
ರೈತರೊಂದಿಗೆ ಒಂದು ದಿನ:ಕಬ್ಬು ನಾಟಿ ಮಾಡಲು ಗದ್ದೆಗೆ ಇಳಿದ ಕೃಷಿ ಸಚಿವ ಬಿ.ಸಿ.ಪಾಟೀಲ
Team Udayavani, Sep 28, 2021, 12:24 PM IST

ಚಿಕ್ಕೋಡಿ: ನಿಪ್ಪಾಣಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಭಿವಸಿ ಗ್ರಾಮದಲ್ಲಿ ರೈತರೊಂದಿಗೆ ಒಂದು ದಿನ ಕಾರ್ಯಕ್ರಮ ಅಂಗವಾಗಿ ಎತ್ತಿನ ಬಂಡಿ ಮೂಲಕ ಕಬ್ಬು ನಾಟಿ ಮಾಡಲು ಗದ್ದೆಗೆ ಕೃಷಿ ಸಚಿವ ಬಿ.ಸಿ.ಪಾಟೀಲ ಆಗಮಿಸಿದರು.
ಭಿವಸಿ ಗ್ರಾಮದ ಸಚಿವೆ ಶಶಿಕಲಾ ಜೊಲ್ಲೆ ಪಾರ್ಮಹೌಸ ಮೂಲಕ ಮೆರವಣಿಗೆ ಮೂಲಕ ಚಕ್ಕಡಿ ಬಂಡೆಯಲ್ಲಿ ಆಗಮಿಸಿದ ಕೌರವ ಬಿ.ಸಿ.ಪಾಟೀಲ ಅವರು. ಗ್ರಾಮದ ನರಸಿಂಹ ಚೌಗಲೆ ಜಮೀನಿನಲ್ಲಿ ಕಬ್ಬು ನಾಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸಚಿವೆ ಶಶಿಕಲಾ ಜೊಲ್ಲೆ. ಸಂಸದ ಅಣ್ಣಾಸಾಹೇಬ ಜೊಲ್ಲೆ. ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ. ಕೃಷಿ ಉಪ ನಿರ್ದೇಶಕ ಎಚ್.ಡಿ.ಕೋಳೆಕರ. ಎಲ್.ಐ.ರೂಡಗಿ. ಕೃಷಿ ಸಹಾಯಕ ನಿರ್ದೇಶಕ ಮಂಜುನಾಥ ಜನಮಟ್ಟಿ ಮುಂತಾದವರು ಇದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಧಾನಿ ನರೇಂದ್ರ ಮೋದಿ ಅವರ ಕನಸಿಗೆ ಬಜೆಟ್ ಶಕ್ತಿ ತುಂಬಿದೆ: ಬಾಲಚಂದ್ರ ಜಾರಕಿಹೊಳಿ

ಈ ಬಜೆಟ್ ರಾಜ್ಯದ ರೈತರಿಗೆ ವರದಾನ: ಸಂಸದ ಈರಣ್ಣ ಕಡಾಡಿ

ಡಿಕೆಶಿ, ರಮೇಶ್, ಲಕ್ಷ್ಮೀ ವೈಯಕ್ತಿಕ ನಿಂದನೆ ಬಿಡಲಿ: ಬಾಲಚಂದ್ರ ಜಾರಕಿಹೊಳಿ ಮನವಿ

ಬೆಳಗಾವಿಯಲ್ಲಿದೆ ಸಿಡಿ ಫ್ಯಾಕ್ಟರಿ: ಲಖನ್ ಜಾರಕಿಹೊಳಿ ಕಿಡಿ

ಸಾವಯವ ಕೃಷಿಗಾಗಿ ಜಾಗೃತಿ: ಬಿಜೆಪಿ ರೈತ ಮೋರ್ಚಾ ಕಾರ್ಯಕಾರಿಣಿ ನಿರ್ಣಯ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
