನು ಭೇಟಿ ಆಗಿ ಬಂದರೆ ಆರೋಗ್ಯದ ಮಹತ್ವ ತಿಳಿಯುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಹಾಸ್ಯ ಕಲಾವಿದರಾದ ಬಸವರಾಜ ಮಹಾಮನಿ, ನರಸಿಂಹ ಜೋಶಿ, ಹಿರಿಯ ಸಾಹಿತಿ ಪ್ರೊ. ಎಲ್‌. ವಿ. ಪಾಟೀಲ, ರೋಹನ್‌ ನೇಸರಿ, ಭಾಗ್ಯಶ್ರೀ ಮೊಕಾಶಿ, ವಿಠಲ ಡೊಳ್ಳಿನವರ, ಸುಧಾಕರ್‌ ಶೆಟ್ಟಿ, ರಾಜು ಸುತಾರ್‌, ಅಶೋಕ ಖಾನಾಯಿ, ಕಿರಣ್‌ ನೇಸರಿ, ಖಜಾಂಚಿ ಗುಂಡಪ್ಪ ನಾಯ್ಕಮನಿ, ಕಾಡಪ್ಪಾ ಬಸ್ತವಾಡಿ, ಸಂಗೀತಾ ಗಿಜವನೇ, ರೂಪಾಲಿ ಪಾಟೀಲ, ಸರೋಜಿನಿ ಮಹಾಳಂಕ, ಲಲಿತಾ ಶಿವಾನಂದ ನೇಸರಿ, ಸವಿತಾ ಅಶೋಕ್‌ ನೇಸರಿ, ವೀನಾ ಎಸ್‌. ಢಾಂಗೆ, ಸುಪ್ರಿಯಾ ಸಾರಾಪುರೆ, ಗೀತಾ ಬಿದರೊಳಿ, ಸುವರ್ಣ ಪಾಟೀಲ, ಗೀತಾ ಗಾರಡಿ, ಗೀತಾ ಸಂಸುದ್ದಿ, ಶಾಂತಾ ಮಿರ್ಜಿ, ಶುಭಾಂಗಿ ಸುತಾರ್‌, ಮಂಜುಳಾ ಸುತಾರ್‌ ಮಂಜುಳಾ ವಾಲಿ, ಡಾ. ಸಾವಿತ್ರಿ ಕರಿಗಾರ ಉಪಸ್ಥಿತರಿದ್ದರು. ರಮೇಶ್‌ ಮಸರಗುಪ್ಪಿ ನಿರೂಪಿಸಿದರು, ಮಹಾದೇವಿ ಸನ್ನಾಯಕರ ವಂದಿಸಿದರು.

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೆಟ್ಟರ್ ನಾಮಪತ್ರ ಸಲ್ಲಿಕೆ

Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.