ಸಂಸದರು ಕೇವಲ ದಿಲ್ಲಿಯಲ್ಲಿ ಇರುವುದಲ್ಲ, ಹಳ್ಳಿಗೂ ಬರಬೇಕು: ಸತೀಶ್ ಜಾರಕಿಹೊಳಿ
Team Udayavani, Mar 29, 2021, 2:12 PM IST
ಬೆಳಗಾವಿ: ಲೋಕಸಭಾ ಸದಸ್ಯರು ಕೇವಲ ದೆಹಲಿಯಲ್ಲಿ ಇರುವುದಲ್ಲ. ಹಳ್ಳಿಗಳಲ್ಲೂ ಇರಬೇಕು. ಬೆಳಗಾವಿ ಲೋಕಸಭಾ ಕ್ಷೇತ್ರದ ಜನರು ಒಂದು ಅವಕಾಶ ಕೊಟ್ಟರೆ ಎಲ್ಲರಿಗೂ ಮಾದರಿಯಾಗುವ ರೀತಿಯಲ್ಲಿ ಅಭಿವೃದ್ದಿ ಕೆಲಸ ಮಾಡಲಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಹೇಳಿದರು.
ಇದನ್ನೂ ಓದಿ: ಬೆಳಗಾವಿ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಸತೀಶ ಜಾರಕಿಹೊಳಿ
ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ದಿಂದ ಸೋಮವಾರ ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು ಈಗಾಗಲೇ ಇಪ್ಪತ್ತು ವರ್ಷಗಳ ಕಾಲ ವಿಧಾನ ಪರಿಷತ್ ಸದಸ್ಯ, ಶಾಸಕನಾಗಿ, ಮಂತ್ರಿಯಾಗಿ ಹಲವಾರು ಕೆಲಸಗಳನ್ನು ಮಾಡಿದ್ದೇನೆ. ಜನ ಬೆಂಬಲ ಕೊಡುತ್ತಾರೆ. ಕೆಲಸ ಮಾಡಲು ಮತ್ತೆ ಆಶೀರ್ವಾದ ಮಾಡಲಿದ್ದಾರೆ ಎಂಬ ನಂಬಿಕೆ ಇದೆ ಎಂದರು.
ಇದನ್ನೂ ಓದಿ:ನಮಗ್ಯಾವ ಒತ್ತಡವಿಲ್ಲ, ಡಿಕೆಶಿಯವರೇ ಇದನ್ನೆಲ್ಲಾ ಮಾಡುತ್ತಿದ್ದಾರೆ: ಸಿಡಿಲೇಡಿ ಪೋಷಕರ ಹೇಳಿಕೆ
ಹಸಿರು ಶಾಲು ಹೊದ್ದು ನಾಮಪತ್ರ ಸಲ್ಲಿಕೆ ಮಾಡಿದ ವಿಚಾರ ಪ್ರಸ್ತಾಪಿಸಿದ ಅವರು ಕೃಷಿ ಮಸೂದೆಗಳ ವಿರುದ್ಧ ರೈತರು ಪ್ರತಿಭಟನೆ ಮಾಡುತ್ತಿದ್ದಾರೆಂದು ಹಸಿರು ಶಾಲು ಹಾಕಿಲ್ಲ. ಕಿಸಾನ್ ಘಟಕ ಸಂಘಟನೆಯವರು ನಮ್ಮೊಂದಿಗೆ ಇದ್ದಾರೆ. ಅವರೇ ಶಾಲು ಹಾಕಿ ನಾಮಪತ್ರ ಸಲ್ಲಿಸುವಂತೆ ತಿಳಿಸಿದರು. ಹೀಗಾಗಿ, ಶಾಲು ಹೊದ್ದು ನಾಮಪತ್ರ ಸಲ್ಲಿಸಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ