ಕೋವಿಡ್ ಸೋಂಕಿಗೆ ಗೋಕಾಕ್ ನಗರಸಭಾ ಸದಸ್ಯ ಬಲಿ
Team Udayavani, Aug 9, 2020, 1:42 PM IST
ಬೆಳಗಾವಿ: ಕೋವಿಡ್-19 ಸೋಂಕು ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಮಧ್ಯೆ ಕೋವಿಡ್ ಸೋಂಕಿಗೆ ರಾಜ್ಯದಲ್ಲಿ ಮತ್ತೊಬ್ಬ ನಗರಸಭಾ ಸದಸ್ಯ ಬಲಿಯಾಗಿದ್ದಾರೆ.
ಗೋಕಾಕ್ ನಗರಸಭೆಯ ಹಿರಿಯರೊಬ್ಬರು ಕೋವಿಡ್-19 ಸೋಂಕಿನಿಂದ ಮೃತಪಟ್ಟಿದ್ದಾರೆ.
ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಆಪ್ತರಾಗಿದ್ದ ಅವರು ಕೋವಿಡ್ ನಿಯಂತ್ರಣಕ್ಕಾಗಿ ನಿರಂತರ ಹೋರಾಟ ಮಾಡಿದ್ದರಲ್ಲದೆ ಗೋಕಾಕ ತಾಲೂಕಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸಿದ್ದರು.
ತಮ್ಮ ಆಪ್ತನ ನಿಧನಕ್ಕೆ ಸಚಿವ ರಮೇಶ್ ಜಾರಕಿಹೊಳಿ ಕಂಬನಿ ಮಿಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್