ಕೆಲಸ ಬೇಡುವ ಎಲ್ಲರಿಗೂ ನರೇಗಾದಡಿ ಕೆಲಸ ಒದಗಿಸಿ


Team Udayavani, May 6, 2020, 4:29 PM IST

ಕೆಲಸ ಬೇಡುವ ಎಲ್ಲರಿಗೂ ನರೇಗಾದಡಿ ಕೆಲಸ ಒದಗಿಸಿ

ತೆಲಸಂಗ: ಉದ್ಯೋಗ ಖಾತ್ರಿ ಯೋಜನೆಯಲ್ಲಿ ದುಡಿಯುವ ಕೈಗಳಿಗೆ ಕೆಲಸ ಕೊಡುತ್ತಿದ್ದು, ತಾಲೂಕಿನ ಒಬ್ಬನೇ ಒಬ್ಬ ಕೂಲಿ ಕಾರ್ಮಿಕ ನನಗೆ ಕೆಲಸ ಸಿಗುತ್ತಿಲ್ಲ ಎಂದು ಹೇಳುವ ಪ್ರಸಂಗ ಎದುರಾಗದಂತೆ ನೋಡಿಕೊಳ್ಳಲು ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ ಎಂದು ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ರವಿ ಬಂಗಾರೆಪ್ಪನವರ್‌ ಹೇಳಿದರು.

ಮಂಗಳವಾರ ಸಮೀಪದ ಕಕಮರಿ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿ, ದಿನಕ್ಕೆ 275 ರೂ. ಕೂಲಿ ಕೊಡುತ್ತಿದ್ದು, ಲಾಕಡೌನ್‌ ಸಡಿಲಿಕೆಯ ದುರುಪಯೋಗವಾದಲ್ಲಿ ಶಿಸ್ತುಕ್ರಮ ಅನಿವಾರ್ಯ. ಪ್ರತಿಯೊಬ್ಬ ಕೂಲಿ ಕಾರ್ಮಿಕ ಮಾಸ್ಕ್, ಸ್ಯಾನಿಟೈಸರ್‌ ಕಡ್ಡಾಯವಾಗಿ ಬಳಸಬೇಕು. ಜನರು ಬ್ಯಾಂಕ್‌ ವ್ಯವಹಾರ, ವ್ಯಾಪಾರಕ್ಕಾಗಿ ಅಂಗಡಿಗಳಿಗೆ ಹೋದಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಜನಜೀವನ ಅಸ್ತವ್ಯಸ್ತವಾಗದಂತೆ ಎಲ್ಲ ರೀತಿಯಲ್ಲೂ ತಾಲೂಕಾಡಳಿತ ಸನ್ನದ್ಧವಾಗಿದೆ.

ಕೋವಿಡ್ 19 ಹೊಡೆದೋಡಿಸಲು ಜನ ನಮ್ಮೊಂದಿಗೆ ಸಹಕರಿಸಬೇಕು ಎಂದು ವಿನಂತಿಸಿದರು. ತಾಲೂಕು ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.