ಫೆಬ್ರವರಿಯಲ್ಲಿ ಅತ್ಯಾಧುನಿಕ ಕ್ಯಾನ್ಸರ್‌ ಆಸ್ಪತ್ರೆ ಲೋಕಾರ್ಪಣೆ

ಎಲ್ಲ ವಿಧವಾದ ಚಿಕಿತ್ಸೆ ನೀಡಲು ಈ ಆಸ್ಪತ್ರೆಯು ಸಹಕಾರಿಯಾಗಲಿದೆ ಎಂದು ಹೇಳಿದರು.

Team Udayavani, Jul 20, 2021, 5:45 PM IST

Belgam

ಬೆಳಗಾವಿ: ಉತ್ತರ ಕರ್ನಾಟಕದಲ್ಲಿ ಕ್ಯಾನ್ಸರ್‌ ರೋಗಿಗಳ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದು, ಚಿಕಿತ್ಸೆಗಾಗಿ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕ್ಯಾನ್ಸರ್‌ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಲು ಮುಂಬರುವ 2022 ರ ಫೆಬ್ರುವರಿಯಲ್ಲಿ ಕರ್ನಾಟಕದಲ್ಲಿಯೇ ಪ್ರಥಮವಾಗಿ ಸುಸಜ್ಜಿತ ಹಾಗೂ ಅತ್ಯಾಧುನಿಕ ವೈದ್ಯಕೀಯ ಸಲಕರಣೆಯುಳ್ಳ ಕ್ಯಾನ್ಸರ್‌ ಆಸ್ಪತ್ರೆಯನ್ನು ಜನಸೇವೆಗೆ ಅರ್ಪಿಸಲಾಗುವದು ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ ಹೇಳಿದರು.

ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಆವರಣದಲ್ಲಿ ನಿರ್ಮಿಸಲಾಗುತ್ತಿರುವ ಆಸ್ಪತ್ರೆಯ ಕಟ್ಟಡದ ಕಾಮಗಾರಿ ಪ್ರಗತಿ ಹಾಗೂ ಗುಣಮಟ್ಟವನ್ನು ಪರಿಶೀಲಿಸಿ ಮಾತನಾಡಿದ ಅವರು 200 ಕೋಟಿ ರೂ.ಗಳ ವೆಚ್ಚದಲ್ಲಿ 200 ಹಾಸಿಗೆಗಳ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತಿದ್ದು, ಕಟ್ಟಡದ ಕಾಮಗಾರಿ ಇದೇ ಡಿಸೆಂಬರ್‌ ವೇಳೆಗೆ ಪೂರ್ಣಗೊಳ್ಳಲಿದ್ದು, ಮುಂದಿನ ಫೆಬ್ರುವರಿ ವೇಳೆ ಸಂಪುರ್ಣ ಕಾಮಗಾರಿ ಪೂರ್ಣಗೊಳಿಸಿ ಜನಸೇವೆಗೆ ಅರ್ಪಿಸಲಾಗುವುದು ಎಂದರು.

ಈಗಾಗಲೇ ಪ್ರತಿದಿನ 40 ಕ್ಕೂ ಅಧಿಕ ಹೊರರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಆಸ್ಪತ್ರೆಯಲ್ಲಿ ಕ್ಯಾನ್ಸರ್‌ ಸಂಬಂಧಿತ ಎಲ್ಲ ರೀತಿಯ ಚಿಕಿತ್ಸೆಯನ್ನು ನೀಡಲಾಗುತ್ತದೆ. 100ಕ್ಕೂ ಅಧಿಕ ರೋಗಿಗಳಿಗೆ ಕಿಮೋಥೆರಪಿ ನೀಡಬಹುದು. ಕ್ಯಾನ್ಸರ್‌ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವದರೊಂದಿಗೆ ಈ ಭಾಗದಲ್ಲಿ ಉದ್ಯೋಗ ಸೃಷ್ಟಿಯೂ ಆಗಲಿದೆ ಎಂದು ವಿವರಿಸಿದರು. ಈಗ ರೆಡಿಯೋಥೆರಪಿ ನೀಡಲು ಮೂರು ಯಂತ್ರೋಪಕರಣ ಹಾಗೂ ಶಸ್ತ್ರಚಿಕಿತ್ಸೆಗೆ ಅಗ್ಯತವಿರುವ ಅತ್ಯಾಧುನಿಕ ಕೊಠಡಿ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ. ಪ್ರಸಕ್ತ ಪ್ರತಿ ತಿಂಗಳು ಸುಮಾರು 130ಕ್ಕೂ ಅಧಿಕ ರೋಗಿಗಳು ಹೊಸದಾಗಿ ಕಂಡುಬಂದಿದ್ದಾರೆ. ಅವರಿಗೆ ಒಂದೇ ಸೂರಿನಡಿ ಕ್ಯಾನ್ಸರ್‌ ಸಂಬಂಧಿತ ಎಲ್ಲ ವಿಧವಾದ ಚಿಕಿತ್ಸೆ ನೀಡಲು ಈ ಆಸ್ಪತ್ರೆಯು ಸಹಕಾರಿಯಾಗಲಿದೆ ಎಂದು ಹೇಳಿದರು.

ಸಂಸ್ಥೆಯ ನಿರ್ದೇಶಕರಾದ ಡಾ| ವಿ ಎಸ್‌ ಸಾಧುನವರ, ಶಂಕರಣ್ಣ ಮುನವಳ್ಳಿ, ಎಸ್‌ ಸಿ ಮೆಟಗುಡ್‌, ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ| ಎಂ ವಿ ಜಾಲಿ, ಕಾಹೆರ ಕುಲಪತಿ ಡಾ. ವಿವೇಕ ಸಾವೋಜಿ, ವೈಜಾಗ್‌ ನ ಟಾಟಾ ಮೆಮೋರಿಯಲ್‌ ಕ್ಯಾನ್ಸರ್‌ ಆಸ್ಪತ್ರೆಯ ನಿರ್ದೇಶಕ ಡಾ| ಉಮೇಶ ಮಹಾಂತಶೆಟ್ಟಿ, ಡಾ| ಕುಮಾರ ವಿಂಚುರಕರ, ಡಾ| ಇಮಿ¤ಯಾಜ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.