ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಪರೀಕ್ಷೆ

Team Udayavani, May 25, 2020, 12:18 PM IST

ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಪರೀಕ್ಷೆ

ಬೆಳಗಾವಿ: ನಗರದ ಮರಾಠಾ ಮಂಡಲ ಇಂಜಿನಿಯರಿಂಗ್‌ ಕಾಲೇಜಿನ ಪಿಯು ದ್ವಿತೀಯ ವರ್ಷದ ವಿಜ್ಞಾನ ವಿದ್ಯಾರ್ಥಿಗಳಿಗೆ ಸಿಇಟಿ, ಜೆಇಇ, ನೀಟ್‌ನಲ್ಲಿ ಆನ್‌ಲೈನ್‌ ಪರೀಕ್ಷೆಯ ಸರಣಿಯನ್ನು ಪರಿಣಿತ ಅಧ್ಯಾಪಕರಿಂದ ಮೇ 26ರಿಂದ ಉಚಿತವಾಗಿ ನಡೆಸಲಿದ್ದಾರೆ.

ಈ ಪರೀಕ್ಷೆಯ ಸರಣಿ ಮೇ 26ರಿಂದ ಸಂಜೆ 5 ಗಂಟೆಗೆ ಅವರ ಮನೆಯಿಂದ ಪ್ರಾರಂಭವಾಗುತ್ತದೆ. ಪರೀಕ್ಷೆಯ ನಂತರ ವಿದ್ಯಾರ್ಥಿಗಳಿಗೆ ಫಲಿತಾಂಶಗಳು ಸಿಗುತ್ತವೆ ಮತ್ತು ಭಾಗವಹಿಸಿದ ಎಲ್ಲರಿಗೂ ಇ ಪ್ರಮಾಣ ಪತ್ರ ನೀಡಲಾಗುವುದು ಮತ್ತು ಟಾಪರ್‌ಗಳಿಗೆ 10 ಸಾವಿರ ರೂ. ಮೌಲ್ಯದ ಆಕರ್ಷಕ ನಗದು ಸಿಗುತ್ತದೆ.

ನೋಂದಣಿ ಉಚಿತ, ಆಸಕ್ತ ಪಿಯು ದ್ವಿತೀಯ ವರ್ಷದ ವಿಜ್ಞಾನ ವಿದ್ಯಾರ್ಥಿಗಳು URL ಲಿಂಕ್‌ ಜಠಿಠಿಟs https://bit.ly/2LW3W33 ಬಳಸಿ ತಮ್ಮ ಹೆಸರನ್ನು ದಾಖಲಿಸಿಕೊಳ್ಳಬೇಕು. ಮಾಹಿತಿಗಾಗಿ ವೀರೇಶ ಮೊ. 9902383309 ಅಥವಾ 9845413471 ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

2-news

Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್‌‌ ಚೆಲ್ಲಾಪಿಲ್ಲಿ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.