Belagavi ಮಹಾರಾಷ್ಟ್ರ ಮಾಜಿ ಸಿಎಂ‌ ಚೌಹಾಣ್ ಗೆ MES ವಿರೋಧ; ಕಪ್ಪು ಬಾವುಟ ಪ್ರದರ್ಶನ

ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಘೊಷಣೆ...

Team Udayavani, May 4, 2023, 7:57 PM IST

1-asddad

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಎಂಇಎಸ್ ಕಾರ್ಯಕರ್ತರ ಪುಂಡಾಟ ಮೆರೆದಿದ್ದು, ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಪರ ಪ್ರಚಾರಕ್ಕೆ ಆಗಮಿಸಿದ್ದ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಅಶೋಕ‌ ಚೌಹಾಣ್ ಅವರಿಗೆ ಎಂಇಎಸ್ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ವಿರೋಧಿಸಿದರು.

ಬೆಳಗಾವಿ ತಾಲೂಕಿನ ಬೆನಕನಹಳ್ಳಿ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಬಂದಾಗ ಕಪ್ಪು ಬಾವುಟ ಪ್ರದರ್ಶಿಸಿ, ಅಶೋಕ ಚೌಹಾಣ್ ಗೋ ಬ್ಯಾಕ್ ಎಂದು ಘೋಷಣೆ ಕೂಗಿದರು. ಕಾಂಗ್ರೆಸ್ ಹಾಗೂ ಎಂಇಎಸ್ ಮುಖಾಮುಖಿಯಾಗಿ ಘೋಷಣೆ ಕೂಗಿದ್ದು, ಕೆಲ ವೇಳೆ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು.

ಶಿವಾಜಿ ಮಹಾರಾಜರ ಪ್ರತಿಮೆ ಬಳಿ ಜಮಾಯಿಸಿದ್ದ ಎಂಇಎಸ್ ಕಾರ್ಯಕರ್ತರು ನಾಡದ್ರೋಹಿ ಘೋಷಣೆ ಕೂಗಿದರು. ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಘೊಷಣೆ ಹಾಕಿದರು.

ಎಂಇಎಸ್ ಅಭ್ಯರ್ಥಿಗಳ ವಿರುದ್ಧ ಪ್ರಚಾರ ನಡೆಸಲು ಆಗಮಿಸುವ ಮೂಲಕ ಅಶೋಕ‌ ಚೌಹಾಣ್ ಮರಾಠಿ ಭಾಷಿಕರ ಮನಸ್ಸಿಗೆ ನೋವುಂಟು ಮಾಡುತ್ತಿದ್ದಾರೆ. ಹೀಗಾಗಿ ಇಲ್ಲಿ ಪ್ರಚಾರ ನಡೆಸದೇ ವಾಪಸ್ ಹೋಗಬೇಕು ಎಂದು ಘೋಷಣೆ ಹಾಕಿದರು. ಈ ವೇಳೆ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 29  ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 29  ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.