ಹುಟ್ಟಿದ ಮನೆಯನ್ನು ದೀಪವಾಗಿ ಬೆಳಗಿ: ಸ್ವಾಮೀಜಿ

ಪ್ರತಿಯೊಬ್ಬರಿಗೂ ಆಶ್ರಯವಾಗಿ ಸಹಾಯ ಮಾಡುವ ಮೂಲಕ ಬೆಳಕಾಗಬೇಕು.

Team Udayavani, Dec 6, 2021, 6:02 PM IST

ಹುಟ್ಟಿದ ಮನೆಯನ್ನು ದೀಪವಾಗಿ ಬೆಳಗಿ: ಸ್ವಾಮೀಜಿ

ಸಂಕೇಶ್ವರ: ಮನದ ಕತ್ತಲೆಯನ್ನು ಕಳೆದು ಸತ್ಯ ನಿರ್ಮಲ ಜ್ಯೋತಿಯನ್ನು ಬೆಳೆಸಿಕೊಂಡು ಜೀವನ ಸಾರ್ಥಕ ಪಡಿಸಿಕೊಳ್ಳಬೇಕು. ಪ್ರತಿಯೊಬ್ಬರೂ ಹುಟ್ಟಿದ ಮನೆಯ ದೀಪವಾಗಿ ಬೆಳಗಬೇಕು. ಸುಜ್ಞಾನ ಜ್ಯೋತಿಯನ್ನು ಬೆಳಗಿಸುವ ಕಾರ್ತಿ ಕೋತ್ಸವದ ಅರ್ಥವನ್ನು ತಿಳಿದುಕೊಂಡು ಆಚರಿಸಬೇಕೆಂದು ನಿಡಸೋಸಿ ದುರದುಂಡೀಶ್ವರ ಮಠದ ಶಿವಲಿಂಗೇಶ್ವರ ಸ್ವಾಮೀಜಿ ಹೇಳಿದರು.

ಅವರು ನಿಡಸೋಸಿ ದುರ ದುಂಡೀಶ್ವರ ಮಠದ ಕಾರ್ತಿಕೋತ್ಸವ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಪ್ರತಿಯೊಬ್ಬರೂ ಜೀವನದಲ್ಲಿ ಮೂರು ದೀಪಗಳಾಗಿ ಬೆಳಗಬೇಕು. ಮೊದಲನೆಯ ದೀಪ ಮನೆಯ ಬೆಳಕಾಗಬೇಕು. ಓಣಿಯ ಬೆಳಕಾಗಬೇಕು. ಮತ್ತು ಸಮಾಜದ ದಾರೀಪದೀಪವಾಗಿ ಬೆಳೆಗಲು ಮುಂದಾಗಬೇಕು.

ಓಣಿಯ ಬೆಳಕು ಎಂದರೆ ಪ್ರತಿಯೊಬ್ಬರಿಗೂ ಆಶ್ರಯವಾಗಿ ಸಹಾಯ ಮಾಡುವ ಮೂಲಕ ಬೆಳಕಾಗಬೇಕು. ದಾರಿ ದೀಪ ಎಂದರೆ ಸೂರ್ಯ ಚಂದ್ರರಂತೆ ಸದಾಕಾಲ ಸಮಾಜಕ್ಕೆ ಬೆಳಕಾಗಬೇಕು. ನಿತ್ಯ ಪರರ ಸಂಕಷ್ಟಗಳನ್ನು ದೂರ ಮಾಡುವವರಾಗಬೇಕೆಂದು ಹೇಳಿದರು.

ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಸಂಪಾದನಾ ಸ್ವಾಮೀಜಿ ಮಾತನಾಡಿ, ದೀಪ ಸಾಮಾನ್ಯವಾದುದಲ್ಲ. ದೀಪ ನಮ್ಮೆಲ್ಲರ ಪಾಪ ಕಳೆಯುವ ಶಕ್ತಿಯಾಗಿದೆ. ನಮ್ಮೊಳಗಿನ ಅಜ್ಞಾನ, ಅಂಧಕಾರ ತೊಡೆದು ಧಾರ್ಮಿಕ ಸತ್ಸಂಗ, ಶರಣ ಸಂದೇಶಗಳನ್ನು ಕೇಳುವ ಮೂಲಕ ವ್ಯಕ್ತಿಯಾಗಿ ಬದಲಾಗಬೇಕು.ದೀಪ ಎಲ್ಲರೂ ಒಂದಾಗಿದ್ದರೆ ಬೆಳಕು ಉಂಟಾಗುತ್ತದೆ ಎನ್ನುವ ಸಂದೇಶವನ್ನು ಸಾರುತ್ತದೆ.ಆದ್ದರಿಂದ ಪ್ರತಿಯೊಬ್ಬರೂ ಅರಿಷಡ್ವರ್ಗಗಳನ್ನು ಮೀರಿ ನಿಲ್ಲಬೇಕು. ಅಂದಾಗ ಮಾತ್ರ ಜೀವನ ಜ್ಯೋತಿ ಬೆಳಗುತ್ತದೆ ಎಂದು ಹೇಳಿದರು.

ಹೀರಾ ಶುಗರ್‌ ಇಂಜಿನೀಯರಿಂಗ ಕಾಲೇಜಿನ ಪ್ರಾಚಾರ್ಯ ಎಸ್‌.ಸಿ.ಕಮತೆ ಮಾತನಾಡಿದರು. ರಂಗೋಲಿ ಸ್ಪರ್ಧೆಯಲ್ಲಿ ಕೊರೊನಾ ಜಾಗೃತಿ, ಪುನಿತ್‌ ರಾಜಕುಮಾರ್‌ ಗೆ ಶ್ರದ್ಧಾಂಜಲಿ ಸಲ್ಲಿಸುವ ರಂಗೋಲಿಗಳು ಜನಮನ ಸೆಳೆದವು. ಸ್ಪರ್ಧಾ ವಿಜೇತರಿಗೆ ಶ್ರೀಗಳು ಬಹುಮಾನ ವಿತರಿಸಿದರು. ಪ್ರಾಚಾರ್ಯ ಟಿ.ಎಂ. ಕಮ್ಮಾರ, ಬಿ.ಎಂ.ಹಾಲಭಾಂವಿ, ಬಿ.ಆರ್‌. ಉಮರಾಣಿ, ಉಮೇಶ ನಾಯಕ, ಅಣ್ಣಪ್ಪಾ ಮಗದುಮ್ಮ, ಪಾಂಡುರಂಗ ಖೋತ, ಎಸ್‌.ಬಿ.ಇಟ್ಟನ್ನವರ, ಸಂಜು ಪಾಟೀಲ, ಜೀನೇಂದ್ರ ಖಾನಾಪುರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.