Udayavni Special

ಗೊಬ್ಬರ ಮಾರಾಟಗಾರರಿಗೆ ನೋಟಿಸ್‌

Team Udayavani, May 20, 2020, 10:22 AM IST

ಗೊಬ್ಬರ ಮಾರಾಟಗಾರರಿಗೆ ನೋಟಿಸ್‌

ಬೆಳಗಾವಿ: ಇಲ್ಲಿನ ಎ.ಪಿ.ಎಂ.ಸಿ ಮಾರುಕಟ್ಟೆ ಪ್ರಾಂಗಣದಲ್ಲಿರುವ ರಸಗೊಬ್ಬರ ಮಿಶ್ರಣ ಘಟಕ ಮತ್ತು ರಸಗೊಬ್ಬರ ಮಾರಾಟ ಮಳಿಗೆಗಳಲ್ಲಿ ಪರಿಶೀಲನೆ ನಡೆಸಿದ ಕೃಷಿ ಇಲಾಖೆ ಅಧಿಕಾರಿಗಳ ತಂಡ, ರಸಗೊಬ್ಬರಗಳ ಗುಣಮಟ್ಟ ಮತ್ತು ಮಾರಾಟದ ವಿಷಯದಲ್ಲಿ ತನಿಖೆ ನಡೆಸಿ ತಪ್ಪೆಸಗಿದ ಮಾರಾಟಗಾರಿಗೆ ನೋಟಿಸ್‌ ನೀಡಿದೆ.

ವಿವಿಧ ಮಳಿಗೆಗಳಿಂದ ರಸಗೊಬ್ಬರ ಮಾದರಿಗಳನ್ನು ಸಂಗ್ರಹಿಸಿ ಗುಣಮಟ್ಟದ ಖಾತ್ರಿಗಾಗಿ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ದಾಖಲೆ ಸರಿ ಇಲ್ಲದ ರಸಗೊಬ್ಬರ ಮಿಶ್ರಣ ಘಟಕವೊಂದರ ಉತ್ಪನ್ನವನ್ನು ಮಾರಾಟ ಮಾಡದಂತೆ ತಾತ್ಕಾಲಿಕ ತಡೆ ನೋಟಿಸ್‌ ನೀಡಲಾಗಿದೆ. ಅಗತ್ಯ ದಾಖಲೆ ಇಲ್ಲದ ಐದು ಅಂಗಡಿಗಳಿಗೆ ಶೋಕಾಸ್‌ ನೋಟಿಸ್‌ ನೀಡಲಾಗಿದೆ ಎಂದು ತಾಲೂಕು ಸಹಾಯಕ ಕೃಷಿ ನಿರ್ದೇಶಕ ಜಿ.ಬಿ.ಕಲ್ಯಾಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಜಾರಿ ದಳದ ಅಧಿಕಾರಿಗಳಾದ ಆರ್‌ ಬಿ.ಪಾಟೀಲ, ಆರ್‌.ಬಿ.ನಾಯ್ಕರ, ಸಿ.ಐ.ಹೂಗಾರ, ಮಂಗಳಾ ಬಿರಾದಾರ, ರಾಜಶೇಖರ ಭಟ್ಟ ಪರಿಶೀಲನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್‌

ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್‌

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gujgutyuyt

ಮೂವರು ಅಂತಾರಾಜ್ಯ ಸುಲಿಗೆಕೋರರ ಬಂಧನ  

hgyyuyuy

ಕಿತ್ತೂರು ಉತ್ಸವದಲ್ಲಿ ವೈವಿಧ್ಯಮಯ ಕಾರ್ಯಕ್ರಮ

ಶತಾಯುಷಿ ಬಸಲಿಂಗಪ್ಪ ಕೊಡುಗೆ ಅಪಾರ

ಶತಾಯುಷಿ ಬಸಲಿಂಗಪ್ಪ ಕೊಡುಗೆ ಅಪಾರ

ರೈತ ಹೋರಾಟ, ಮುಚಳಂಬಿ, ರೈತರ ಸಮಸ್ಯೆ, Farmers Protest, Muchalambi, Belagavi, udayavani News

ರೈತ ಹೋರಾಟಕ್ಕೆ ಮುಚಳಂಬಿ ಕೊಡುಗೆ ಅಪಾರ

Untitled-1

ವೀರರಾಣಿ ಚನ್ನಮ್ಮನ ಕಿತ್ತೂರ್ ಉತ್ಸವದ ವೀರಜ್ಯೋತಿಗೆ ಚಾಲನೆ

MUST WATCH

udayavani youtube

ಗೂಟಿ ಕೃಷಿ ( air layering ) ಮಾಡುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

udayavani youtube

ಭಾರತ – ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

udayavani youtube

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 2500ರೂ : ದುಬಾರಿ ಬಾಡಿಗೆಗೆ ಬೇಸತ್ತ ರೈತರು

ಹೊಸ ಸೇರ್ಪಡೆ

ಕೊಲ್ಲಮೊಗ್ರು: ಮುಳುಗಿದ ಸೇತುವೆ; ಭಾರೀ ಮಳೆ: ಮತ್ತೆ ಕೃಷಿ ಚಟುವಟಿಕೆಗಳಿಗೆ ತೊಂದರೆ

ಕೊಲ್ಲಮೊಗ್ರು: ಮುಳುಗಿದ ಸೇತುವೆ; ಭಾರೀ ಮಳೆ: ಮತ್ತೆ ಕೃಷಿ ಚಟುವಟಿಕೆಗಳಿಗೆ ತೊಂದರೆ

ಸಯ್ಯದ್‌ ಮುಷ್ತಾಕ್‌ ಅಲಿ ಕ್ರಿಕೆಟ್‌: ಕರ್ನಾಟಕ ಟಿ20 ತಂಡ ಪ್ರಕಟ

ಸಯ್ಯದ್‌ ಮುಷ್ತಾಕ್‌ ಅಲಿ ಕ್ರಿಕೆಟ್‌: ಕರ್ನಾಟಕ ಟಿ20 ತಂಡ ಪ್ರಕಟ

ಸ್ಮಾರ್ಟ್‌ ಸಿಟಿ: ಜೈಲ್‌ ರೋಡ್‌ ಅಭಿವೃದ್ಧಿ ಕಾಮಗಾರಿ ಆರಂಭ

ಸ್ಮಾರ್ಟ್‌ ಸಿಟಿ: ಜೈಲ್‌ ರೋಡ್‌ ಅಭಿವೃದ್ಧಿ ಕಾಮಗಾರಿ ಆರಂಭ

ಧರ್ಮ ಅನುಸರಿಸುವುದರಿಂದ ಆತ್ಮ ಕಲ್ಯಾಣ ಸಾಧ್ಯ: ಡಾ| ವೀರೇಂದ್ರ ಹೆಗ್ಗಡೆ

ಧರ್ಮ ಅನುಸರಿಸುವುದರಿಂದ ಆತ್ಮ ಕಲ್ಯಾಣ ಸಾಧ್ಯ: ಡಾ| ವೀರೇಂದ್ರ ಹೆಗ್ಗಡೆ

ನಮೀಬಿಯಾ ವಿಜಯ ಸಂಭ್ರಮ

ನಮೀಬಿಯಾ ವಿಜಯ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.