ಕಾರು- ಲಾರಿ ಢಿಕ್ಕಿ: ಮಹಿಳೆ ಸೇರಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು!
Team Udayavani, May 27, 2022, 12:09 PM IST
ಬೆಳಗಾವಿ: ಕಾರು ಮತ್ತು ಲಾರಿ ನಡುವೆ ಭೀಕರ ರಸ್ತೆ ಅಪಘಾತ ನಡೆದು ಸ್ಥಳದಲ್ಲಿಯೇ ಒಂದೇ ಕುಟುಂಬದ ಓರ್ವ ಮಹಿಳೆ ಸೇರಿ ನಾಲ್ವರು ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ ನಾಲ್ಕರ ನಿಪ್ಪಾಣಿಯ ಸ್ಥವನಿಧಿ ಘಾಟ್ ಬಳಿ ಅಪಘಾ ನಡೆದಿದೆ. ಲಾರಿ ಢಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ:ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ವಧು-ವರರ ಮೇಲೆ ಹಲ್ಲೆ ನಡೆಸಿದ ಎಂಇಎಸ್ ಪುಂಡರು
ಮೃತರೆಲ್ಲರೂ ಸಹ ನಿಪ್ಪಾಣಿ ನಗರದವರೆಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಸ್ಥಳಕ್ಕೆ ನಿಪ್ಪಾಣಿ ಶಹರ ಪೊಲೀಸರ ಭೇಟಿ ನೀಡಿದ್ದು, ಕಾರಿನಲ್ಲಿದ್ದ ಶವ ಹೊರ ತೆಗೆಯಲು ಪೊಲೀಸರ ಹರಸಾಹಸ ಪಡುತ್ತಿದ್ದಾರೆ.
ಇದನ್ನೂ ಓದಿ:ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ… ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ
ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗ: ವಿಳಾಸ ಪತ್ತೆಗೆ ನೆರವಾಯಿತು ಫೇಸ್ ಬುಕ್
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಹೊಸ ಸೇರ್ಪಡೆ
ಕಲರ್ಫುಲ್ ಇವೆಂಟ್ನಲ್ಲಿ ‘’ಬೈರಾಗಿ”: ಜುಲೈ 1 ರಿಲೀಸ್
ಶ್ರೀಗಂಧದಲ್ಲಿ ಡಾ. ಪುನೀತ್ ರಾಜ್ಕುಮಾರ್ ಪುತ್ಥಳಿ
ಅವರ ದೇಹ ಮಾತ್ರ ವಾಪಸ್ ಬರಲಿದೆ…: ಸೇನಾ ಬಂಡಾಯ ಶಾಸಕರಿಗೆ ಸಂಜಯ್ ರಾವತ್ ಎಚ್ಚರಿಕೆ
ಒಂದೇ ದಿನ 45% ಏರಿಕೆ ಕಂಡ ಕೋವಿಡ್ ಪ್ರಕರಣಗಳ ಸಂಖ್ಯೆ; 17,073 ಹೊಸ ಪ್ರಕರಣಗಳು
ದನ ಮೇಯಿಸುತ್ತಿದ್ದ ಯುವತಿಯನ್ನು ಹೊತ್ತೊಯ್ದು ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ: ಆರೋಪಿ ಬಂಧನ