Udayavni Special

ಆನ್‌ಲೈನ್‌ ಶಿಕ್ಷಣಕ್ಕೆ ನೆಟ್‌ವರ್ಕ್‌ದ್ದೇ ಸಮಸ್ಯೆ

ಹಳ್ಳಿಗಳಲ್ಲಿ ಸಮಸ್ಯೆ ಹೆಚ್ಚು­ಶೇ. 40 ಮಾತ್ರ ಹಾಜರಿ­ಕಳೆದ ವರ್ಷವೇ ವಿದ್ಯಾಗಮ ಸ್ಥಗಿತ

Team Udayavani, Jun 25, 2021, 8:25 PM IST

35

ವರದಿ: ಭೈರೋಬಾ ಕಾಂಬಳೆ

ಬೆಳಗಾವಿ: ಕೊರೊನಾ ಮಹಾಮಾರಿಯಿಂದಾಗಿ ಈ ವರ್ಷವೂ ಶಿಕ್ಷಣ ವ್ಯವಸ್ಥೆ ಬುಡಮೇಲು ಆಗುವ ಸ್ಥಿತಿಯಲ್ಲಿದ್ದು, ಆನ್‌ಲೈನ್‌ ಶಿಕ್ಷಣಕ್ಕೆ ಜೋತು ಬಿದ್ದ ವಿದ್ಯಾರ್ಥಿಗಳು ನೆಟ್‌ವರ್ಕ್‌ ಸಮಸ್ಯೆಯಿಂದ ಒದ್ದಾಡುತ್ತಿದ್ದಾರೆ. ಎಲ್‌ಕೆಜಿ, ಯುಕೆಜಿಗೂ ಆನ್‌ ಲೈನ್‌ ಶಿಕ್ಷಣವೇ ಎಂಬ ಮಾತು ಪ್ರಚಲಿತದಲ್ಲಿ ಇರುವಾಗಲೇ ವಿದ್ಯಾರ್ಥಿಗಳು ಆಫ್‌ಲೈನ್‌ ಶಿಕ್ಷಣ ಮರೆತು ಆನ್‌ಲೈನ್‌ನತ್ತ ಮನಸ್ಸು ಮಾಡುತ್ತಿದ್ದು, ಆದರೆ ಬಹುತೇಕ ವಿದ್ಯಾರ್ಥಿಗಳಿಗೆ ಸಂಪರ್ಕ ಸಾಧ್ಯವಾಗದೇ ಶಿಕ್ಷಣದಿಂದ ವಂಚಿತರಾಗುವ ಸ್ಥಿತಿ ನಿರ್ಮಾಣವಾಗಿದೆ.

ಪ್ರಾಥಮಿಕ ಹಾಗೂ ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ಇನ್ನೇನೂ ಕೆಲವು ದಿನಗಳಲ್ಲಿ ಆನ್‌ಲೈನ್‌ ಶಿಕ್ಷಣ ಆರಂಭಿಸುವ ಬಗ್ಗೆ ಸರ್ಕಾರ ಚಿಂತಿಸುತ್ತಿದೆ. ಈಗಾಗಲೇ ಪದವಿಪೂರ್ವ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಆನ್‌ ಲೈನ್‌ ಮೂಲಕವೇ ಪಾಠ ಕಲಿಯುತ್ತಿದ್ದರೂ ಬಹಳ ತೊಂದರೆ ಅನುಭವಿಸುತ್ತಿದ್ದಾರೆ. ವಿದ್ಯಾರ್ಥಿಗಳ ಬಳಿ ಸ್ಮಾರ್ಟ್‌´ಫೋನ್‌ ಇದ್ದರೂ ಡಾಟಾ ಸಮಸ್ಯೆ ಕಾಡುತ್ತಿದೆ. ಕೆಲವೊಂದು ಕಡೆಗಳಲ್ಲಿ ಸರಿಯಾದ ನೆಟ್‌ವರ್ಕ್‌ ಬರುವುದಿಲ್ಲ. ಇನ್ನೂ ಕೆಲವು ಕಡೆಗೆ ಸರ್ವರ್‌ ಸಮಸ್ಯೆಯಿಂದಾಗಿ ವಿದ್ಯಾರ್ಥಿಗಳಿಗೆ ಇದು ಸಾಕಪ್ಪ ಸಾಕು ಎನ್ನುವ ಸ್ಥಿತಿಯೂ ಇದೆ. ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ಕಡೆಗೆ ಬಹುತೇಕ ಸ್ಮಾರ್ಟ್‌ ´ಫೋನ್‌ ಗಳೇ ಇವೆ. ಆದರೆ ಅಂದುಕೊಂಡಷ್ಟು ವಿದ್ಯಾರ್ಥಿಗಳು ಆನ್‌ಲೈನ್‌ ಪಾಠ ಕೇಳುತ್ತಿಲ್ಲ. ಶೇ. 40ರಷ್ಟು ಹಾಜರಾದರೆ ಅಧಿಕವಾಯ್ತು ಎನ್ನುವಷ್ಟರ ಮಟ್ಟಿಗೆ ಹಾಜರಿ ಪ್ರಮಾಣ ತಲುಪಿದೆ. ಪದವಿ ವಿದ್ಯಾರ್ಥಿಗಳು ಇಂಟರ್‌ನೆಟ್‌ ಮೂಲಕ ಪಠ್ಯಗಳನ್ನು ಸಂಗ್ರಹಿಸಿ ಕಲಿಯುತ್ತಿದ್ದಾರೆ.

ಇನ್ನೂ ಕೆಲವು ವಿದ್ಯಾರ್ಥಿಗಳು ಅಧ್ಯಾಪಕರಿಗೆ ನೇರವಾಗಿ ಕರೆ ಮಾಡಿ ಪಠ್ಯ ಸಂಗ್ರಹಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ವಿದ್ಯಾಗಮ ವ್ಯವಸ್ಥೆ ಇತ್ತು. ಶಿಕ್ಷಕರು ವಿದ್ಯಾರ್ಥಿಗಳ ಸಂಪರ್ಕಕ್ಕೆ ಬರುತ್ತಿದ್ದಾರೆ ಎಂಬ ಕಾರಣದಿಂದ ಕೊರೊನಾ ನಿಯಂತ್ರಣಕ್ಕಾಗಿ ವಿದ್ಯಾಗಮ ಸ್ಥಗಿತಗೊಳಿಸಲಾಯಿತು. ಈಗ ಆನ್‌ ಲೆ„ನ್‌ ಮೂಲಕ ಪಾಠ ಆರಂಭಿಸಲು ಸಿದ್ಧತೆ ನಡೆದಿದೆ. ಅಷ್ಟೊಂದು ನೇರವಾಗಿ ವಿದ್ಯಾರ್ಥಿಗಳಿಗೆ ಈ ಶಿಕ್ಷಣ ತಲುಪುವುದು ಕಷ್ಟಕರವಾಗಿದೆ.

ಟಾಪ್ ನ್ಯೂಸ್

Untitled-1

ಕುಂದಾನಗರಿಯಲ್ಲಿ ಗಣೇಶ ವಿಸರ್ಜನೆ ವೇಳೆ ಲಾಠಿ ಚಾರ್ಜ್

ಆರ್‌ಸಿಬಿ ನಾಯಕತ್ವಕ್ಕೂ ವಿರಾಟ್‌ ವಿದಾಯ

ಆರ್‌ಸಿಬಿ ನಾಯಕತ್ವಕ್ಕೂ ವಿರಾಟ್‌ ವಿದಾಯ

ಉತ್ತರ ಪ್ರದೇಶ ಈಗ ಗಲಭೆಮುಕ್ತ: ಸಿಎಂ ಯೋಗಿ ಆದಿತ್ಯನಾಥ್‌

ಉತ್ತರ ಪ್ರದೇಶ ಈಗ ಗಲಭೆಮುಕ್ತ: ಸಿಎಂ ಯೋಗಿ ಆದಿತ್ಯನಾಥ್‌

frty5y56

ಕೋವಿಡ್ ಹೊಡೆತ | ಸದ್ದು ಮಾಡದ ಕೊಂಬು ಕಹಳೆ ವಾದ್ಯ

fcgrdtr

ಅವಮಾನಿಸಿದ ಪಕ್ಷದಲ್ಲಿ ಇರಬೇಡಿ,ಬಿಜೆಪಿಗೆ ಬನ್ನಿ : ಅಮರೀಂದರ್ ಗೆ ಅಠಾವಳೆ ಆಹ್ವಾನ

1ರಿಂದ 5ನೇ ತರಗತಿ ಸದ್ಯಕ್ಕಿಲ್ಲ: ಸಚಿವ ನಾಗೇಶ್‌

1ರಿಂದ 5ನೇ ತರಗತಿ ಸದ್ಯಕ್ಕಿಲ್ಲ: ಸಚಿವ ನಾಗೇಶ್‌

ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ವಿರುದ್ಧ ಎಫ್ಐಆರ್‌?

ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ವಿರುದ್ಧ ಎಫ್ಐಆರ್‌?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಜಿಲ್ಲೆಯ ಬಹುತೇಕ ಪಶು ಆಸ್ಪತ್ರೆಗಳಲ್ಲಿ ಸಿಬಂದಿ ಕೊರತೆ

Untitled-1

ಪ್ರವೇಶಾತಿ ಏರಿಕೆ; ಮೂಲಸೌಕರ್ಯ ಕೊರತೆ

ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ಸ್ವಾವಲಂಬನೆಯತ್ತ ದ.ಕ. ಜಿಲ್ಲೆ ದಿಟ್ಟ ಹೆಜ್ಜೆ

ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ಸ್ವಾವಲಂಬನೆಯತ್ತ ದ.ಕ. ಜಿಲ್ಲೆ ದಿಟ್ಟ ಹೆಜ್ಜೆ

Untitled-1

ಕುಂದಾನಗರಿಯಲ್ಲಿ ಗಣೇಶ ವಿಸರ್ಜನೆ ವೇಳೆ ಲಾಠಿ ಚಾರ್ಜ್

Children’s education

ಆದಿವಾಸಿ ಮುಖಂಡರು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿ :ಡಿವೈಎಸ್ ಪಿ ರವಿಪ್ರಸಾದ್ ಮನವಿ

MUST WATCH

udayavani youtube

ಗಿಡಗಳಿಗೆ “ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಕಾರು ಖರೀದಿಸಿ ತರುತ್ತಿದ್ದ ವೇಳೆ ಅಗ್ನಿ ಅವಘಡ ಕಣ್ಣೆದುರೇ ಹೊತ್ತಿ ಉರಿದ ಕಾರು

udayavani youtube

ನದಿಗೆ ಹಾರಿ ಎರಡು ದಿನ ಕಳೆದರೂ ಪತ್ತೆಯಾಗದ ದೇಹ : ಶೋಧ ಕಾರ್ಯ ಮುಂದುವರಿಕೆ

udayavani youtube

ಚರಣ್ ಜಿತ್ ಸಿಂಗ್ ಛನ್ನಿ ಪಂಜಾಬ್ ನೂತನ ಮುಖ್ಯಮಂತ್ರಿ|UDAYAVANI NEWS BULLETIN|19/9/2021

udayavani youtube

ಗಣೇಶನ ಆರಾಧನೆಯ ಜೊತೆಗೆ ಕೋವಿಡ್ ಲಸಿಕೆಯ ಬಗ್ಗೆ ಜನಜಾಗೃತಿ

ಹೊಸ ಸೇರ್ಪಡೆ

Untitled-1

ಜಿಲ್ಲೆಯ ಬಹುತೇಕ ಪಶು ಆಸ್ಪತ್ರೆಗಳಲ್ಲಿ ಸಿಬಂದಿ ಕೊರತೆ

Untitled-1

ಜಿಲ್ಲೆಯಲ್ಲೇ ಅತೀ ಹೆಚ್ಚು ಮಕ್ಕಳು: ಶಿಕ್ಷಕರ ಕೊರತೆ 

Untitled-1

ಪ್ರವೇಶಾತಿ ಏರಿಕೆ; ಮೂಲಸೌಕರ್ಯ ಕೊರತೆ

ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ಸ್ವಾವಲಂಬನೆಯತ್ತ ದ.ಕ. ಜಿಲ್ಲೆ ದಿಟ್ಟ ಹೆಜ್ಜೆ

ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ಸ್ವಾವಲಂಬನೆಯತ್ತ ದ.ಕ. ಜಿಲ್ಲೆ ದಿಟ್ಟ ಹೆಜ್ಜೆ

Untitled-1

ಚೆನ್ನಾವರ ಸರಕಾರಿ ಕಿ.ಪ್ರಾ.ಶಾಲೆ: ತರಗತಿ ಕೊಠಡಿ ಕೊರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.