ಬೆಳಗಾವಿ: ಮಗು ಸೇರಿ 9 ಜನ ಸೋಂಕಿನಿಂದ ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್
Team Udayavani, Jun 1, 2020, 6:45 PM IST
ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ತಗುಲಿದ್ದ ಏಳು ತಿಂಗಳ ಹೆಣ್ಣು ಮಗು ಸೇರಿದಂತೆ 9 ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ.
ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಏಳು ತಿಂಗಳ ಮಗುವಿನ ಆರೈಕೆಯಲ್ಲಿ ಇದ್ದ ತಂದೆ ಹಾಗೂ ತಾಯಿಯ ವರದಿ ಕೂಡ ನೆಗೆಟಿವ್ ಬಂದಿರುವುದರಿಂದ ಬಿಡುಗಡೆಗೊಳಿಸಲಾಗಿರುತ್ತದೆ.
ಬಿಡುಗಡೆ ಹೊಂದಿದವರ ವಿವರ: ಪಿ-1226, ಪಿ-1227, ಪಿ-1489, ಪಿ-1490, ಪಿ-1491, ಪಿ-1492, ಪಿ-1493, ಪಿ-1496(ಏಳು ತಿಂಗಳ ಹೆಣ್ಣು ಮಗು), ಪಿ-1562.
ಬೆಳಗಾವಿಯಲ್ಲಿಂದು ಯಾವುದೇ ಸೋಂಕು ಪ್ರಕರಣ ಕಂಡು ಬಂದಿಲ್ಲ. ಜಿಲ್ಲೆಯಲ್ಲಿ ಇದುವರೆಗೆ 108 ಮಂದಿ ಬಿಡುಗಡೆಯಾಗಿದ್ದು, ಇನ್ನು51 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಸೋಂಕಿತರ ಸಂಖ್ಯೆ 3408ಕ್ಕೆ ಏರಿಕೆಯಾಗಿದೆ, ಇವರಲ್ಲಿ 1328 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 52 ಮಂದಿ ಸೋಂಕಿನ ಕಾರಣದಿಂದ ಮರಣ ಹೊಂದಿದ್ದು, ಇಬ್ಬರು ಕೋವಿಡ್ ಅಲ್ಲದ ಅನ್ಯ ಕಾರಣದಿಂದ ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದಲ್ಲಿ 24ಗಂಟೆಯಲ್ಲಿ 1,675 ಕೋವಿಡ್ ಪ್ರಕರಣ ದೃಢ, ಸಕ್ರಿಯ ಪ್ರಕರಣ ಅಲ್ಪ ಏರಿಕೆ
ಭಾರತದಲ್ಲಿ 24ಗಂಟೆಯಲ್ಲಿ 2,022 ಕೋವಿಡ್ ಸೋಂಕು ಪ್ರಕರಣ ದೃಢ, 46 ಮಂದಿ ಸಾವು
ಭಾರತದಲ್ಲಿ 24ಗಂಟೆಯಲ್ಲಿ 2,323 ಕೋವಿಡ್ 19 ಸೋಂಕು ಪ್ರಕರಣ ದೃಢ, 25 ಮಂದಿ ಸಾವು
ಭಾರತದಲ್ಲಿ 24 ಗಂಟೆಯಲ್ಲಿ 2,259 ಕೋವಿಡ್ ಪ್ರಕರಣ ದೃಢ, ಸಕ್ರಿಯ ಪ್ರಕರಣ 15,044ಕ್ಕೆ ಇಳಿಕೆ
ಭಾರತದಲ್ಲಿ 24ಗಂಟೆಯಲ್ಲಿ 2,364 ಕೋವಿಡ್ ಸೋಂಕು ಪ್ರಕರಣ ದೃಢ, ಹತ್ತು ಮಂದಿ ಸಾವು
MUST WATCH
ಹೊಸ ಸೇರ್ಪಡೆ
ಪಾವಗಡ : ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ
ವರ್ಷದೊಳಗೆ 3.55 ಕೋಟಿ ವೆಚ್ಚದ ರಾಜಕಾಲುವೆ ನಿರ್ಮಾಣ ಭರವಸೆ : ಎಸ್.ಜಯರಾಂ
ಹಿಪ್ಹಾಪ್ ನೃತ್ಯದ ಜೊತೆ ಹೈಬ್ರಿಡ್ ಭರತನಾಟ್ಯ : ನೆಟ್ಟಿಗರಿಂದ ಭಾರಿ ಮೆಚ್ಚುಗೆ
ರೆನ್ಯೂ ಪವರ್ನಿಂದ 7 ವರ್ಷದಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆಗೆ ಒಪ್ಪಂದ : ಸಿಎಂ ಬೊಮ್ಮಾಯಿ
ಶಿರಸಿ: ಚಾಲಿ ಅಡಿಕೆ ಕಳ್ಳತನ ಪ್ರಕರಣ; ಮತ್ತೋರ್ವ ಆರೋಪಿ ಬಂಧನ, ಆಟೋ ರಿಕ್ಷಾ ವಶಕ್ಕೆ