ರಾಹುಲ್, ವೇಣು, ದಿನೇಶ್ ಸಹಿತ ಐವರಿಗೆ ನೋಟಿಸ್
Team Udayavani, Dec 17, 2018, 9:20 AM IST
ಬೆಳಗಾವಿ: ನಗರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕಾಂಗ್ರೆಸ್ ಭವನಕ್ಕಾಗಿ ಸಂಗ್ರಹಿಸಿರುವ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿಗೆ ಕಾನೂನು ನೋಟಿಸ್ ನೀಡಲು ಕೆಪಿಸಿಸಿ ಮಾಜಿ ಸದಸ್ಯ ಶಂಕರ ಮುನವಳ್ಳಿ ತಿಳಿಸಿದರು. ಭವನ ಕಟ್ಟಲು ನಾನು ವೈಯಕ್ತಿಕವಾಗಿ ನೀಡಿದ್ದ ಹಣದಲ್ಲಿ 7.50 ಲ. ರೂ. ಕೊಡಬೇಕಾಗಿದೆ. ಹೀಗಾಗಿ ಐವರ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು ಎಂದವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!