ಕಟಬಾಕಿ ರೈತರಿಗೆ ಸಿಂಡಿಕೇಟ್ ಬ್ಯಾಂಕ್‌ನಿಂದ ಹೊಸ ಸಾಲ

Team Udayavani, May 22, 2019, 12:44 PM IST

bg-tdy-3..

ರಾಯಬಾಗ: ಸಿಂಡಿಕೇಟ್ ಬ್ಯಾಂಕ್‌ ರೈತರಿಗೆ ಹಾಗೂ ಗ್ರಾಹಕರಿಗೆ ಹಲವಾರು ವಿವಿಧ ಸಾಲ ನೀಡುವ ಯೋಜನೆ ಜಾರಿಗೆ ತಂದು ಉತ್ತಮ ಸೇವೆ ನೀಡುತ್ತಿದೆ. ಬ್ಯಾಂಕ್‌ನಲ್ಲಿ ಕಟಬಾಕಿ ಇರುವ ರೈತರು ಒಂದೇ ಸಲ ಸಾಲವನ್ನು ಬ್ಯಾಂಕ್‌ಗೆ ಮರುಪಾವತಿ ಮಾಡಿದ್ದಲ್ಲಿ ಅವರಿಗೆ ಮತ್ತೆ ಹೊಸ ಸಾಲ ನೀಡಲಾಗುತ್ತಿದೆ ಎಂದು ಬೆಂಗಳೂರಿನ ಸಿಂಡಿಕೇಟ್ ಬ್ಯಾಂಕ್‌ ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ವಿಕಾಸ ವಿಭಾಗದ ಮಹಾಪ್ರಬಂಧಕ ಸಿ.ಬಿ.ಎಲ್. ನರಸಿಂಹರಾವ್‌ ಹೇಳಿದರು.

ಸಿಂಡಿಕೇಟ್ ಬ್ಯಾಂಕ್‌ ಕ್ಷೇತ್ರ ಕಾರ್ಯಾಲಯ ಚಿಕ್ಕೋಡಿ ಹಾಗೂ ರಾಯಬಾಗ ಸಿಂಡಿಕೇಟ್ ಬ್ಯಾಂಕ್‌ ಆಶ್ರಯದಲ್ಲಿ ಮಂಗಳವಾರ ಪಟ್ಟಣದ ಸಿಂಡಿಕೇಟ್ ಬ್ಯಾಂಕ್‌ನಲ್ಲಿ ಹಮ್ಮಿಕೊಂಡಿದ್ದ ಋಣಮುಕ್ತ ಒಂದೇ ಸಲ ಸಾಲ ವಸೂಲಾತಿ ಕ್ಯಾಂಪ್‌ನಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಸಿಂಡಿಕೇಟ್ ಬ್ಯಾಂಕ್‌ ದೇಶದಲ್ಲಿಯೇ ಮೊದಲ 1964ರಲ್ಲಿಯೇ ಕೃಷಿ ಕ್ಷೇತ್ರಕ್ಕೆ ಸಾಲ ನೀಡಿದ ಪ್ರಥಮ ಬ್ಯಾಂಕ್‌ ಆಗಿದೆ. ರೈತರು ಪ್ರಧಾನ ಮಂತ್ರಿ ಫಸಲ ಬಿಮಾ ಯೋಜನೆ, ಪ್ರಧಾನ ಮಂತ್ರಿ ಸುರಕ್ಷಾ ಯೋಜನೆ, ಪ್ರಧಾನ ಮಂತ್ರಿ ಜೀವನ ಜ್ಯೋತಿ ಯೋಜನೆ, ಅಟಲ್ ಪೆನ್ಶನ್‌ ಯೋಜನೆ, ಹಾಗೂ ಸಿಂಡ್‌ ಕಿಸಾನ್‌ ರುಪೇ ಕಾರ್ಡ್‌ ಯೋಜನೆಗಳ ಲಾಭಗಳ ಲಾಭ ಪಡೆದುಕೊಂಡು ರೈತರು ಬ್ಯಾಂಕಿನೊಂದಿಗೆ ಉತ್ತಮ ಭಾಂದವ್ಯ ಇಟ್ಟುಕೊಂಡು ಸರಿಯಾಗಿ ಸಾಲ ಮರುಪಾತಿ ಮಾಡಿಕೊಂಡು ಸಿಬಿಲ್ ರಿಪೋರ್ಟ್‌ ಹೆಚ್ಚಿಕೊಳ್ಳಬೇಕೆಂದು ಹೇಳಿದರು.

ಮುಂಬರುವ ದಿನಗಳಲ್ಲಿ ನಗದು ರಹಿತ ವ್ಯವಹಾರಕ್ಕೆ ಹೆಚ್ಚಿನ ಆದ್ಯತೆ ಬರುವುದರಿಂದ ಪ್ರತಿಯೊಬ್ಬರೂ ನಗದು ರಹಿತ ವ್ಯವಹಾರಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕೆಂದು ಹೇಳಿದರು.

ಚಿಕ್ಕೋಡಿ ಸಿಂಡಿಕೇಟ್ ಬ್ಯಾಂಕ್‌ ಕ್ಷೇತ್ರೀಯ ಪ್ರಬಂಧಕ ಪಿ.ಶ್ರೀನಿವಾಸ, ರಾಯಬಾಗ ಬಾಂಕ್‌ ಮುಖ್ಯ ಪ್ರಬಂಧಕ ವಿಲಿಯಮ್ಸ ಆಲ್ವರಿಸ್‌, ಸಾಲ ವಸೂಲಾತಿ ವಿಭಾಗದ ಮುಖ್ಯ ಪ್ರಬಂಧಕ ರಮೇಶ ಚಂದಮ, ಹಿರಿಯ ಪ್ರಬಂಧಕ ವಸಂತ, ಬಸಪ್ಪ ಇಟ್ನಾಳ, ರಾಹುಲ್, ಗೋಪಿಕೃಷ್ಣಾ ಸೇರಿದಂತೆ ಗ್ರಾಹಕರಾದ ಸಂಗಣ್ಣ ದತ್ತವಾಡೆ, ಎಂ.ಎಲ್. ಹೊಂಕಳೆ, ರಮೇಶ ಕುಂಬಾರ, ಕೀರ್ತಿ ದುಗ್ಗೆ, ಶೇಖರ ಹಾರೂಗೇರಿ ಇದ್ದರು.

ಟಾಪ್ ನ್ಯೂಸ್

ಇನ್ಸ್ಟಾ ಗ್ರಾಂ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಇನ್ಸ್ಟಾ ಗ್ರಾಂನಲ್ಲಿ ಮದುವೆ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಲಾರಿ ಮತ್ತು  ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಲಾರಿ ಮತ್ತು ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ಘಟನೆ

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ನಡೆದ ಘಟನೆ

ಚಿಕ್ಕಮಗಳೂರು: ಪ್ರೀತಿಸಿದವನನ್ನು ಬಿಡಲೊಪ್ಪದ ಮಗಳನ್ನೇ ಹತ್ಯೆಗೈದ ತಂದೆ.!

ಚಿಕ್ಕಮಗಳೂರು: ಪ್ರೀತಿಸಿದವನನ್ನು ಬಿಡಲೊಪ್ಪದ ಮಗಳನ್ನೇ ಹತ್ಯೆಗೈದ ತಂದೆ.!

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500ಗ್ರಾಂ ಗಾಂಜಾ ವಶ, ಒಬ್ಬನ ಬಂಧನ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500 ಗ್ರಾಂ. ಗಾಂಜಾ ವಶ, ಓರ್ವನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಕೃಷಿ-ಜೀವನ ಶೈಲಿ ಹದ ತಪ್ಪಿದೆ; ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ

ನಮ್ಮ ಕೃಷಿ-ಜೀವನ ಶೈಲಿ ಹದ ತಪ್ಪಿದೆ; ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ

ಮುಚ್ಚುತ್ತಿವೆ ಗಡಿಭಾಗದ ಕನ್ನಡ ಶಾಲೆಗಳು!

ಮುಚ್ಚುತ್ತಿವೆ ಗಡಿಭಾಗದ ಕನ್ನಡ ಶಾಲೆಗಳು!

ಶೀಘ್ರ ಎಲ್ಲ ವಾರ್ಡ್‌ಗಳಿಗೆ ನಿರಂತರ ನೀರು; ಅನಿಲ ಬೆನಕೆ

ಶೀಘ್ರ ಎಲ್ಲ ವಾರ್ಡ್‌ಗಳಿಗೆ ನಿರಂತರ ನೀರು; ಅನಿಲ ಬೆನಕೆ

1ty

ಬೈಲಹೊಂಗಲ: ಟ್ರಾಫಿಕ್ ಇನ್ಸ್ ಪೆಕ್ಟರ್ ವಿರುದ್ಧ ಬಸ್ ತಡೆದು ಎಬಿವಿಪಿ ಪ್ರತಿಭಟನೆ

ದೇವಿ ಮೂರ್ತಿ ಪ್ರತಿಷ್ಠಾಪನೆ

ನಂದೇಮ್ಮದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ

MUST WATCH

udayavani youtube

ಭತ್ತ ಬೇಸಾಯದಲ್ಲಿ ಯಂತ್ರೋಪಕರಣಗಳ ಬಳಕೆಯಿಂದ ಅಧಿಕ ಆದಾಯಕ್ಕೊಂದು ದಾರಿ

udayavani youtube

ರಾಜಸ್ಥಾನದ ಸಿಕ್ಸ್ ಸೆನ್ಸ್ ಫೋರ್ಟ್ ನಲ್ಲಿ ನೆರವೇರಲಿದೆಯಂತೆ ವಿಕ್ಕಿ – ಕತ್ರಿನಾ ಮದುವೆ

udayavani youtube

ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಹಾಡಿಗೆ ಹೆಜ್ಜೆ ಹಾಕಿದ ಸಿಎಂ ಬೊಮ್ಮಾಯಿ

udayavani youtube

ಕಾಪು ಕಡಲ ಕಿನಾರೆಯಲ್ಲಿ ‘ಕನ್ನಡಕ್ಕಾಗಿ ನಾವು ಗೀತ ಗಾಯನ’ ಕಾರ್ಯಕ್ರಮ ಸಂಪನ್ನ

udayavani youtube

ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮೊಳಗಿದ ಬಾರಿಸು ಕನ್ನಡ ಡಿಂಡಿಮವ

ಹೊಸ ಸೇರ್ಪಡೆ

ಇನ್ಸ್ಟಾ ಗ್ರಾಂ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಇನ್ಸ್ಟಾ ಗ್ರಾಂನಲ್ಲಿ ಮದುವೆ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಪ್ರಬಲ ಜಾತಿಗಳಿಗೆ 2ಎ ಮೀಸಲಾತಿ ನೀಡದಿರಿ:ಕೆ.ಎಂ. ರಾಮಚಂದ್ರಪ್ಪ

ಪ್ರಬಲ ಜಾತಿಗಳಿಗೆ 2ಎ ಮೀಸಲಾತಿ ನೀಡದಿರಿ:ಕೆ.ಎಂ. ರಾಮಚಂದ್ರಪ್ಪ

ಲಾರಿ ಮತ್ತು  ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಲಾರಿ ಮತ್ತು ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.