ಬೋಧಕ ಸಮಸ್ಯೆಯಾಗದಂತೆ ನೋಡಿಕೊಳ್ಳುತ್ತೇವೆ: ಸಚಿವ ಅಶ್ವತ್ಥನಾರಾಯಣ

Team Udayavani, Dec 22, 2022, 8:00 PM IST

tdy-9

ಬೆಳಗಾವಿ: ನಿಯೋಜನೆ ಮೇಲೆ ಬೋಧಕರು ಬೇರೆ ಕಡೆ ಹೋಗಿದ್ದಾಗ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಅವಕಾಶ ಕಲ್ಪಿಸಿ, ಬೋಧನೆಗೆ  ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಲಿದ್ದೇವೆ ಎಂದು ಉನ್ನತ ಶಿಕ್ಷಣ ಸಚಿವ ಡಾ| ಸಿ.ಎನ್‌. ಅಶ್ವತ್ಥನಾರಾಯಣ ಹೇಳಿದರು.

ಪುತ್ತೂರಿನ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೋಧಕರ ಕೊರತೆ ಸಂಬಂಧ ಬಿಜೆಪಿಯ ಸಂಜೀವ ಮಠಂದೂರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಖಾಯಂ ಬೋಧಕ ಹುದ್ದೆಗೆ ನೇಮಕಗೊಂಡು ಬಳಿಕ ಎರವಲು ಸೇವೆಗೆ ತೆರಳಿದ್ದರೆ, ಅಲ್ಲಿಗೆ ಅತಿಥಿ ಉಪನ್ಯಾಸಕರ ನೇಮಕ ಇಲ್ಲವೇ ಇತರ ಕ್ರಮಗಳ ಮೂಲಕ ಬೋಧನೆಗೆ ಸಮಸ್ಯೆಯಾಗದಂತೆ  ನೋಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಕಾಂಗ್ರೆಸ್‌ನ ಶಿವಾನಂದ ಪಾಟೀಲ್‌ ಸಹಿತ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಖಾಯಂ ಹುದ್ದೆ ಭರ್ತಿ ಮಾಡಿ ಬಳಿಕ ಅವರನ್ನು ಎರವಲು ಸೇವೆಗೆ ಬಳಸಿಕೊಂಡರೆ ಆ ಹುದ್ದೆ ಖಾಲಿ ಎಂದು ಪರಿಗಣಿಸಲಾಗದು. ಅಂತಹ ಹುದ್ದೆಗೆ ಅತಿಥಿ ಉಪನ್ಯಾಸಕರನ್ನು ನೇಮಿಸಲು ಅವಕಾಶವಿಲ್ಲ. ಈ ತಾಂತ್ರಿಕ ಸಮಸ್ಯೆಯನ್ನು ಮೊದಲು ಸರಿಪಡಿಸಬೇಕು. ರಾಜ್ಯದ ಎಲ್ಲ ಕಾಲೇಜುಗಳಲ್ಲೂ ಇಂಥ ಸಮಸ್ಯೆಯಿದೆ ಎಂದರು.

ಪುತ್ತೂರು ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೋಧಕರ ಹುದ್ದೆ ಕೊರತೆ ಇಲ್ಲದಂತೆ ಕ್ರಮ ಕೈಗೊಳ್ಳಲಾಗುವುದು. ಸದ್ಯ ಕಾಲೇಜಿನಲ್ಲಿ 11 ಖಾಯಂ ಉಪನ್ಯಾಸಕರು, 12 ಮಂದಿ ಅತಿಥಿ ಉಪನ್ಯಾಸಕರಿದ್ದಾರೆ. 4 ಬೋಧಕೇತರ ಸಿಬಂದಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಸಚಿವರು ತಿಳಿಸಿದರು.

ಸಂಜೀವ ಮಠಂದೂರು ಮಾತನಾಡಿ, 661 ವಿದ್ಯಾರ್ಥಿನಿಯರಿದ್ದಾರೆ. ಖಾಯಂ ಬೋಧಕರಲ್ಲಿ ಕೆಲವರು ನಿಯೋಜನೆ ಮೇಲೆ ಹೋಗಿದ್ದಾರೆ. ಹೀಗಾಗಿ ವಿದ್ಯಾರ್ಥಿನಿಯರ ಕಲಿಕೆಗೆ ಸಮಸ್ಯೆಯಾಗುತ್ತಿದೆ ಎಂದರು.

ಟಾಪ್ ನ್ಯೂಸ್

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.