ಶ್ರೀ ರೇಣುಕಾದೇವಿ ಜಾತ್ರೆ ಸಂಪನ್ನ

Team Udayavani, May 2, 2019, 2:54 PM IST

bel-3

ಗೋಕಾಕ: ನಗರದ ಉಪ್ಪಾರ ಗಲ್ಲಿಯಲ್ಲಿರುವ ರೇಣುಕಾದೇವಿಯ ಜಾತ್ರಾ ಮಹೋತ್ಸವ 2 ದಿನ ವಿಜೃಂಭಣೆಯಿಂದ ನಡೆಯಿತು.

ಬೆಳಗ್ಗೆ 6ಗಂಟೆಗೆ ರೇಣುಕಾದೇವಿಗೆ ಅಭಿಷೇಕ ಜರುಗಿತು. ನಂತರ ರೇಣುಕಾದೇವಿಯ ಪಲ್ಲಕ್ಕಿಯೊಂದಿಗೆ ಸಕಲ ವಾದ್ಯಮೇಳ ಹಾಗೂ ಮುತ್ತ್ತ್ರೈದೆಯರು ಆರತಿ, ಅಂಬಲಿ ಕೊಡಗಳೊಂದಿಗೆ ಭವ್ಯ ಮೆರವಣಿಗೆಯು ನಗರದ ಕೊಳವಿ ಮಾರುತಿ ದೇವಸ್ಥಾನ, ಕುರುಬರ ಫೂಲ, ಸಂಗೊಳ್ಳಿ ರಾಯಣ್ಣ ವೃತ್ತ, ಅಪ್ಸರಾ ಖೂಟ, ತಂಬಾಕು ಖೂಟ ಮಾರ್ಗ ಸಂಚರಿಸಿ ದೇವಿಯ ಗುಡಿಯನ್ನು ತಲುಪಿತು. ಮೆರವಣಿಗೆಯಲ್ಲಿ ಭಕ್ತಾದಿಗಳು ಪರಸ್ಪರ ಭಂಡಾರ ಎರಚಿ, ಜಯಘೋಷಗಳನ್ನು ಕೂಗಿ ಭಂಡಾರದಲ್ಲಿ ಮಿಂದೆದ್ದರು.

ಮಧ್ಯಾಹ್ನ 12ಕ್ಕೆ ಕುಂಕುಮ, ಭಂಡಾರ, ಹೂ-ಹಣ್ಣು, ಅಡಿಕೆ ಬಗೆ-ಬಗೆಯ ಖಾದ್ಯಗಳಿಂದ ನೈವೇದ್ಯ ಸಮರ್ಪಿಸಿದರು. ನಂತರ ದೇವಿಗೆ ಉಡಿ ತುಂಬಿದರು. ನಂತರ ಮಹಾಪ್ರಸಾದ ಸಾಯಂಕಾಲ 5:30 ಗಂಟೆಯಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ರಾತ್ರಿ 9 ಗಂಟೆಗೆ ಶ್ರೀಫಲಗಳ ಲಿಲಾವು ನಂತರ ಕೃಷ್ಣಾ ದೊಡ್ಡನ್ನವರ ಅವರ ನಿರ್ದೇಶನದಲ್ಲಿ ರನ್ನ ಬೆಳಗಲಿ ಲಕ್ಷ್ಮೀ ದೇವಿ ನಾಟ್ಯ ಸಂಘ ಹಾಗೂ ಡೇವಿಡ್‌ ಸಂಗೀತ ಬಳಗದಿಂದ ‘ಕರ್ಮದ ಕೂಸಿಗೆ ಧರ್ಮದ ತೊಟ್ಟಿಲು'(ಸಾಕು ಮಗನ ಸವಾಲ) ಎಂಬ ಸುಂದರ ಸಾಮಾಜಿಕ ನಾಟಕ ಜರುಗಿತು.

ಬುಧವಾರ ಬೆಳಗ್ಗೆ ಸುತ್ತಮುತ್ತಲಿನ ದೇವರ ಪಲ್ಲಕ್ಕಿಗಳನ್ನು ಮರಳಿ ಕಳಿಸುವುದರೊಂದಿಗೆ ಜಾತ್ರೆಯು ಸಂಪನ್ನಗೊಂಡಿತ್ತು. ಈ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷ ಅಡಿವೆಪ್ಪ ಕಿತ್ತೂರ, ಜಗದೀಶ ಶಿಂಗಳಾಪೂರ, ಕರೆಪ್ಪ ಬಡೆಪ್ಪಗೋಳ, ನಿಂಗಪ್ಪ ಭಾಗೋಜಿ, ಅಶೋಕ ಬಂಡಿ, ಶಂಕರ ಧರೆನ್ನವರ, ಮಾಯಪ್ಪ ತಹಶೀಲದಾರ, ವಿಠuಲ ಗೋಸಬಾಳ ಸೇರಿದಂತೆ ಅನೇಕ ಭಕ್ತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

Untitled-1

ಕನ್ನಡದಲ್ಲೇ ಸಹಿ ಮಾಡುವ ಅಭ್ಯಾಸ ಬೆಳೆಸಿ ಕೊಳ್ಳೋಣ: ಸಚಿವ ಸುನಿಲ್‌ ಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಕಿತ್ತೂರು ಕರ್ನಾಟಕ ನಾಮಕರಣಕ್ಕೆ ನಿರ್ಧಾರ: ಸಿಎಂ ಬೊಮ್ಮಾಯಿ‌ ಘೋಷಣೆ

ಕಿತ್ತೂರು ಕರ್ನಾಟಕ ನಾಮಕರಣಕ್ಕೆ ನಿರ್ಧಾರ: ಸಿಎಂ ಬೊಮ್ಮಾಯಿ‌ ಘೋಷಣೆ

4 ಲಕ್ಷ ಮೆ.ಟನ್‌ ಕಬ್ಬು ನುರಿಸುವ ಗುರಿ

4 ಲಕ್ಷ ಮೆ.ಟನ್‌ ಕಬ್ಬು ನುರಿಸುವ ಗುರಿ

ಕಿತ್ತೂರು ಉತ್ಸವ ಸಿದ್ಧತೆ ಪರಿಶೀಲಿಸಿದ ಡಿಸಿ-ದೊಡಗೌಡ್ರ

ಕಿತ್ತೂರು ಉತ್ಸವ ಸಿದ್ಧತೆ ಪರಿಶೀಲಿಸಿದ ಡಿಸಿ-ದೊಡಗೌಡ್ರ

ಪತ್ನಿ ಸಾವಿನ ನೋವು: ಮನನೊಂದು ತನ್ನ 4 ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ತಂದೆ

ಪತ್ನಿ ಸಾವಿನ ನೋವು: ಮನನೊಂದು ತನ್ನ 4 ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ತಂದೆ

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.