ಕಾಯ್ದೆ ತಿದ್ದುಪಡಿಗೆ ವಿರೋಧ
Team Udayavani, Jun 3, 2020, 1:24 PM IST
ಅಥಣಿ: ಕೇಂದ್ರ ಸರ್ಕಾರ 2003ರ ವಿದ್ಯುತ್ ಕಾಯ್ದೆಗೆ ತಿದ್ದುಪಡಿಯನ್ನು ತರಲು ಹೊರಟಿದ್ದು, ವಿದ್ಯುತ್ ಕ್ಷೇತ್ರದಲ್ಲಿ ಹೊರಗುತ್ತಿಗೆ, ಖಾಸಗೀಕರಣ ಮಾಡುತ್ತಿರುವುದು ಕಾರ್ಮಿಕ ವಿರೋಧಿ ನೀತಿಯಾಗಿದೆ ಎಂದು ಕೇಂದ್ರ ಸರ್ಕಾರದ ಧೋರಣೆಯನ್ನು ವಿರೋಧಿಸಿ ಅಥಣಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಮತ್ತು ಅಸೋಸಿಯೇಷನ್ಗಳ ನೌಕರರು ಕೇಂದ್ರ ಸರ್ಕಾರದ ವಿರುದ್ಧ ಸಾಂಕೇತಿಕ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಬಿ ಎಮ್ ಪಾಟೀಲ್, ಇಲಾಖೆಯಲ್ಲಿ ಪ್ರತಿಶತ ಐವತ್ತರಷ್ಟು ಹುದ್ದೆಗಳು ಖಾಲಿ ಇದ್ದರೂ ನಾವು ಅಚ್ಚುಕಟ್ಟಾಗಿ ಕೆಲಸ ನಿರ್ವಹಿಸುತ್ತಿದ್ದೇವೆ. ನಮ್ಮ ಹುದ್ದೆಗೆ ಕುತ್ತು ಬರುವ ಸಾಧ್ಯತೆ ಹೆಚ್ಚಾಗಿದೆ. ತಕ್ಷಣವೇ ಈ ನಿರ್ಧಾರವನ್ನು ಬದಲಿಸಿಕೊಳ್ಳಬೇಕು ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನೌಕರರು ಕೈಗೆ ಕಪ್ಪು ಪಟ್ಟಿ ಧರಿಸಿ ಕೆಲಸ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ