ಬಿಮ್ಸ್ ಆಸ್ಪತ್ರೆಯ ಐಸಿಯುದಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಪೋಟ: ತಪ್ಪಿದ ಭಾರಿ ದುರಂತ

Team Udayavani, Jul 26, 2020, 5:56 PM IST

ಬಿಮ್ಸ್ ಆಸ್ಪತ್ರೆಯ ಐಸಿಯುದಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಪೋಟ: ತಪ್ಪಿದ ಭಾರಿ ದುರಂತ

ಬೆಳಗಾವಿ: ಇಲ್ಲಿನ ಬಿಮ್ಸ್ ಆಸ್ಪತ್ರೆಯ ತುರ್ತು ನಿಗಾ ಘಟಕ (ಐಸಿಯು) ದಲ್ಲಿ ರವಿವಾರ ಮಧ್ಯಾಹ್ನ ಆಕ್ಸಿಜನ್ ಸಿಲಿಂಡರ್ ಸ್ಪೋಟ‌ಗೊಂಡು ಮೂವರು ಗಾಯಗೊಂಡಿದ್ದು, ಭಾರೀ ಅನಾಹುತ ತಪ್ಪಿದಂತಾಗಿದೆ.

ಐಸಿಯುದಲ್ಲಿ ಆಕ್ಸಿಜನ್ ಅಳವಡಿಸುವಾಗ ಸಿಲಿಂಡರ್ ಬದಲಿಸುವ ವೇಳೆ ತಾಂತ್ರಿಕ ದೋಷದಿಂದ ಏಕಾಏಕಿ ಸ್ಪೋಟಗೊಂಡಿದೆ. ಸಿಲಿಂಡರ್ ಅಳವಡಿಸುತ್ತಿದ್ದ ಒಬ್ಬರು ವೈದ್ಯ, ನರ್ಸ್ ಹಾಗೂ ವಾರ್ಡ್ ಬಾಯ್ ಗಾಯಗೊಂಡಿದ್ದಾರೆ. ಕೈ ಹಾಗೂ ಕಾಲು ಸುಟ್ಟಿದ್ದು, ಈ ಮೂವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಸಿಲಿಂಡರ್ ಸ್ಪೋಟ‌ಗೊಳ್ಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಅಲ್ಲಿಯೇ ಸಮೀಪದಲಿದ್ದ ಮೂವರಿಗೂ ಬೆಂಕಿ ತಗುಲಿದೆ. ಐಸಿಯುನಲ್ಲಿದ್ದ ಈ ಮೂವರೂ ಪಿಪಿಇ ಕಿಟ್ ಧರಿಸಿದ್ದರಿಂದ ಬೆಂಕಿ ಹತ್ತಿಕೊಂಡಿದೆ. ಕೂಡಲೇ ಸಹೋದ್ಯೋಗಿಗಳು ಬೆಂಕಿ ನಂದಿಸಿ ಈ ಮೂವರನ್ನು ಪ್ರಾಣಾಪಾಯದಿಂದ ರಕ್ಷಿಸಿದ್ದಾರೆ.

ಆಸ್ಪತ್ರೆಯಲ್ಲಿದ್ದ ಇನ್ನುಳಿದ ರೋಗಿಗಳಿಗಾಗಲೀ ಇತರೆ ಸಿಬ್ಬಂದಿಗಳಿಗೆ ಯಾವುದೇ ತೊಂದರೆ ಆಗಿಲ್ಲ. ಸಿಲಿಂಟರ್ ಓಪನ್ ಮಾಡಿ ಬದಲಿಸುವಾಗ ಕೂಡಲೇ ಬೆಂಕಿ ಹತ್ತಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.