ಬೆಳಗಾವಿ ಪಾಲಿಕೆಗೆ ಬಿರುಸಿನಿಂದ ಮತದಾನ ಆರಂಭ
Team Udayavani, Sep 3, 2021, 9:58 AM IST
ಬೆಳಗಾವಿ: ಇದೇ ಮೊದಲ ಬಾರಿಗೆ ಪಕ್ಷದ ಚಿಹ್ನೆ ಮೇಲೆ ನಡೆದಿರುವ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯ ಮತದಾನ ಶುಕ್ರವಾರ ಬೆಳಗ್ಗೆಯಿಂದ ಆರಂಭಗೊಂಡಿದ್ದು, ನಗರದ ಜನತೆ ಉತ್ಸಾಹದಿಂದ ಮತ ಚಲಾವಣೆಗೆ ಬರುತ್ತಿದ್ದಾರೆ.
ಶುಕ್ರವಾರ ಬೆಳಗ್ಗೆ 7 ಗಂಟೆಯಿಂದ ಮತದಾನ ಶುರುವಾಗಿದ್ದು, ಮತದಾರರು ತಮ್ಮ ಮತಗಟ್ಟೆಗಳಿಗೆ ಬಂದು ಮತ ಚಲಾಯಿಸುತ್ತಿದ್ದಾರೆ. 58 ವಾರ್ಡುಗಳಲ್ಲಿ ಬಿರುಸಿನಿಂದ ಮತದಾನ ನಡೆದಿದೆ.
ಇದನ್ನೂ ಓದಿ:ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆ: 533 ಮತಗಟ್ಟೆಗಳಲ್ಲಿ ಮತದಾನ ಶುರು
ಮತಗಟ್ಟೆಗಳ ಎದುರು ಜನರು ಸಾಲಾಗಿ ನಿಂತು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಎಲ್ಲ ಕಡೆಗೂ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ಹರಸಾಹಸ ಪಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಉಜಿರೆ ಎಸ್ ಡಿಎಂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ.ಯಶೋವರ್ಮ ನಿಧನ
2.35 ಕೋ.ರೂ. ವೆಚ್ಚದಲ್ಲಿ ಮೌಲಾನಾ ಆಜಾದ್ ಮಾದರಿ ಶಾಲೆಗೆ ಕಟ್ಟಡ ಸಿದ್ಧ
ಶಿರೂರು ಆಳ ಸಮುದ್ರದಲ್ಲಿ ಮುಳುಗಿದ ಮೀನುಗಾರಿಕಾ ದೋಣಿ: ಮೀನುಗಾರರ ರಕ್ಷಣೆ
ನೆಲಸಮವಾದ ದೇವಾಲಯಗಳ ಬಗ್ಗೆ ಈಗ ಮಾತನಾಡುವುದರಲ್ಲಿ ಅರ್ಥವಿಲ್ಲ: ಸದ್ಗುರು
ಪ್ರಧಾನಿ ಮೋದಿಯೊಂದಿಗೆ ಹಿಂದಿಯಲ್ಲಿ ಮಾತನಾಡಿದ ಜಪಾನಿನ ಮಕ್ಕಳು; ವಿಡಿಯೋ