Udayavni Special

2,450 ಲೀಟರ್‌ ನಂದಿನಿ ಹಾಲು ವಿತರಣೆ

ಅರಬಾವಿ, ಕಲ್ಲೋಳಿ, ನಾಗನೂರ ಗ್ರಾಮದ ಬಡ ಕುಟುಂಬಗಳಿಗೆ ಕ್ಷೀರ ಭಾಗ್ಯ| ಸರಕಾರದ ಕ್ರಮಕ್ಕೆ ಮೆಚ್ಚುಗೆ

Team Udayavani, Apr 8, 2020, 5:52 PM IST

08-April-39

ಮೂಡಲಗಿ: ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸೂಚನೆ ಮೇರೆಗೆ ನಾಗನೂರ ಪಟ್ಟಣದ ಸ್ಲಂ ನಿವಾಸಿಗಳಿಗೆ ನಂದಿನಿ ಹಾಲು ವಿತರಿಸಲಾಯಿತು.

ಮೂಡಲಗಿ: ಅರಬಾವಿ ಮತಕ್ಷೇತ್ರದ ಪಟ್ಟಣ ಪಂಚಾಯತಿಗಳಾದ ಅರಬಾವಿ, ಕಲ್ಲೋಳಿ ಹಾಗೂ ನಾಗನೂರ ಪಟ್ಟಣದ ಬಡ ಕುಟುಂಬಗಳು ಮತ್ತು ಕೊಳಗೇರಿ ನಿವಾಸಿಗಳಿಗೆ ಕೆಎಂಎಫ್‌ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು 2,450 ಲೀಟರ್‌ ನಂದಿನಿ ಹಾಲನ್ನು ಉಚಿತವಾಗಿ ವಿತರಿಸಲು ಸೂಚನೆ ನೀಡಿದ್ದಾರೆ ಎಂದು ಯುವ ಧುರೀಣ ನಾಗೇಶ ಶೇಖರಗೋಳ ತಿಳಿಸಿದರು.

ಅರಬಾವಿ ಪಪಂ ವ್ಯಾಪ್ತಿಯಲ್ಲಿ ಕೆಎಂಎಫ್‌ದಿಂದ ಉಚಿತ ನಂದಿನಿ ಹಾಲನ್ನು ವಿತರಿಸಿ ಮಾತನಾಡಿದ ಅವರು, ಏ.14ರ ವರೆಗೆ ತಾಲೂಕಿನ ಎಲ್ಲ ಪಟ್ಟಣ ಪಂಚಾಯತ್‌ ವ್ಯಾಪ್ತಿಯ ಬಡ ಕುಟುಂಬಗಳಿಗೆ ಉಚಿತವಾಗಿ ಒಂದು ಲೀಟರ್‌ ಹಾಲನ್ನು ವಿತರಿಸಲಾಗುತ್ತಿದೆ ಎಂದರು. ಅರಬಾವಿಯಲ್ಲಿ ಸಾವಿರ ಕುಟುಂಬಗಳು, ಕಲ್ಲೋಳಿಯಲ್ಲಿ 750 ಕುಟುಂಬಗಳು ಮತ್ತು ನಾಗನೂರಿನಲ್ಲಿ 700 ಕುಟುಂಬಗಳಿಗೆ ಒಂದು ಲೀಟರ್‌ ಹಾಲು ವಿತರಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚಿಸಿದ್ದಾರೆ ಎಂದರು. ಕಲ್ಲೋಳಿ ಮತ್ತು ನಾಗನೂರ ಪಪಂ ವ್ಯಾಪ್ತಿಯಲ್ಲಿ ನಂದಿನಿ ಹಾಲನ್ನು ಉಚಿತವಾಗಿ ವಿತರಿಸಲಾಯಿತು.

ಸ್ಲಂ ನಿವಾಸಿಗಳಿಗೆ ವಿತರಣೆ: ಪಟ್ಟಣದ ಈರಣ್ಣಾ ನಗರ, ವಿಜಯ ನಗರ, ವಿದ್ಯಾನಗರ, ವೆಂಕಟೇಶ್ವರ ನಗರ, ಗಂಗಾ ನಗರ, ರಾಜೀವ ಗಾಂ ಧಿ ನಗರ, ಕಜಾಳ ಮಡ್ಡಿ, ವಡ್ಡರ ಓಣಿಯಲ್ಲಿರುವ ನಿವಾಸಿಗಳಿಗೆ ತಲಾ ಲೀಟರ್‌ ಹಾಲ ವಿತರಿಸಲಾಯಿತು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಯಾದಗಿರಿ ಜಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ 9 ಜನ ಗುಣಮುಖ

ಯಾದಗಿರಿ ಜಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ 9 ಜನ ಗುಣಮುಖ

ಕ್ವಾರಂಟೈನ್ ಕೇಂದ್ರದಲ್ಲಿ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ

ಕ್ವಾರಂಟೈನ್ ಕೇಂದ್ರದಲ್ಲಿ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ

speed-inter-net

ಜಗತ್ತಿನ ಅತೀ ವೇಗದ ಇಂಟರ್ ನೆಟ್ ಡೇಟಾ ದಾಖಲೆ: ಸೆಕೆಂಡ್ ನಲ್ಲಿ ಸಾವಿರ ಸಿನಿಮಾ ಡೌನ್ ಲೋಡ್ !

ಪಾಕಿಸ್ತಾನದಲ್ಲಿ ಕೋವಿಡ್ 19 ವೈರಸ್ ಸೋಂಕಿತರ ಸಂಖ್ಯೆ ಎಷ್ಟಾಗಿದೆ ಗೊತ್ತಾ?

ಪಾಕಿಸ್ತಾನದಲ್ಲಿ ಕೋವಿಡ್ 19 ವೈರಸ್ ಸೋಂಕಿತರ ಸಂಖ್ಯೆ ಎಷ್ಟಾಗಿದೆ ಗೊತ್ತಾ?

ಜೂನ್ 1ರಿಂದ ಎಲ್ಲಾ ದೇವಾಲಯಗಳಲ್ಲಿ ಪೂಜೆ, ಪುನಸ್ಕಾರಕ್ಕೆ ಅವಕಾಶ: ಕೋಟ ಶ್ರೀನಿವಾಸ ಪೂಜಾರಿ

ಜೂನ್ 1ರಿಂದ ಎಲ್ಲಾ ದೇವಾಲಯಗಳಲ್ಲಿ ಪೂಜೆ, ಪುನಸ್ಕಾರಕ್ಕೆ ಭಕ್ತರಿಗೆ ಅವಕಾಶ: ಕೋಟ

ಮೆಕ್ಸಿಕೋದಲ್ಲಿ 10 ಲಕ್ಷ ಉದ್ಯೋಗ ನಷ್ಟ

ಮೆಕ್ಸಿಕೋದಲ್ಲಿ 10 ಲಕ್ಷ ಉದ್ಯೋಗ ನಷ್ಟ

ಒತ್ತಡದಲ್ಲಿವೆ ಚಿಲಿ ಆಸ್ಪತ್ರೆಗಳು : 70 ಸಾವಿರ ಮಂದಿ ಸೋಂಕು ಪೀಡಿತರು

ಒತ್ತಡದಲ್ಲಿವೆ ಚಿಲಿ ಆಸ್ಪತ್ರೆಗಳು : 70 ಸಾವಿರ ಮಂದಿ ಸೋಂಕು ಪೀಡಿತರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dead-730

ಹಿಂಡಲಗಾ ಕಾರಾಗೃಹದಲ್ಲಿ ಖೈದಿ ಸಾವು

ಅಂತರ್ಜಲ ಚೈತನ್ಯ ಹೆಚ್ಚಿಸಲು ಬೆಳಗಾವಿ ಜಿಲ್ಲೆಯನ್ನು ರಾಜ್ಯಕ್ಕೆ ಮಾದರಿಯನ್ನಾಗಿಸಲು ಚಿಂತನೆ

ಅಂತರ್ಜಲ ಚೈತನ್ಯ ಹೆಚ್ಚಿಸಲು ಬೆಳಗಾವಿ ಜಿಲ್ಲೆಯನ್ನು ರಾಜ್ಯಕ್ಕೆ ಮಾದರಿಯನ್ನಾಗಿಸಲು ಚಿಂತನೆ

ಬೆಳಗಾವಿ: ಶಿಖರ್ಜಿ ಧಾರ್ಮಿಕ ಯಾತ್ರೆಯಿಂದ ಹಿಂದಿರುಗಿದ್ದ13 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆ

ಬೆಳಗಾವಿ: ಶಿಖರ್ಜಿ ಧಾರ್ಮಿಕ ಯಾತ್ರೆಯಿಂದ ಹಿಂದಿರುಗಿದ್ದ13 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆ

ತುರ್ತು ಪರಿಸ್ಥಿತಿ ನಿರ್ವಹಣೆಗೆ ಸಿದ್ಧತೆ ಮಾಡಿಕೊಳ್ಳಲು ಬೆಳಗಾವಿ ಜಿಲ್ಲಾಧಿಕಾರಿ ಸೂಚನೆ

ತುರ್ತು ಪರಿಸ್ಥಿತಿ ನಿರ್ವಹಣೆಗೆ ಸಿದ್ಧತೆ ಮಾಡಿಕೊಳ್ಳಲು ಬೆಳಗಾವಿ ಜಿಲ್ಲಾಧಿಕಾರಿ ಸೂಚನೆ

ಜೀರ್ಣೋದ್ಧಾರಕ್ಕೆ ಚೆಕ್‌ ಹಸ್ತಾಂತರ

ಜೀರ್ಣೋದ್ಧಾರಕ್ಕೆ ಚೆಕ್‌ ಹಸ್ತಾಂತರ

MUST WATCH

udayavani youtube

Mattu ಗದ್ದೆಯಲ್ಲಿ ಕೃಷಿಯ ಆಟಕ್ಕಿಳಿದ Football ಆಟಗಾರ Yashodara

udayavani youtube

ಪಶುಸಂಗೋಪನೆಯಲ್ಲಿ ಯಶಸ್ವಿಯಾದ Uttam Agro Industries Poultry Farming Success Story

udayavani youtube

ಈ ಮನೆಯಲ್ಲಿದೆ ಬೀದಿನಾಯಿಗಳಿಗೆ ಪ್ರೀತಿಯ ಆಸರೆ | Udayvani

udayavani youtube

Karnataka : A Farmer who quits Private Job & became Successful in Agriculture

udayavani youtube

MOTHERSDAY ಪ್ರಯುಕ್ತ ನಾಡಿನ ಎಲ್ಲಾ ಅಮ್ಮಂದಿರಿಗೆ ಶುಭಾಶಯವನ್ನು ಕೋರಿದ SHINE SHETTY

ಹೊಸ ಸೇರ್ಪಡೆ

Dead-730

ಹಿಂಡಲಗಾ ಕಾರಾಗೃಹದಲ್ಲಿ ಖೈದಿ ಸಾವು

ಯಾದಗಿರಿ ಜಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ 9 ಜನ ಗುಣಮುಖ

ಯಾದಗಿರಿ ಜಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ 9 ಜನ ಗುಣಮುಖ

ಕ್ವಾರಂಟೈನ್ ಕೇಂದ್ರದಲ್ಲಿ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ

ಕ್ವಾರಂಟೈನ್ ಕೇಂದ್ರದಲ್ಲಿ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ

speed-inter-net

ಜಗತ್ತಿನ ಅತೀ ವೇಗದ ಇಂಟರ್ ನೆಟ್ ಡೇಟಾ ದಾಖಲೆ: ಸೆಕೆಂಡ್ ನಲ್ಲಿ ಸಾವಿರ ಸಿನಿಮಾ ಡೌನ್ ಲೋಡ್ !

ಪಾಕಿಸ್ತಾನದಲ್ಲಿ ಕೋವಿಡ್ 19 ವೈರಸ್ ಸೋಂಕಿತರ ಸಂಖ್ಯೆ ಎಷ್ಟಾಗಿದೆ ಗೊತ್ತಾ?

ಪಾಕಿಸ್ತಾನದಲ್ಲಿ ಕೋವಿಡ್ 19 ವೈರಸ್ ಸೋಂಕಿತರ ಸಂಖ್ಯೆ ಎಷ್ಟಾಗಿದೆ ಗೊತ್ತಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.