2 ಲಕ್ಷ ರೂ. ಮೌಲ್ಯದ ಗಾಂಜಾ ವಶ

Team Udayavani, Sep 6, 2020, 3:07 PM IST

2 ಲಕ್ಷ ರೂ. ಮೌಲ್ಯದ ಗಾಂಜಾ ವಶ

ಬೆಳಗಾವಿ: ಜಿಲ್ಲೆಯಲ್ಲಿ ನಾಲ್ಕು ಪ್ರತ್ಯೇಕ ಪ್ರಕರಣಗಳಲ್ಲಿ ಪೊಲೀಸರು ದಾಳಿ ನಡೆಸಿ ಸುಮಾರು 2.15 ಲಕ್ಷ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡು ಐವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕುಡಚಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸುಮಾರು 1.20 ಲಕ್ಷ ರೂ. ಮೌಲ್ಯದ 120 ಕೆ.ಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಸುಟ್ಟಟ್ಟಿ ಗ್ರಾಮದ ಲಕ್ಕಪ್ಪ ಸತ್ಯಪ್ಪ ಖೋತ ಹಾಗೂಲಕ್ಷ್ಮಣ ಲಕ್ಕಪ್ಪ ಖೋತ ಎಂಬುವರನ್ನು ಬಂಧಿಸಲಾಗಿದೆ.

ಅಥಣಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮಹಾರಾಷ್ಟ್ರದ ಜತ್ತ ತಾಲೂಕಿನಜೀರಗಿಹಾಳ ಗ್ರಾಮದ ಸಾಗರ ಭರಮಣ್ಣ ಕಟ್ಟೇಕಾರ ಹಾಗೂ ಗುರುಲಿಂಗ ಹೊಳೆಪ್ಪಡೊಳ್ಳಿ ಎಂಬಾತರನ್ನು ಬಂಧಿಸಲಾಗಿದೆ. 39 ಸಾವಿರ ರೂ. ಮೌಲ್ಯದ ಸುಮಾರು 2 ಕೆ.ಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ. 17 ಕೆ.ಜಿ. ಗಾಂಜಾ ವಶ: ಚಿಕ್ಕೋಡಿಪೊಲೀಸ್‌ ಠಾಣಾ ವ್ಯಾಪ್ತಿಯ ಬೆಳಗಲಿ ಗ್ರಾಮದ ಕಬ್ಬಿನ ಗದ್ದೆಯಲ್ಲಿ 17 ಕೆ.ಜಿ ಗಾಂಜಾ ಬೆಳೆದಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಮುಗಳಖೋಡ ಗ್ರಾಮದ ಶಿವಪ್ಪ ಸತ್ಯಪ್ಪ ಶಿರಗಾಂವಿಯನ್ನು ಬಂಧಿಸಲಾಗಿದೆ. ಸುಮಾರು 36 ಸಾವಿರ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಚಿಕ್ಕೋಡಿ ಪಿಎಸ್‌ಐ ಆರ್‌.ಎಚ್‌. ಬಗಲಿ, ಸಿಬ್ಬಂದಿಗಳಾದ ಬಿ.ಬಿ.ಮಾರ್ಗನಕೊಪ್ಪ, ಬಿ.ಎಚ್‌. ಮಾಳಿ, ಎಸ್‌.ಎಂ.ಚೌಗಲಾ, ಕೆ.ವಿ. ಚೆಲ್ಲಿಕೇರಿ, ಆರ್‌.ಆರ್‌. ಕರಿಗಾರ, ಬಿ.ಎ. ಲಕ್ಕನ್ನವರ, ಆರ್‌.ಎಲ್‌. ಶೀಳನ್ನವರ, ಎ.ಎಂ. ಮೆಂಡಿಗೇರಿ ದಾಳಿ ನಡೆಸಿದ್ದರು. ಚಿಕ್ಕೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸವದತ್ತಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಬಟಕುರ್ಕಿ ಗ್ರಾಮದ ಮಹಾಂತೇಶ ರಾಮಣ್ಣ ಕಲುತಿ ಎಂಬಾತನನ್ನು ಬಂಧಿಸಲಾಗಿದೆ. 17 ಸಾವಿರ ರೂ. ಮೌಲ್ಯದ 872 ಗ್ರಾಂ. ಗಾಂಜಾ ವಶಕ್ಕೆ ಪಡೆದುಕೊಳ್ಳಲಾಗಿದೆ.

ಟಾಪ್ ನ್ಯೂಸ್

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.