ಸ್ಮಾರ್ಟ್‌ ಕಾಮಗಾರಿ ವಿಳಂಬಕ್ಕೆ ಶಾಸಕ ಕಿಡಿ


Team Udayavani, Nov 29, 2019, 12:27 PM IST

bg-tdy-2

ಬೆಳಗಾವಿ: ನಗರದಲ್ಲಿ ಸ್ಮಾರ್ಟ್‌ ಸಿಟಿ ಕಾಮಗಾರಿಗಳ ವಿಳಂಬಕ್ಕೆ ವಿವಿಧ ಇಲಾಖೆಯ ಅಧಿಕಾರಿಗಳ ಸಮನ್ವಯ ಕೊರತೆಯೇ ಮುಖ್ಯ ಕಾರಣವಾಗಿದೆ. ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಿ ಕಾಮಗಾರಿ ನಡೆಸಲು ಅವಕಾಶ ಮಾಡಿಕೊಡಬೇಕು ಎಂದು ಶಾಸಕ ಅಭಯ ಪಾಟೀಲ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಇಲ್ಲಿಯ ಸ್ಮಾರ್ಟ್‌ಸಿಟಿ ಕಚೇರಿಯಲ್ಲಿ ಗುರುವಾರ ನಡೆದ ಸ್ಮಾರ್ಟ್‌ಸಿಟಿ ಅಧಿಕಾರಿಗಳು, ಹೆಸ್ಕಾಂ, ನಗರ ನೀರು ಸರಬರಾಜು ಇಲಾಖೆ, ಗ್ಯಾಸ್‌ ಪೈಪ್‌ ಲೈನ್‌ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸ್ಮಾರ್ಟ್‌ಸಿಟಿ ಕಾಮಗಾರಿ ವೇಳೆ ಇತರ ಇಲಾಖೆಯ ಕೆಲಸಗಳು ನಡೆದಿವೆ. ಎಲ್ಲಿ ನೋಡಿದರಲ್ಲಿ ರಸ್ತೆಗಳನ್ನು ಅಗೆಯಲಾಗಿದೆ. ಇದರಿಂದಾಗಿ ಸಾರ್ವಜನಿಕರು ಪರದಾಡುವಂತಾಗಿದೆ. ಈ ಬಗ್ಗೆ ಅಧಿಕಾರಿಗಳು ಗಮನಹರಿಸಬೇಕು ಎಂದು ಹೇಳಿದರು.

ರಸ್ತೆ ಅಗೆಯುವ ಕೆಲಸ ತಕ್ಷಣ ಪೂರ್ಣಗೊಳಿಸಬೇಕು. ಸ್ಮಾರ್ಟ್‌ ಸಿಟಿ ಕೆಲಸಗಳು ಮುಗಿದ ನಂತರ ಮತ್ತೆ ಅಗೆಯಲು ಅವಕಾಶವಿಲ್ಲ. ಈಗಲಾದರೂ ಅಗೆಯುವ ಮುನ್ನ ಸ್ಮಾರ್ಟ್‌ ಸಿಟಿ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಇಲಾಖೆಗಳ ಮಧ್ಯೆ ಸರಿಯಾಗಿ ಮಾಹಿತಿ ವಿನಿಮಯ ಮಾಡಿಕೊಂಡು ಯೋಜನೆ ಕೈಗೆತ್ತಿಕೊಳ್ಳಬೇಕು ಎಂದರು. ಗ್ಯಾಸ್‌ ಪೈಪ್‌ಲೈನ್‌ ಅಳವಡಿಸಲು ರಸ್ತೆ ಅಗೆಯುವವರು ಮಹಾನಗರ ಪಾಲಿಕೆಗೆ ಸಮರ್ಪಕ ಮಾಹಿತಿ ನೀಡುತ್ತಿಲ್ಲ ಎಂದು ಮಹಾನಗರ ಪಾಲಿಕೆ ಆಯುಕ್ತ ಜಗದೀಶ ಕೆ.ಎಚ್‌. ಅವರು ಶಾಸಕರ ಗಮನಕ್ಕೆ ತಂದರು.

ಸ್ಮಾರ್ಟ್‌ಸಿಟಿ ಕೆಲಸದ ಪ್ರಗತಿಯನ್ನು ಶಾಸಕರು ಪರಾಮರ್ಶಿಸಿದರು. ಸ್ಮಾರ್ಟ್‌ ಸಿಟಿ ವ್ಯವಸ್ಥಾಪಕ ನಿರ್ದೇಶಕ ಶಶಿಧರ ಕುರೇರ ಅವರು ವಿವಿಧಯೋಜನೆಗಳ ಪ್ರಗತಿ ವಿವರಿಸಿದರು. ಸದ್ಯ ಯೋಜನೆಗಳು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ. ಇದೇ ಮಾದರಿಯಲ್ಲಿಮುಂದುವರಿಸಬೇಕು. ನಿಗದಿತ ಅವ ಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸದ ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಬೇಕು ಎಂದು ಅಭಯ ಪಾಟೀಲ ಸೂಚಿಸಿದರು.

ಹೆಸ್ಕಾಂನವರು ಅಂಡರ್‌ ಗ್ರೌಂಡ್‌ ಕೇಬಲಿಂಗ್‌, ಬಿಎಸ್‌ಎನ್‌ಎಲ್‌ನವರು ಕೇಬಲ್‌ ಶಿಫ್ಟಿಂಗ್, ಗ್ಯಾಸ್‌ ಪೈಪ್‌ಲೈನ್‌ ಕಾಮಗಾರಿ ನಿಗದಿತ ಸಮಯದಲ್ಲಿ ಮಾಡದಿರುವುದರಿಂದ ಸ್ಮಾರ್ಟ್‌ಸಿಟಿ ಕಾಮಗಾರಿಗಳ ವಿಳಂಬಕ್ಕೆ ಕಾರಣವಾಗುತ್ತಿದೆ. ಹೀಗಾಗಿ ವಾರದ ಬಳಿಕ ಕಾಮಗಾರಿ ವೀಕ್ಷಣೆಮಾಡುವುದಾಗಿ ತಿಳಿಸಿದ ಶಾಸಕರು, ಲೋಪ ಕಂಡು ಬಂದಲ್ಲಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.